ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾವೇರಿ ಜಿಲ್ಲಾದ್ಯಂತ ಮಳೆ, ಸಿಡಿಲು ಬಡಿದು ಯುವಕ ಸಾವು
ಹಾವೇರಿ ನಗರ ಸೇರಿದಂತೆ ಜಿಲ್ಲಾದ್ಯಂತ ಭಾನುವಾರ ಸಂಜೆ ಮಳೆಯಾಗಿದ್ದು, ರಾಣಿಬೆನ್ನೂರು ತಾಲೂಕಿನ ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಸಂಕನೂರ ಜತೆ ಬಿಜೆಪಿಯ ಡಜನ್ ಆಕಾಂಕ್ಷಿಗಳು!
ಐವರು ಆಕಾಂಕ್ಷಿಗಳು ಸಂಘದ ಕಟ್ಟಾ ಅನುಯಾಯಿಗಳು. ಬಾಲ್ಯದಿಂದಲೇ ಸಂಘದ ವಿವಿಧ ವಿಭಾಗದಲ್ಲಿ ಸಕ್ರಿಯರಾದವರು. ಮೇಲಾಗಿ ಈ ಕ್ಷೇತ್ರ ಅಷ್ಟೇ ಅಲ್ಲ ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ನಿರಾಯಾಸವಾಗಿ ಗೆಲ್ಲಿಸುವಲ್ಲಿ ತಮ್ಮ ರಾಜಕೀಯ ಚಾಣಾಕ್ಷತೆ ತೋರಿದವರು.
ಪತ್ರಕರ್ತರಿಗೆ ಸಂವಿಧಾನ ಓದು ಪುಸ್ತಕ ವಿತರಣೆ
ಸಂವಿಧಾನ ಅರಿವು ರಾಜ್ಯ ಸಂಚಾರ ತಂಡ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳಿಗೆ ಜಸ್ಟೀಸ್ ಡಾ. ಎಚ್.ಎನ್. ನಾಗಮೋಹನದಾಸ ರಚಿಸಿದ ಸಂವಿಧಾನ ಓದು ಪುಸ್ತಕವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮಕ್ಕೆ ಇಲ್ಲಿನ ಜಿಲ್ಲಾ ಪತ್ರಿಕಾ ಭವನದ ಎದುರು ವಿವಿಧ ಪತ್ರಿಕೆ ಹಾಗೂ ದೃಶ್ಯ ಮಾಧ್ಯಮದ ಪ್ರತಿನಿಧಿಗಳಿಗೆ ವಿತರಿಸುವ ಮೂಲಕ ಚಾಲನೆ ನೀಡಲಾಯಿತು.
ದೀಪಾವಳಿಯಲ್ಲೂ ಸಮೀಕ್ಷೆ; ಶಿಕ್ಷಕರ ಪ್ರತಿಭಟನೆ
ಹಬ್ಬದಲ್ಲಿ ಸಮೀಕ್ಷೆಗೆ ತೆರಳಿದ ಜನರು ಸರಿಯಾಗಿ ಸ್ಪಂದಿಸುವುದಿಲ್ಲ.
ಕುಸುಬೆ ಎಣ್ಣೆ ಬಳಕೆ ಅಧಿಕಗೊಳ್ಳಲಿ
ಪ್ರಧಾನಿ ನರೇಂದ್ರ ಮೋದಿ ರಸಾಯನಿಕ ಮುಕ್ತವಾದ ನೈಸರ್ಗಿಕ ಕೃಷಿ ಪ್ರೋತ್ಸಾಹಿಸಲು ‘ನ್ಯಾಷನಲ್ ಮಿಷನ್ ಆನ್ ನ್ಯಾಚುರಲ್ ಫಾರ‍್ಮಿಂಗ್’ ಸ್ಥಾಪಿಸಿ ನೈಸರ್ಗಿಕ ಕೃಷಿ ಮಾಡುವ ರೈತರಿಗೆ ಎಕರೆಗೆ ₹ 4 ಸಾವಿರ ಪ್ರೋತ್ಸಾಹಧನ ನೀಡುತ್ತಿದ್ದಾರೆ.
ದೇಶದ ಅಭಿವೃದ್ಧಿಯಲ್ಲಿ ಪಂಚಾಯಿತಿಗಳ ಪಾತ್ರ ಮಹತ್ವದ್ದು: ಸಚಿವ ಎಚ್.ಕೆ. ಪಾಟೀಲ
ಜಿಲ್ಲೆಯು ಹಲವಾರು ಮಹತ್ವದ ಯೋಜನೆ ಹಾಗೂ ಯೋಚನೆಗಳಿಗೆ ಸರ್ಕಾರಕ್ಕೆ ಮಾರ್ಗದರ್ಶಿಯಾಗಿದೆ. ಗ್ರಾಮದ ಕಟ್ಟಕಡೆಯ ವ್ಯಕ್ತಿ ಶುದ್ಧ ಕುಡಿಯುವ ನೀರು ಸಿಗಬೇಕೆಂದು ಸರ್ಕಾರದ ಆಶಯವಾಗಿತ್ತು.
ಕ್ರಮಬದ್ಧ ಅಧ್ಯಯನ ಗುರಿ ಸಾಧನೆಗೆ ಸಹಕಾರಿ
ಪದವಿ ಹಂತದಲ್ಲಿಯೇ ಹೆಚ್ಚಿನ ಪರಿಶ್ರಮದ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವುದು ಸೂಕ್ತವಾಗಿದೆ
ಹಾನಗಲ್ಲ ತಾಲೂಕಿನಲ್ಲಿ ಭ್ರಷ್ಟಾಚಾರದ ಬೃಹತ್ ದರ್ಶನ-ಕಮಡೊಳ್ಳಿ ಟೀಕೆ
ಕಂದಾಯ ಇಲಾಖೆಯ 5 ನೌಕರರು ಒಂದೇ ವಾರದಲ್ಲಿ ಲೋಕಾಯುಕ್ತ ಬಲೆಗೆ ಬೀಳುವ ಮೂಲಕ ಹಾನಗಲ್ಲ ತಾಲೂಕಿನಲ್ಲಿ ಭ್ರಷ್ಟಾಚಾರದ ಬೃಹತ್ ದರ್ಶನವನ್ನೇ ಮಾಡಿದಂತಾಗಿದೆ ಎಂದು ಉದ್ಯಮಿ, ಸಮಾಜ ಸೇವಕ ಸಿದ್ದಲಿಂಗಣ್ಣ ಕಮಡೊಳ್ಳಿ ಹರಿಹಾಯ್ದರು.
ಅಕ್ಟೋಬರ್ 31ರವರೆಗೆ ಆಪ್ಕಿ ಪೂಂಜಿ ಆಪ್ಕಾ ಅಧಿಕಾರ ಅಭಿಯಾನ
ಜಿಲ್ಲೆಯ ಬ್ಯಾಂಕುಗಳ ಖಾತೆಗಳಲ್ಲಿನ ಹಕ್ಕು ಪಡೆಯದ ಠೇವಣಿಗಳ ಇತ್ಯರ್ಥಕ್ಕಾಗಿ ಆಪ್ಕಿ ಪೂಂಜಿ, ಆಪ್ಕಾ ಅಧಿಕಾರ್(ನಿಮ್ಮ ಹಣ, ನಿಮ್ಮ ಹಕ್ಕು) ಅಭಿಯಾನವನ್ನು ಹಮ್ಮಿಕೊಳ್ಳುವ ಕುರಿತು ಬ್ಯಾಂಕುಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ನಿರ್ದೇಶನ ನೀಡಿದರು.
ಧಾರವಾಡದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಶುರು
ಹಬ್ಬದ ಅಂಗವಾಗಿ ಒಂದು ವಾರ ಮುಂಚೆಯೇ ಧಾರವಾಡ ಮಾರುಕಟ್ಟೆ ಹಬ್ಬದ ವಸ್ತುಗಳಿಂದ ತುಂಬಿದೆ. ಹೊಸ ಬಟ್ಟೆ, ಹೂ, ಹಣ್ಣು, ಆಕಾಶ ಬುಟ್ಟಿ, ಹಣತೆ, ಪಟಾಕಿ ಸೇರಿ ಇತರೆ ವಸ್ತುಗಳನ್ನು ಖರೀದಿ ಜೋರಾಗಿದೆ.
< previous
1
...
373
374
375
376
377
378
379
380
381
...
14563
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?