ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಾಂಜಾ ನಶೆಯಲ್ಲಿ ಬಿಹಾರದ ಇಬ್ಬರ ಜಗಳ: ಒಬ್ಬನ ಕೊಲೆ
ಮದ್ಯ ಸೇವಿಸಿದಾಗ ಒಂದೇ ಕೋಣೆಯಲ್ಲಿದ್ದ ಒಂದೇ ಊರಿನ ಇಬ್ಬರು ಗೆಳೆಯರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಆನೇಕಲ್ ಠಾಣಾ ವ್ಯಾಪ್ತಿಯ ಹೊಸೂರು ರಸ್ತೆ ಕೆ.ಎಸ್.ಆರ್.ಟಿ.ಸಿ ಕಾಲೋನಿಯಲ್ಲಿ ನಡೆದಿದೆ.
ಹುಡಾ ಕೊಟ್ಟ ಸಿಎ ಸೈಟ್ ಅತಿಕ್ರಮಣ, ಖಾಸಗಿ ಕಟ್ಟಡ ನಿರ್ಮಾಣ
ಹುಡಾ ಅಧ್ಯಕ್ಷ ಶಾಕೀರ ಸನದಿ ಅವರನ್ನು ಭೇಟಿಯಾಗಿ ಸಮಸ್ಯೆ ಹೇಳಿಕೊಂಡಾಗ, ಸ್ವತಃ ಅವರೇ ನಿವೇಶನದ ಜಾಗಕ್ಕೆ ಬಂದು ಅಕ್ರಮವಾಗಿ ಮನೆ ನಿರ್ಮಿಸುತ್ತಿರುವ ಮಾಲೀಕರಿಗೆ ಸೂಚನೆ ನೀಡಿದರೂ ಪ್ರಯೋಜನವಾಗಿಲ್ಲ.
ರಸಗೊಬ್ಬರ ಬೆಲೆ ಹೆಚ್ಚಳ: ಕೇಂದ್ರದ ಕ್ರಮ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ
ರಸಗೊಬ್ಬರ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಯೂತ್ ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಇಂದು ಮುಷ್ಕರ: ಗೊಂದಲದಲ್ಲಿ ಬಸ್ ಸೇವೆ
ಪ್ರಯಾಣಿಕರ ಹಿತದೃಷ್ಟಿಯಿಂದ ಮುಷ್ಕರದ ದಿನ ಕರ್ತವ್ಯಕ್ಕೆ ಗೈರುಹಾಜರಾಗದಂತೆ ಹಾಗೂ ರಜೆ ತೆಗೆದುಕೊಳ್ಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈಗಾಗಲೇ ಮುಷ್ಕರ ನಡೆಸದಂತೆ ಹೈಕೋರ್ಟ್ ಸಾರಿಗೆ ಸಂಸ್ಥೆಯ ನೌಕರರ ಸಂಘಕ್ಕೆ ಸಲಹೆ ಸಹ ನೀಡಲಾಗಿದೆ.
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ನಾಡಹಬ್ಬ ದಸರಾ ಮಹೋತ್ಸವದ ಸಿದ್ಧತೆಯ ಮೊದಲ ಭಾಗವಾದ ಗಜಪಯಣಕ್ಕೆ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ವಲಯ ಕೇಂದ್ರದ ಬಳಿ ಸೋಮವಾರ ಸಂಭ್ರಮದ ಚಾಲನೆ ದೊರೆಯಿತು.
ಪಡಿತರ ವಿತರಣೆ ಗೊಂದಲ ಸರಿಪಡಿಸಲು ಆಗ್ರಹ
ತರೀಕೆರೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ತರೀಕೆರೆ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ್ ಮುಖಾಂತರ ಮನವಿ ಸಲ್ಲಿಸಲಾಯಿತು.
ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಸಂಸ್ಕಾರವನ್ನು ಕಲಿಯಬೇಕು: ವಿಧುಶೇಖರ ಶ್ರೀ
ಶೃಂಗೇರಿ, ವಿದ್ಯಾರ್ಥಿಗಳಿಗೆ ವಿನಯ, ವಿವೇಕ, ಉತ್ತಮ ಸಂಸ್ಕೃತಿ ಇರಬೇಕು. ವಿದ್ಯೆಯೊಂದಿಗೆ ಸಂಸ್ಕಾರ ಕಲಿಯಬೇಕು ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥರು ಹೇಳಿದರು.
ಮಹನೀಯರ ಜಯಂತಿ ಆಚರಣೆಗೆ ಸಿದ್ಧತೆಗೆ ಎಡಿಸಿ ಸೂಚನೆ
ರಾಮನಗರ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.9ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಆ.16ರಂದು ಶ್ರೀ ಕೃಷ್ಣ ಜಯಂತಿ ಆಚರಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಸೂಚಿಸಿದರು.
ಗ್ರಾಮೀಣ ನೀರಿನ ಸಮಸ್ಯೆ ಬಗೆಹರಿಸಲು ಜಲಜೀವನ್ ಮಿಷನ್ ಸಹಕಾರಿ
ದಾಬಸ್‍ಪೇಟೆ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ಜಲ ಜೀವನ್ ಮಿಷನ್ ಯೋಜನೆ ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ ಹೇಳಿದರು.
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮೈಸೂರಿನ ಇತಿಹಾಸ ತಿಳಿದಿದ್ದರೂ ಹಿರಿಯ ಸಚಿವರಾಗಿರುವ ಡಾ.ಎಚ್.ಸಿ.ಮಹದೇವಪ್ಪ ಅವರು ಕನ್ನಂಬಾಡಿ ಕಟ್ಟೆಗೆ (ಕೃಷ್ಣರಾಜ ಸಾಗರ) ಅಡಿಗಲ್ಲನ್ನು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಹೇಳಿಕೆ ನೀಡಿದ್ದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.
< previous
1
...
352
353
354
355
356
357
358
359
360
...
13153
next >
Top Stories
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್
ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!
ಸುಜಾತಾ ಭಟ್ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!