• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೀಪಾವಳಿ ಜಾತ್ರೆ: ಮಹದೇಶ್ವರ ಬೆಟ್ಟ ಹರಿದು ಬಂದ ಭಕ್ತರು
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ 5 ದಿನಗಳ ದೀಪಾವಳಿ ಜಾತ್ರಾ ಮಹೋತ್ಸವದ ನಡೆತುತ್ತಿದ್ದು, ಈ ಹಿನ್ನೆಲೆ ಮಾದಪ್ಪ ಸ್ವಾಮಿಗೆ ಬೆಳಗಿನ ಜಾವ ನಾಲ್ಕು ಗಂಟೆಯಿಂದ ಬೇಡಗಂಪಣ ಅರ್ಚಕರಿಂದ ಎಣ್ಣೆ ಮಜ್ಜನ ಸೇವೆ ಜಲಾಭಿಷೇಕ, ಪಂಚಾಮೃತ ಅಭಿಷೇಕ ಗಂಧದ ಅಭಿಷೇಕ, ಬಿಲ್ವಾರ್ಚನೆ, ವಿಶೇಷ ಹೂವಿನ ಅಲಂಕಾರ ಮಾಡಿ ಮಹಾಮಂಗಳಾರತಿ ಮಾಡಲಾಯಿತು.
31ರಂದು ಮೇಲುಕೋಟೆ ಚೆಲುವನಾರಾಯಣಗೆ ರಾಜಮುಡಿ ಉತ್ಸವ, ಅಷ್ಟ ತೀರ್ಥೋತ್ಸವ
ಪ್ರತಿವರ್ಷ ಅಷ್ಟತೀರ್ಥೋತ್ಸವಕ್ಕೂ ಮೊದಲು ರಾಜಮುಡಿ ಉತ್ಸವ ರಾತ್ರಿ ನಡೆಯುತ್ತಿತ್ತು. ನಂತರ 6ನೇ ತಿರುನಾಳ್ ದಿನದಂದು ಅಷ್ಟ ತೀರ್ಥೋತ್ಸವ ನೆರವೇರುತ್ತಿತ್ತಾದರೂ ಅತ್ಯಂತ ಅಪರೂಪವಾಗಿ ನಕ್ಷತ್ರ ಸಂಯೋಗದ ಕಾರಣ ಈ ಎರಡೂ ಉತ್ಸವಗಳು ಒಂದೇ ದಿನ ನಡೆಯುತ್ತಿವೆ.
ವಿವಿ ಸಾಗರ ಜಲಾಶಯ ನಾಲ್ಕನೇ ಬಾರಿ ಕೋಡಿ
ಹಿರಿಯೂರು ತಾಲೂಕಿನ ವಿವಿ ಸಾಗರ ಜಲಾಶಯ ನಾಲ್ಕನೇ ಬಾರಿ ಕೋಡಿ ಬಿದ್ದಿದ್ದು ಜಿಲ್ಲೆಯ ಜನರ ಹರ್ಷಕ್ಕೆ ಕಾರಣವಾಗಿದೆ.
ಕಂಪನಿ ಕಟ್ಟಿ 13 ಸಾವಿರ ಜನರಿಗೆ ಉದ್ಯೋಗ ನೀಡುವುದು ಪುಣ್ಯದ ಕೆಲಸ: ನಂಜಾವಧೂತ ಸ್ವಾಮೀಜಿ
ತಾವು ದುಡಿದಿದ್ದನ್ನೆಲ್ಲಾ ಕುಟುಂಬಕ್ಕೇ ಸೀಮಿತವಾಗಿರಿಸದೆ ಸಮಾಜಮುಖಿ ಚಟುವಟಿಕೆಗಳಿಗೆ ಲಾಭಾಂಶದ ಒಂದಷ್ಟು ಭಾಗವನ್ನು ತೆಗೆದಿರಿಸುವುದು ಮಾದರಿ ಕಾರ್‍ಯವಾಗಿದೆ. ತಂದೆ- ತಾಯಿ ಹೆಸರಿನಲ್ಲಿ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿ ತೆಂಗಿನ ಸಸಿ ವಿತರಣೆ, ಆರೋಗ್ಯ ಶಿಬಿರ, ಉದ್ಯೋಗ ಮೇಳ, ಮಹಿಳೆಯರಿಗೆ ಹೊಲಿಗೆ ಯಂತ್ರ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಹಲವರಿಗೆ ನೆರವಾಗಿರುವುದು ಶ್ಲಾಘನೀಯ.
ದೀಪಾವಳಿ: ಹೂವು, ಹಣ್ಣು ವ್ಯಾಪಾರಿಗಳ ಸ್ಥಳಾಂತರ
ಬೆಳಕಿನ ಹಬ್ಬ ದೀಪಾವಳಿ ಅಮವಾಸ್ಯೆ ಮುನ್ನಾ ದಿನವಾದ ಭಾನುವಾರ ನಗರದ ಹಳೆ ಪ್ರವಾಸಿ ಮಂದಿರ ರಸ್ತೆಯುದ್ದಕ್ಕೂ ಪ್ರತಿ ಹಬ್ಬಕ್ಕೂ ಬಗೆಬಗೆಯ ಹೂವು, ಹಣ್ಣು ಹಂಪಲು, ಬಾಳೆಕಂಬ, ಮಾವಿನ ತೋರಣ ಮಾರಾಟ ಮಾಡುತ್ತಿದ್ದವರನ್ನು ಇಲ್ಲಿನ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಮೈದಾನಕ್ಕೆ ಸಂಚಾರ ಪೊಲೀಸರು ಭಾನುವಾರ ಸ್ಥಳಾಂತರ ಮಾಡಿದರು.
ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಬಿದ್ದ ಕಾರು: ರಾತ್ರಿಯಿಡೀ ವಾಹನದಲ್ಲೇ ಸಿಲುಕಿ ನರಳಾಡಿದ ಗಾಯಾಳು
ಮಧ್ಯ ರಾತ್ರಿ ಆಗಿದ್ದರಿಂದ ಯಾರಿಗೂ ಸಹ ಆತ ನರಳಾಡಿ ಕೂಗಿಕೊಳ್ಳುತ್ತಿರುವುದು ಕೇಳಿಸಿಲ್ಲ. ಬೆಳಕಾಗುತ್ತಿದ್ದಂತೆ ದಾರಿಹೋಕರು ನೋಡಿ ಹತ್ತಿರ ತೆರಳಿ ಕಾರಿನಿಂದ ಬರುವ ನರಳಾಟದ ಕೂಗು ಕೇಳಿ ಗಂಭೀರ ಗಾಯದೊಂದಿದೆ ಕಾಲು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಹಾಸನಾಂಬೆ ದರ್ಶನ ಪಡೆದ ರಿಷಬ್‌ ಶೆಟ್ಟಿ

ಕಾಂತಾರ ಸಿನಿಮಾದ ಮೂಲಕ ದಾಖಲೆ ನಿರ್ಮಿಸಿದ ನಾಯಕ ನಟ ರಿಷಬ್ ಶೆಟ್ಟಿ ದಂಪತಿಗಳು ಭಾನುವಾರ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದೇ ವೇಳೆ ಶ್ರೀ ಸಿದ್ದೇಶ್ವರ ದೇವಾಲಯಕ್ಕೂ ತೆರಳಿದರು. 

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಶ್ರವಣಬೆಳಗೊಳದ ಚಾರುಶ್ರೀ
ದೇವರ ಪ್ರಸಾದ, ಶ್ರೀಮಠದ ಫಲ ತಾಂಬೂಲ, ಪುಷ್ಪಮಾಲೆಯೊಂದಿಗೆ ಪದ್ಮನಾಭನಗರದಲ್ಲಿರುವ ದೇವೇಗೌಡರ ಮನೆಗೆ ತೆರಳಿದ ಚಾರುಶ್ರೀಗಳು, ಎಚ್‌ಡಿಡಿ ಅವರ ಹಣೆ ಹಾಗೂ ತಲೆಗೆ ತಾವೇ ಗಂಧೋದಕ ಹಚ್ಚಿ ಆದಷ್ಟು ಬೇಗ ಮೊದಲಿನಂತಾಗಿ ಎಂದು ಹರಸಿದರು. ದೇವೇಗೌಡರಿಗೆ ದೇವರ ಪ್ರಸಾದ ನೀಡಿ, ಅವರ ತಲೆಯ ಮೇಲೆ ಹೂ ಇಟ್ಟು, ನಿಮ್ಮ ಆಯಸ್ಸು ಮತ್ತಷ್ಟು ವೃದ್ಧಿಯಾಗಲಿ, ನಿಮ್ಮಿಂದ ಜಿಲ್ಲೆ, ನಾಡು, ದೇಶಕ್ಕೆ ಇನ್ನಷ್ಟು ಅಮೂಲ್ಯ ಸೇವೆ ದೊರಕುವಂತಾಗಲಿ, ಆ ಶಕ್ತಿಯನ್ನು ಭಗವಾನ್ ಬಾಹುಬಲಿ ಸ್ವಾಮಿ ಕರುಣಿಸಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು. ಈ ವೇಳೆ ಕೈ ಮುಗಿದು ಗುರುವಂದನೆ ಸಲ್ಲಿಸಿದ ದೇವೇಗೌಡರು, ಜಿನೈಕ್ಯರಾದ ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಕೊಡುಗೆ, ಬಾಂಧವ್ಯವನ್ನು ಸ್ಮರಿಸಿದರು.
ಜಾತ್ರೋತ್ಸವಕ್ಕೆ ಜಾಲತಾಣದ ಅತಿಯಾದ ಬಳಕೆಯಿಂದ ಕಳಂಕ
ಈ ಬಾರಿ ಹಾಸನಾಂಬೆ ದರ್ಶನೋತ್ಸವ ಸುಗಮವಾಗಿ ನಡೆಯುತ್ತಿದೆ. ಧರ್ಮದರ್ಶನದ ಕ್ಯೂನಲ್ಲಿ ಬಂದವರಿಗೂ ಕೂಡ ಒಂದೆರೆಡು ಗಂಟೆಗಳಲ್ಲಿ ದರ್ಶನ ಆಗುತ್ತಿದೆ " ಎಂದು ಸಂದೇಶ ನೀಡುತ್ತಿದ್ದರು. ಇದರ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡರು ಕೂಡ ಪ್ರತಿನಿತ್ಯ ಇದೇ ವೆಬ್‌ಸೈಟಿನಲ್ಲಿ ಹಾಗೂ ಫೇಸ್‌ಬುಕ್‌ನಲ್ಲಿ ಹಾಸನಾಂಬ ದರ್ಶನೋತ್ಸವ ಸುಲಲಿತವಾಗಿ ನಡೆಯುತ್ತಿದೆ. ಎಲ್ಲಾ ಕ್ಯೂಗಳಲ್ಲಿ ಕೂಡ ಸುಗಮ ದರ್ಶನ ಆಗುತ್ತಿದೆ ಎಂದು ನೀಡಿದ ಸಂದೇಶಗಳು ಹೊರ ಜಿಲ್ಲೆಯ ಭಕ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬರಲು ಪ್ರೇರೇಪಿಸಿತು.
ಐದೂವರೆ ವರ್ಷದ ಬಳಿಕ ಮಲೆನಾಡಲ್ಲಿ ಮತ್ತೆ ರಣಜಿ ಹವಾ
2020ರ ಬಳಿಕ ಮಲೆನಾಡಿನಲ್ಲಿ ಮತ್ತೆ ರಣಜಿ ಹವಾ ಶುರುವಾಗಿದ್ದು, ಕರ್ನಾಟಕ ಮತ್ತು ಗೋವಾ ತಂಡಗಳ ನಡುವೆ ನಡೆಯಲಿರುವ ರಣಜಿ ಪಂದ್ಯಕ್ಕೆ ನವುಲೆಯ ಕೆಎಸ್‌ಸಿಎ ಮೈದಾನ ಸಾಕ್ಷಿಯಾಗಲಿದೆ.
  • < previous
  • 1
  • ...
  • 361
  • 362
  • 363
  • 364
  • 365
  • 366
  • 367
  • 368
  • 369
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved