• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲೆಮಹದೇಶ್ವರಸ್ವಾಮಿಗೆ ಎಣ್ಣೆ ಮಜ್ಜನ ಹಾಗೂ ಅಭಿಷೇಕ ಸೇವೆ
ಗ್ರಾಮದ ಮಾರಮ್ಮ, ಆಂಜನೇಯಸ್ವಾಮಿ ಹಾಗೂ ಮಡಿವಾಳ ಮಾಚಯ್ಯ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಹದೇಶ್ವರ ಸ್ವಾಮಿ ಎಣ್ಣೆ ಮಜ್ಜನ ಸೇವೆ ಆರಂಭಗೊಂಡು ರಾತ್ರಿಪೂರ್ತಿ ವಿವಿಧ ರೀತಿಯ ಪೂಜಾ ಕೈಂಕರ್ಯಗಳನ್ನು ಸಂಪ್ರದಾಯ ಬದ್ಧವಾಗಿ ಆಚರಿಸಲಾಯಿತು.
ಎನ್‌ಎಸ್ಸೆಸ್‌ಕೆ: ಕಣದಿಂದ ಬಿಜೆಪಿ ಬೆಂಬಲಿತ ಪ್ಯಾನೆಲ್‌ ಹಿಂದಕ್ಕೆ
ಇದೇ 23ರಂದು ಜನವಾಡಾ ಹತ್ತಿರದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ (ಎನ್‌ಎಸ್‌ಎಸ್‌ಕೆ) ಆಡಳಿತ ಮಂಡಳಿಗೆ ನಡೆಯಲಿರುವ 2025- 2030ರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಪೆನಾಲ್‌ ಹಿಂದಡಿ ಇಟ್ಟಿದೆ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಕಾರ್ಖಾನೆ ಚುನಾವಣೆ ಉಸ್ತುವಾರಿಗಳಾದ ಗುರುನಾಥ ಜ್ಯಾಂತಿಕರ್‌ ತಿಳಿಸಿದ್ದಾರೆ.
ಸ್ಥಳೀಯ ಶಾಸಕ ಪ್ರತಿಭಟನೆ ಸರಿಯಲ್ಲ ಎಂದ ಗೋಪಾಲಸ್ವಾಮಿ
ಕುಟುಂಬ ಸಮೇತವಾಗಿ ಹಾಸನಾಂಬೆ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡರು ಅತ್ಯುತ್ತಮ ರೀತಿಯಲ್ಲಿ ಹಾಸನಾಂಬೆ ಉತ್ಸವದ ಸಿದ್ಧತೆ ಮಾಡಿದ್ದಾರೆ. ಯಾವುದೇ ಅನಾನುಕೂಲವಾಗದಂತೆ ಭಕ್ತರಿಗೆ ಅವಕಾಶ ಕಲ್ಪಿಸಿದ್ದಾರೆ. ನನಗೂ ೧೦೦ ಪಾಸ್ ನೀಡಿದ್ದರು. ಉಳಿದಂತೆ ನಾನು ಸ್ವತಃ ಎರಡು ಮೂರು ಲಕ್ಷ ರುಪಾಯಿ ಖರ್ಚು ಮಾಡಿ ಟಿಕೆಟ್‌ಗಳನ್ನು ಪಡೆಯುವ ವ್ಯವಸ್ಥೆ ಮಾಡಿಕೊಂಡೆ ಎಂದು ಎಂ.ಎ. ಗೋಪಾಲಸ್ವಾಮಿ ಹೇಳಿದರು.
ಶ್ರೀ ಚೆಲುವನಾರಾಯಣಸ್ವಾಮಿಗೆ ಉತ್ಸವದ ವೈಭವ
ಸವಿತಾ ಸಮಾಜದವರ ವಿಶೇಷ ಮಂಗಳವಾದ್ಯ ಹಾಗೂ ವೈವಿಧ್ಯಮಯ ಪಟಾಕಿಗಳ ಚಿತ್ತಾರದೊಂದಿಗೆ ನಾಲ್ಕೂ ಬೀದಿಗಳಲ್ಲಿ ಉತ್ಸವ ನೆರವೇರಿತು.
ಸಿದ್ದರಾಮಯ್ಯ ಸರ್ಕಾರ ಎಡಬಿಡಂಗಿ ಸರ್ಕಾರ
ಹಾಸನಾಂಬೆ ದೇವಿಯ ದರ್ಶನ ಪಡೆದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಎಂಬ ಹೆಸರಿನಲ್ಲಿ ಸರ್ಕಾರ ಜಾತಿ ಆಧಾರಿತ ರಾಜಕೀಯಕ್ಕೆ ಇಂಧನ ಹಾಕುತ್ತಿದೆ. ಹೈಕೋರ್ಟ್ ಸ್ಪಷ್ಟವಾಗಿ ಹೇಳಿದರೂ, ಧಮ್ಕಿ ಹಾಕಿ ಸಮೀಕ್ಷೆ ಮಾಡಿಸುತ್ತಿದ್ದಾರೆ. ಇದು ಸಂವಿಧಾನ ಬಾಹಿರ ನಡೆ ಎಂದು ತೀವ್ರ ಟೀಕೆ ಮಾಡಿದರು. ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೇಳುವಾಗ, “ಹದಿನೈದು ದಿನಗಳಲ್ಲಿ ಮುಗಿಸುತ್ತೇನೆ ಎಂದು ಹಠ ಹಿಡಿದ ಸಿಎಂ ಈಗ ಮೂರನೇ ಬಾರಿಗೆ ಅವಧಿ ವಿಸ್ತರಣೆ ಮಾಡಿದ್ದಾರೆ. ತರಬೇತಿ ಇಲ್ಲ, ಯೋಜನೆ ಇಲ್ಲ, ಬರೀ ಬೆದರಿಕೆ ಇದೆ. ಇದು ಸರ್ಕಾರದ ವೈಫಲ್ಯದ ಕನ್ನಡಿ ಎಂದರು.
ಭೋವಿ ನಿಗಮಕ್ಕೆ ಅಧಿಕ ಅನುದಾನ ತರಲು ಶ್ರಮ: ಅಧ್ಯಕ್ಷ ರಾಮಪ್ಪ ಭರವಸೆ
ಗೊಂದಲದ ಗೂಡಾಗಿರುವ ಭೋವಿ ಸಮಾಜ ಅಭಿವೃದ್ಧಿ ನಿಗಮಕ್ಕೆ ಅಧಿಕ ಅನುದಾನ ತರಲು ಶ್ರಮಿಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಗುರುತಿಸಿ ಅರ್ಹರಿಗೆ ಶಾಸಕರೊಂದಿಗೆ ಚರ್ಚಿಸಿ ಸೌಲಭ್ಯ ಒದಗಿಸಲಾಗುವುದು ಎಂದು ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಎಂ.ರಾಮಪ್ಪ ನೇರ್ಲಗುಂಟೆ ಭರವಸೆ ನೀಡಿದ್ದಾರೆ.
ಹಾಸನಾಂಬೆ ದರ್ಶನ ಪಡೆದ ನಟ ವಿಜಯ್‌ ರಾಘವೇಂದ್ರ
ಖ್ಯಾತ ನಟ ವಿಜಯರಾಘವೇಂದ್ರ ಹಾಗೂ ನಿರ್ಮಾಪಕ ಸಾ.ರಾ. ಗೋವಿಂದ್ ಅವರು ಸೋಮವಾರ ಹಾಸನಾಂಬೆ ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು. ದೂರದೂರಿನಿಂದ ಸಾವಿರಾರು ಭಕ್ತರು ಇಲ್ಲಿ ಆಗಮಿಸಿ ದೇವಿ ದರ್ಶನ ಪಡೆಯುತ್ತಿದ್ದಾರೆ. ದೇವಾಲಯದ ವ್ಯವಸ್ಥೆ ಅಚ್ಚುಕಟ್ಟಾಗಿ, ಶಿಸ್ತಿನ ರೀತಿಯಲ್ಲಿ ನಡೆದಿದೆ. ಎಲ್ಲರಿಗೂ ದರ್ಶನದ ಅವಕಾಶ ದೊರೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರೂ ದೇವಿಯ ಆಶೀರ್ವಾದದಿಂದ ಆರೋಗ್ಯ, ಸುಖ, ಶಾಂತಿ ಹಾಗೂ ಸಮೃದ್ಧಿ ಹೊಂದಲಿ ಎಂಬುದು ನನ್ನ ಪ್ರಾರ್ಥನೆ ಎಂದರು.
ಅಭಿವೃದ್ಧಿಯಲ್ಲಿ ಕದಲೂರು ಗ್ರಾಮವನ್ನು ಮಾದರಿಯಾಗಿಸಲು ಪಣ: ಶಾಸಕ ಉದಯ್
ಗ್ರಾಪಂನಲ್ಲಿ ಜನನ, ಮರಣ ಪ್ರಮಾಣ ಪತ್ರ, ಕಂದಾಯ ಇಲಾಖೆ ದಾಖಲೆಗಳು, ಸುಸಜ್ಜಿತ ಗಂಥ್ರಾಲಯ ಸೇರಿದಂತೆ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕರ ಅನುದಾನ, ನರೇಗಾ ಹಾಗೂ ಸ್ವಂತ ಸಂಪನ್ಮೂಲದ ಯೋಜನೆಗಳ ಮೂಲಕ ಸಾಕಷ್ಟು ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ .
ಸಹಿ ಸಂಗ್ರಹಕ್ಕೆ ಕಾರ್ಯಕರ್ತರು ಕೈಜೋಡಿಸಿ
ದೇಶಾದ್ಯಂತ ಮತಗಳ್ಳತನ ತಡೆಯುವ ಸಂಬಂಧ ಎಐಸಿಸಿ ಆದೇಶದ ಮೇರೆಗೆ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಚಾಮರಾಜನಗರ ನಗರ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚಾಮರಾಜನಗರ ವಿಧಾನಸಭೆ ಕ್ಷೇತ್ರದಲ್ಲಿ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಜಿಲ್ಲೆಯಾದ್ಯಂತ ಮತ್ತೆ ಅಬ್ಬರಿಸಿದ ಮಳೆ
ಅಕಾಲಿಕ ಮಳೆಗೆ ಹಲವು ಗ್ರಾಮಗಳಲ್ಲಿನ ಕೆರೆಗಳ ಕೋಡಿ ಒಡೆದು ಕೃಷಿ ಜಮೀನು ಜಲಾವೃತಗೊಂಡಿದೆ. ಕೆಲವು ಗ್ರಾಮಗಳ ಸಂಪರ್ಕ ಕೂಡ ಕಡಿತಗೊಂಡಿದೆ. ಮನೆಗಳಿಗೂ ಕೂಡ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈಗಾಗಲೇ ಕಟಾವಿಗೆ ಬಂದಿರುವ ಮೆಕ್ಕೆಜೋಳ ಬೆಳೆ ಹಾಗೂ ಕಟಾವು ಮಾಡಿರುವ ಜೋಳದ ಅವಕ ಮಳೆ ನೀರಿಗೆ ಆಹುತಿಯಾಗಿ ರೈತರ ಕಣ್ಣಲ್ಲಿನೀರು ತರಿಸಿದೆ. ಅಲ್ಲದೆ ಈಗಾಗಲೇ ಕೈಗೊಂಡಿರುವ ಕೆರೆ ಅಚ್ಚುಕಟ್ಟು ಪ್ರದೇಶದ ಭತ್ತ ಬೆಳೆ ಕೂಡ ಜಲಾವೃತಗೊಂಡಿರುವುದು ಕಂಡುಬಂದಿದೆ. ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿನ ಫಸಲಿಗೆ ಬಂದಿರುವ ಅಡಿಕೆ, ಬಾಳೆ, ತೆಂಗು, ತರಕಾರಿ ಬೆಳೆಗಳು ಹಾಗೂ ಹೂ ತೋಟಗಾರಿಕೆ ಬೆಳೆಗಳ ಪ್ರದೇಶಕ್ಕೆ ನೀರು ನುಗ್ಗಿದೆ.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved