• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
24ರಿಂದ ದಕ್ಷಿಣ ಭಾರತಮಟ್ಟದ ಖೋ ಖೋ ಚಾಂಪಿಯನ್‌ಶಿಪ್ ಟೂರ್ನಿ
ದಕ್ಷಿಣ ಭಾರತಮಟ್ಟದ 31ನೇ ಹಿರಿಯ ಪುರುಷ ಮತ್ತು ಮಹಿಳೆಯರ ಖೋ ಖೋ ಚಾಂಪಿಯನ್‌ಶಿಪ್ ಇದೇ ಅ.24 ರಿಂದ 26ರವರೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದೆ ಎಂದು ದಾವಣಗೆರೆ ಜಿಲ್ಲಾ ಖೋ ಖೋ ಸಂಸ್ಥೆ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದ್ದಾರೆ.
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!

ನ್ಯಾಯಾಲಯದ ನಿರ್ದೇಶನದಂತೆ ಸ್ಥಳೀಯ ಆಡಳಿತ ಅನುಮತಿ ನೀಡಿದರೆ, ಸಚಿವ ಪ್ರಿಯಾಂಕ್‌ ಖರ್ಗೆಯವರ ತವರು, ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ನ. 2ರಂದು ನಡೆಸಲು ಉದ್ದೇಶಿಸಿರುವ ಪಥ ಸಂಚಲನಕ್ಕೆ ಭಾರೀ ಸಂಖ್ಯೆಯ ಕಾರ್ಯಕರ್ತರನ್ನು ಸೇರಿಸಿ, ಶಕ್ತಿ ಪ್ರದರ್ಶಿಸಲು   ಸಜ್ಜಾಗಿದ್ದಾರೆ.

ರಮೇಶ್ ಕತ್ತಿ ವಿರುದ್ಧ ಸಿಡಿದೆದ್ದ ವಾಲ್ಮೀಕಿ ಸಮಾಜ
ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ವಾಲ್ಮೀಕಿ ಸಮಾಜ ಸಿಡಿದೆದ್ದಿದೆ. ಶೀಘ್ರವೇ ಅವರನ್ನು ಬಂಧಿಸಬೇಕು‌ ಎಂದು ಆಗ್ರಹಿಸಿ ರಾಜ್ಯದ ಹಲವೆಡೆ ವಾಲ್ಮೀಕಿ ಸಮುದಾಯದವರು ಸೋಮವಾರ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಕೋಮು ಗಲಭೆ ನಿಗ್ರಹಕ್ಕೆ ಮಸೂದೆ : ಸಿಎಂ
ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವವರು, ಅಪಪ್ರಚಾರ ಮಾಡುವವರು ಮತ್ತು ಸುಳ್ಳು ಹೇಳುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಮಸೂದೆಯನ್ನು ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಶಿಕ್ಷಣ ಕೇವಲ ಸರ್ಕಾರಿ ಉದ್ಯೋಗಕ್ಕಷ್ಟೇ ಅಲ್ಲ, ಸಂಸ್ಕಾರಕ್ಕೆಂದು ಭಾವಿಸಿ : ಶಾಸಕ ತಮ್ಮಯ್ಯ
ಚಿಕ್ಕಮಗಳೂರುಶೋಷಿತರು, ಬಡ ವರ್ಗದ ಜನರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದೊಂದಿಗೆ ಡಾ. ಬಿ.ಆರ್‌. ಅಂಬೇಡ್ಕರ್‌ ಅವರು ನೀಡಿದ ಸಂವಿಧಾನದ ಆಶಯದಂತೆ ಅವರ ಕನಸು ನನಸು ಮಾಡಲು ಶಿಕ್ಷಣ ಅತಿ ಮುಖ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಪಂಚೇಂದ್ರಿಯಗಳಲ್ಲಿ ಅಂಗವಾದ ಕಣ್ಣಿನ ಬಗ್ಗೆ ಗಮನವಿರಲಿ: ಕಣಿವೆ ವಿನಯ್ ಸಲಹೆ
ನರಸಿಂಹರಾಜಪುರಪಂಚೇಂದ್ರಿಯಗಳಲ್ಲಿ ಕಣ್ಣು ಪ್ರಮುಖ ಅಂಗವಾಗಿದ್ದು ಕಣ್ಣಿನ ಬಗ್ಗೆ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಕಣಿವೆ ವಿನಯ್ ಮಕ್ಕಳಿಗೆ ಸಲಹೆ ನೀಡಿದರು.
ಹಸಿರು ಪಟಾಕಿಯನ್ನಷ್ಟೇ ಹಚ್ಚಿ: ನರೇಂದ್ರ ಸ್ವಾಮಿ
ಅತ್ಯಂತ ಕಳಪೆ ಮಟ್ಟದ ವಾಯು ಮಾಲಿನ್ಯ ದೇಶ ರಾಜಧಾನಿ ದೆಹಲಿಯನ್ನು ಕಾಡುತ್ತಿದೆ. ಈ ಅಪಾಯ ನಮ್ಮ ಬೆಂಗಳೂರಿಗೂ ಬಂದೊದಗುವ ಸಾಧ್ಯತೆ ಅತೀ ಹೆಚ್ಚು ಇದೆ. ಇದನ್ನು ತಪ್ಪಿಸಲು ಸಾರ್ವಜನಿಕರು ಕೈ ಜೋಡಿಸಬೇಕಿದ್ದು, ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವುದು ಇಂದಿನ ಅಗತ್ಯ ಎಂದು ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹೇಳಿದ್ದಾರೆ.
3 ತಿಂಗಳಲ್ಲಿ 2.5 ಲಕ್ಷ ಬಿಪಿಎಲ್‌ ಕಾರ್ಡ್‌ ಎಪಿಎಲ್‌ಗೆ ಬದಲು
ಸುಳ್ಳು ಮಾಹಿತಿ ನೀಡಿ ಅನರ್ಹರು ಪಡೆದಿದ್ದ 2.50 ಲಕ್ಷಕ್ಕೂ ಅಧಿಕ ಬಿಪಿಎಲ್‌ ಕಾರ್ಡ್‌ಗಳನ್ನು ಎಪಿಎಲ್‌ ಆಗಿ ಪರಿವರ್ತನೆ ಮಾಡುವ ಮೂಲಕ ಸುಮಾರು 5 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳನ್ನು ಬಿಪಿಎಲ್‌ನಿಂದ ಕೈಬಿಡಲಾಗಿದೆ. ಈ ಬಿಪಿಎಲ್‌ ಕಾರ್ಡ್‌ಗಳ ಪರಿವರ್ತನೆಗೆ ಫಲಾನುಭವಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ

ರಾಜ್ಯದ ಪ್ರಮುಖ ನದಿಗಳ ನೀರನ್ನು ನೇರವಾಗಿ ಬಳಕೆ ಮಾಡುತ್ತಿದ್ದೀರಾ? ಹಾಗಿದ್ದರೆ ಎಚ್ಚರವಹಿಸಿ. ಯಾಕೆಂದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸುವ ನೀರಿನ ಪರೀಕ್ಷೆಯಲ್ಲಿ ರಾಜ್ಯದ 12 ಪ್ರಮುಖ ನದಿಗಳ ಪೈಕಿ ಯಾವ ನದಿಗಳ ನೀರೂ ‘ಎ’ ದರ್ಜೆಗೆ ಸೇರಿಲ್ಲ.  12 ನದಿಗಳ ನೀರು ಕುಡಿಯಲು ಯೋಗ್ಯವಾಗಿಲ್ಲ!

ಗೌರಿಬಿದನೂರು ನಗರ ರಸ್ತೆಯಲ್ಲಿ ಗುಂಡಿಗಳ ದರ್ಬಾರ್‌
ಗೌರಿಬಿದನೂರು ನಗರದಲ್ಲಿ ಟೆಂಡರ್‌ ಶ್ಯೂರ್‌, ರಸ್ತೆ ವಿಸ್ತರಣೆ, ಫುಟ್‌ಪಾತ್‌ ಅಭಿವೃದ್ಧಿ, ನೆಲದಡಿ ವಿದ್ಯುತ್‌ ಕೇಬಲ್‌ ಅಳವಡಿಕೆ, ಕುಡಿಯುವ ನೀರು ಹಾಗೂ ಒಳಚರಂಡಿ ಕಾಮಗಾರಿ ನೆಪದಲ್ಲಿ ರಸ್ತೆಗಳನ್ನು ಅಗೆಯುತ್ತಾರೆ. ಕೆಲಸ ಮುಗಿದ ನಂತರ ಮರು ಡಾಂಬರೀಕರಣ ಮಾಡದೇ ವರ್ಷಾನುಗಟ್ಟಲೆ ಹಾಗೆಯೇ ಬಿಡಲಾಗುತ್ತಿದೆ. ಹಾಗಾಗಿ ರಸ್ತೆಗಳ ಸ್ಥಿತಿ ಅಧ್ವಾನಗೊಂಡಿದೆ.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved