ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧಾರವಾಡದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಶುರು
ಹಬ್ಬದ ಅಂಗವಾಗಿ ಒಂದು ವಾರ ಮುಂಚೆಯೇ ಧಾರವಾಡ ಮಾರುಕಟ್ಟೆ ಹಬ್ಬದ ವಸ್ತುಗಳಿಂದ ತುಂಬಿದೆ. ಹೊಸ ಬಟ್ಟೆ, ಹೂ, ಹಣ್ಣು, ಆಕಾಶ ಬುಟ್ಟಿ, ಹಣತೆ, ಪಟಾಕಿ ಸೇರಿ ಇತರೆ ವಸ್ತುಗಳನ್ನು ಖರೀದಿ ಜೋರಾಗಿದೆ.
ಕೆಪಿಸಿಸಿ ಕಚೇರಿ ತಲುಪಿದ ಅನ್ಸಾರಿ ಆಡಿಯೋ ಬಾಂಬ್
ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ ಆಡಿಯೋ ಹರಿಬಿಟ್ಟಿದ್ದರು.
ಅಕ್ರಮ ಮರಳುದಂಧೆ, ಅಧಿಕಾರಿಗಳ ಎತ್ತಂಗಡಿಗೆ ರಾಯರಡ್ಡಿ ಪತ್ರ
ತುಂಗಭದ್ರಾ ನದಿಯ ಸುಮಾರು ೮೫ ಕಿಮೀ ಪ್ರದೇಶದಲ್ಲಿ ಅನಧಿಕೃತವಾಗಿ ಪ್ರತಿದಿನ ೧೦೦ರಿಂದ ೧೫೦ ಟ್ರಕ್ ಮರಳು ಹಾಗೂ ಜಲ್ಲಿ ಹೊರರಾಜ್ಯಗಳಿಗೆ ಸಾಗಾಟ
ರೊಚ್ಚಿಗೆದ್ದ ರೈತರು, ಅಂತು, ಇಂತು ಕೆರೆ ನೀರು ಬಂತು
ರೈತರ ಹೋರಾಟದ ಬಳಿಕ ಕೆರೆ ತುಂಬಿಸುವುದಕ್ಕೆ ಮುಂದಾದ ರೈತರು, ಪಂಪಸೆಟ್ ಶುರು
ಮುಳಗುಂದ ಪ್ರವಾಸಿ ತಾಣವಾಗಿಸಲು ಕ್ರಮ: ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ
ಐತಿಹಾಸಿಕ ಸ್ಥಳವಾಗಿರುವ ಮುಳಗುಂದದಲ್ಲಿ ಅಬ್ಬಿಗೇರಿ ಕೆರೆಯಲ್ಲಿ ದೋಣಿ ವಿಹಾರಕ್ಕೆ ಚಾಲನೆ ನೀಡಿದ್ದೇವೆ. ಈ ಬೋಟಿಂಗ್ ವ್ಯವಸ್ಥೆ ಗ್ರಾಮಸ್ಥರ ಆಕರ್ಷಣೀಯವಾಗಿದೆ. ಇದೊಂದು ಪ್ರವಾಸಿಗರಿಗೆ ದೋಣಿಯಲ್ಲಿ ವಿಹರಿಸಿ ಕೆಲಸಮಯ ಕಾಲ ಕಳೆಯುವುದಕ್ಕೆ ಅತ್ಯಂತ ಸಂತೋಷದ ತಾಣವಾಗಲಿದೆ.
ಗಣಿಜಿಲ್ಲೆ ಬಳ್ಳಾರಿಯಲ್ಲಿ ಬೆಣಕಿನ ಹಬ್ಬದ ಸಂಭ್ರಮ; ವಸ್ತುಗಳ ಖರೀದಿ ಜೋರು
ಗಣಿಜಿಲ್ಲೆ ಬಳ್ಳಾರಿಯಲ್ಲಿ ದೀಪಾವಳಿ ಸಂಭ್ರಮ ಕಳೆಕಟ್ಟಿದ್ದು, ವಿವಿಧ ವಸ್ತುಗಳ ಖರೀದಿಯ ಭರಾಟೆ ಕಂಡು ಬಂದಿದೆ.
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಆರ್‌ಎಸ್‌ಎಸ್ ಅಂತಹ ಸಂಘಗಳ ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ತೊಂದರೆ ಇಲ್ಲ. ಈ ಕುರಿತಾಗಿ ಕೇಂದ್ರ ಸರ್ಕಾರ ಆದೇಶಿದ್ದು, ಇದಕ್ಕೆ ವ್ಯತಿರಿಕ್ತವಾಗಿ ಆದೇಶಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ. ಹೀಗಾಗಿ ಲಿಂಗಸೂರಿನಲ್ಲಿ ಪಿಡಿಒ ಅಮಾನತು ಕಾನೂನುಬಾಹಿರ.
ಮಂತ್ರಾಲಯ ತಲುಪಿದ ಭಕ್ತರ ಪಾದಯಾತ್ರೆ
ಪಾದಯಾತ್ರೆಯಲ್ಲಿ ನಿತ್ಯ ಈ ಹೋಮ ಹವನ, ಹರಿನಾಮಸ್ಮರಣೆ ನಡೆಸಲಾಗುವುದರಿಂದ ಸಮಸ್ತ ಮಾನವ ಕುಲಕ್ಕೆ ಒಳ್ಳೆಯದಾಗಬೇಕೆಂಬ ಸಂಕಲ್ಪವನ್ನು ಹೊಂದಿ ಈ ಪಾದಯತ್ರೆಯು ಯಶಸ್ವಿಯಾಗಿ ಮುಕ್ತಾಯವಾಯಿತು.
ಆರ್‌ಎಸ್‌ಎಸ್ ಯಾವುದೇ ಪಕ್ಷ ಅವಲಂಬಿಸಿಲ್ಲ
ಹಿಂದೂಗಳಲ್ಲಿ ಸಂಸ್ಕಾರ ಬೆಳೆಸಲು ಹೊರಟಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಯಾವುದೋ ಒಂದು ಪಕ್ಷವನ್ನು ಅವಲಂಭಿಸಿಲ್ಲ. ರಾಷ್ಟ್ರ ಕಟ್ಟಲು, ಶಿಸ್ತು, ಸಂಸ್ಕಾರ, ಸಮರ್ಪಣಾ ಭಾವವನ್ನು ಜನರಲ್ಲಿ ಮೂಡಿಸುವ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಿಂದೂಗಳ ಒಗ್ಗಟ್ಟು ಏಕತೆ ಬಿಂಬಿಸುತ್ತಿದೆ.
ಹಾವೇರಿ ಜಿಲ್ಲಾದ್ಯಂತ ದೀಪಾವಳಿ ಹಬ್ಬದ ಸಿದ್ಧತೆ ಜೋರು
ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಜಿಲ್ಲಾದ್ಯಂತ ಭರದ ಸಿದ್ಧತೆ ನಡೆದಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಮನೆ, ಮನೆಗೂ ಬೆಳಕಿನ ಮೆರುಗು ನೀಡಲು ಬಗೆಬಗೆಯ ಆಕಾಶ ಬುಟ್ಟಿಗಳು ವಿಶಿಷ್ಟ ಚಿತ್ತಾರಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರೆ, ಮಣ್ಣಿನ ಹಣತೆಗಳ ಖರೀದಿಯಲ್ಲಿ ಜನ ಆಸಕ್ತಿ ತೋರಿದ್ದಾರೆ.
< previous
1
...
368
369
370
371
372
373
374
375
376
...
14557
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?