ವಿಶ್ವ ಕಂಡ ಸರ್ವಶ್ರೇಷ್ಠ ಸರೋದ ವಾದಕ ತಾರಾನಾಥರುಪ್ರೊ. ರಾಜೀವ್ ತಾರಾನಾಥರು ಜಾತಿ, ಧರ್ಮ, ಗಡಿ, ಮೀರಿ ಬೆಳೆದವರಾಗಿದ್ದರು. ಭಾರತದ ಮಹಾನ್ ದಾರ್ಶನಿಕರು, ಸೂಫಿ ಪಂಥದ ಪ್ರತಿಪಾದರು. ಬೋಧಿಸಿದ ಬಹುತ್ವದ ಕಲ್ಪನೆಯಂತೆ ನಾನು ಎನ್ನದೇ ನಾವು ಎಂಬ ಭಾವನೆಯ ಸಾಮರಸ್ಯದ ಸಹಬಾಳ್ವೆಯ ಚಿಂತನೆ ಒಳಗೊಂಡ ಬಹುತ್ವ ಗುಣ ಇಷ್ಟಪಟ್ಟವರಾಗಿದ್ದರು.