ಭೀಷ್ಮಕೆರೆ ಈಗ ವಿಹಾರ ಧಾಮವಾಗಿದೆ: ಸಚಿವ ಎಚ್.ಕೆ. ಪಾಟೀಲಐತಿಹಾಸಿಕ ಭೀಷ್ಮ ಕೆರೆ ಪರಿಸರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಸುಂದರ ವಿಹಾರ ಧಾಮ ಮಾಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಹೇಳಿದರು.