ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳನ್ನು ಸಂಸ್ಕಾರವಂತರನ್ನಾಗಿಸಿ
ಮಕ್ಕಳಿಗೆ ಸಂಸ್ಕಾರ ನೀಡುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ತರವಾಗಿದೆ. ಮಕ್ಕಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬೆಳೆಯಲು ಪೋಷಕರ ಮಾರ್ಗದರ್ಶನ ಅತ್ಯಗತ್ಯವಾಗಿದೆ ಎಂದು ನಿವೃತ್ತ ಪ್ರಾಚಾರ್ಯರೂ, ಸರ್ವೋದಯ ಶಿಕ್ಷಣ ಟ್ರಸ್ಟ್ ಅಧ್ಯಕ್ಷರೂ ಆದ ಪ್ರೊ. ಎಚ್. ಸುಬ್ಬರಾಯ ಅವರು ಅಭಿಪ್ರಾಯಪಟ್ಟರು.
ರೈಲುಗಳು ಉದ್ಯೋಗಿ ಪ್ರಯಾಣಿಕರ ಜೀವನಾಡಿಗಳು
ದಿನ ನಿತ್ಯ ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳುವ ಸಾವಿರಾರು ಉದ್ಯೋಗಿ ಪ್ರಯಾಣಿಕರ ಪ್ರಯಾಣಕ್ಕೆ ಅನುಕೂಲಕರವಾಗಿರುವ ರೈಲುಗಳು ನಮ್ಮ ಜೀವನಾಡಿಗಳಾಗಿವೆ, ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ ಎಂದು ವೇದಿಕೆ ಅಧ್ಯಕ್ಷ ಕರಣಂ ರಮೇಶ್ ತಿಳಿಸಿದರು.
ರಾಜ್ಯ ಸರ್ಕಾರ ರೈತರ ಪರ ಕೆಲಸ ಮಾಡುತ್ತಿಲ್ಲ
ರಾಜ್ಯ ಕಾಂಗ್ರೆಸ್ ಸರ್ಕಾರದ ಸಾರ್ವಜನಿಕರು, ರೈತರ ಪರ ಕೆಲಸ ಮಾಡದೆ, ದಲ್ಲಾಳಿಗಳು, ವ್ಯಾಪಾರಿಗಳ ಪರ ಕೆಲಸ ಮಾಡುತ್ತಿದ್ದು, ಸಂಪೂರ್ಣವಾಗಿ ರೈತರ ಹಿತ ಕಡೆಗಣಿಸಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ ಆರೋಪಿಸಿದ್ದಾರೆ.
ಅಕ್ಷರ ವಿಶ್ವ ಪ್ರಜ್ಞೆ ಬೆಳಸುತ್ತದೆ ತುಮುಲ್ ನಿರ್ದೇಶಕ ಬಿ.ನಾಗೇಶ್ ಬಾಬು
ಶಿಕ್ಷಣ ಸಮ ಸಮಾಜದ ರಚನೆಗೆ ಪ್ರೇಕರ ಶಕ್ತಿ, ಅಕ್ಷರ ತಮ್ಮೊಳೊಗಿನ ಅರಿವನ್ನು ವಿಸ್ತರಿಸಿ ಆತ್ಮವಿಶ್ವಾಸ ಬೆಳಸಿ ಅಜ್ಞಾನವನ್ನು ನೀಗಿಸಿ ವಿಶ್ವ ಪ್ರಜ್ಞೆಯನ್ನು ಬೆಳಸುತ್ತದೆ ಎಂದು ತುಮುಲ್ ನಿರ್ದೇಶಕ ಬಿ.ನಾಗೇಶಬಾಬು ತಿಳಿಸಿದರು.
ಟಿಪ್ಪು ಹಿಂದೂ, ಕನ್ನಡದ ಕೊಲೆಗೆ ಅಡಿಗಲ್ಲು ಹಾಕಿದ್ದ: ಸಿ.ಟಿ. ರವಿ
ಚಿಕ್ಕಮಗಳೂರು, ಟಿಪ್ಪು ಸುಲ್ತಾನ್ ಹಿಂದೂ, ಕ್ರಿಶ್ಚಿಯನ್ ಹಾಗೂ ಕನ್ನಡದ ಕೊಲೆಗೆ ಅಡಿಗಲ್ಲು ಹಾಕಿದ್ದ. ಕನ್ನಂಬಾಡಿ ಕಟ್ಟೆ ನಿರ್ಮಾಣಕ್ಕಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.
ರಸಗೊಬ್ಬರ ಸರಬರಾಜಿಗೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಜೆಡಿಎಸ್ ಮನವಿ
ಚಿಕ್ಕಮಗಳೂರು: ರೈತರಿಗೆ ಅಗತ್ಯವಾಗಿ ಬೇಕಿರುವ ಯೂರಿಯಾ-ಡಿಎಪಿ ರಸಗೊಬ್ಬರವನ್ನು ಅತೀ ಶೀಘ್ರ ವಿತರಣೆ ಮಾಡು ವಂತೆ ಆಗ್ರಹಿಸಿ ಸೋಮವಾರ ಜೆಡಿಎಸ್ ನಿಂದ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ನಗರಸಭೆಯ ಸಾಮಾನ್ಯಸಭೆ: ಕೈ ಹೈಡ್ರಾಮಾ
ಚಿಕ್ಕಮಗಳೂರು, ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮೊದಲ ಸಾಮಾನ್ಯ ಸಭೆಯಲ್ಲಿ ಗದ್ದಲ, ಪ್ರತಿ ಪಕ್ಷ ದಿಂದ ಸಭಾಂಗಣದಲ್ಲಿ ಪ್ರತಿಭಟನೆ ನಡೆದರೆ, ಹೊರ ಭಾಗದಿಂದ ಬೀದಿ ಬದಿ ವ್ಯಾಪಾರಸ್ಥರು ಸಭೆಯೊಳಗೆ ನುಗ್ಗಲು ಯತ್ನಿಸಿದ ಪ್ರಸಂಗಗಳು ಎದುರಾದವು.
ಚಿತ್ರಾವತಿ ಅಣೆಗೆ ಶ್ರೀರಾಮರೆಡ್ಡಿ ಹೆಸರಿಡಲು ಆಗ್ರಹ
ದೂರದೃಷ್ಟಿ ಹಾಗೂ ಅವಿರತ ಶ್ರಮದ ಫಲವಾಗಿ ಮತ್ತು ಚಿತ್ರಾವತಿ ಅಣೆಕಟ್ಟು ಹೋರಾಟ ಸಮಿತಿ ನೇತೃ ತ್ವದಲ್ಲಿ ನಡೆದ ನಿರಂತರ ಹೋರಾಟ ದಿಂದ ಅಸ್ತಿತ್ವಕ್ಕೆ ಬಂದಿರುವ ಬಾಗೇ ಪಲ್ಲಿ ತಾಲೂಕಿನ ಜೀವನಾಡಿ ಚಿತ್ರಾವತಿ ಜಲಾಶಯಕ್ಕೆ ,ಬಾಗೇಪಲ್ಲಿ ತಾಲ್ಲೂಕು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂಬಂಧ ಇಲ್ಲದ ಎಸ್.ಎಂ.ಕೃಷ್ಣ ಹೆಸರು ನಾಮಕರಣ ಮಾಡಬಾರದು
ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ
ದೈಹಿಕ ದೃಢತೆಗಿಂತ ಮಾನಸಿಕ ದೃಡತೆ ಅತ್ಯಗತ್ಯವಾಗಿ ಬೇಕಾಗಿದೆ. ಮಾನಸಿಕ ದೃಡತೆಯಿಂದ ಪರಸ್ಪರ ಹೊಂದಾಣಿಕೆ ಸಾಮರಸ್ಯ ಎರ್ಪಟ್ಟು, ಯಾವುದೇ ತಂಡವಾಗಿ ಆಡುವ ಕ್ರೀಡೆಯಲ್ಲಿ ಗೆಲುವು ಸಾದ್ಯವಾಗುತ್ತದೆ ಎಂದರು. ಕ್ರೀಡೆಯಲ್ಲಿ ಬಾಗವಹಿಸಿದ ಎಲ್ಲರೂ ಗೆಲುವು ಸಾಧಿಸಲು ಸಾದ್ಯವಿಲ್ಲ. ಗೆದ್ದಾಗ ಬೀಗದೆ ಸೋತಾಗ ಕುಗ್ಗದೆ ಕ್ರೀಡಾ ಸ್ಫೂರ್ತಿ ಬೆಳಸಿಕೊಳ್ಳಬೇಕು.
ಪ್ರಕೃತಿ ಪ್ರಿಯರಾಗಿದ್ದ ರಾಷ್ಟ್ರಕವಿ ಕುವೆಂಪು: ಟಿ.ಎಲ್. ದತ್ತಾತ್ರೇಯ
ತರೀಕೆರೆ, ರಾಷ್ಟ್ರಕವಿ ಕುವೆಂಪು ಅವರು ಪರಿಸರವಾದಿ ಹಾಗೂ ಪ್ರಕೃತಿ ಪ್ರಿಯರಾಗಿದ್ದರು ಎಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಉಪನ್ಯಾಸಕ ಟಿ.ಎಲ್.ದತ್ತಾತ್ರೇಯ ಹೇಳಿದ್ದಾರೆ.
< previous
1
...
343
344
345
346
347
348
349
350
351
...
13135
next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್ ಅನುಶ್ರೀ ಮದುವೆ
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್ ಮ್ಯಾರೀಡ್ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ