ಮೇಲುಕೋಟೆ: ರಾಮಾನುಜಾಚಾರ್ಯರಿಗೆ ವೈಭವದ ಮಹಾರಥೋತ್ಸವಮಹಾರಥ ಮಾರಿಗುಡಿಬೀದಿ, ರಾಜಬೀದಿ, ವಾನಮಾಮಲೈ ಮಠದ ಬೀದಿಗಳಲ್ಲಿ ಸಂಚರಿಸಿ ಮಧ್ಯಾಹ್ನ 3-ಗಂಟೆ ವೇಳೆಗೆ ಮುಕ್ತಾಯವಾಯಿತು. ಮಹಾರಥೋತ್ಸವದಲ್ಲಿ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿದೆಡೆಯಿಂದ ಸಾವಿರಾರು ಸಂಖ್ಯೆಯ ಶ್ರೀವೈಷ್ಣವ ಭಕ್ತರು ಭಾಗವಹಿಸಿದ್ದರು.