ಮಹಿಳೆಯರಿಗೆ ಕಾನೂನು ಜ್ಞಾನ ಅಗತ್ಯಮಹಿಳೆಯರ ಮೇಲೆ ದೌರ್ಜನ್ಯ ಶೋಷಣೆ ವಿರುದ್ದ ಹೋರಾಡಲು ಪ್ರಮುಖವಾಗಿ ಕಾನೂನಿನ ಅರಿವು ಮುಖ್ಯವಾಗಿ ಅರಿತಿರಬೇಕು. ಅಲ್ಲದೆ. ಕೌಟುಂಬಿಕ ದೌರ್ಜನ್ಯ, ಆರೋಗ್ಯ ಬಗ್ಗೆ ಕಾಳಜಿ ವಹಿಸುವುದು ಅತ್ಯಗತ್ಯ ಈ ನಿಟ್ಟಿನಲ್ಲಿ ಗಮನ ಮಹಿಳಾ ಸಂಸ್ಥೆ ಮಹಿಳೆಯರಿಗೆ ಆರೋಗ್ಯ ಬಗ್ಗೆ ಅರಿವು, ಸುರಕ್ಷತೆಯ ಕುರಿತು ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು.