ಹಿಂದೂ ಧರ್ಮ ಜೀವನದ ಒಂದು ಭಾಗ: ಸಚಿವ ಜೋಶಿಋಷಿ ಮುನಿಗಳ ಕಾಲದಿಂದಲೂ ಆರಂಭವಾಗಿರುವ ಯಜ್ಞ- ಯಾಗಾದಿಗಳು, ಹೋಮ- ಹವನಗಳು ಹಿಂದೂ ಧರ್ಮದ ವೈಶಿಷ್ಟ್ಯಗಳಾಗಿವೆ. ಪ್ರಸ್ತುತ ದಿನಗಳಲ್ಲಿ ಇಂಥ ಧಾರ್ಮಿಕ ಕಾರ್ಯಕ್ರಮ ಹೆಚ್ಚು ಪ್ರಸ್ತುತವಾಗಿವೆ. ಹಿಂದೂ ಧರ್ಮ, ಸಂಸ್ಕೃತಿ ಉಳಿವಿಗಾಗಿ ಹೋರಾಡುವ ಕ್ಷತ್ರಿಯರು ದೇಶದ ರಕ್ಷಣೆಗೂ ನೀಡಿದ ಕೊಡುಗೆ ಅನನ್ಯವಾಗಿದೆ