• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓವರ್‌ ಲೋಡ್‌ ಇದ್ದ 11 ಟಿಪ್ಪರ್‌ ತೆರಕಣಾಂಬಿ ಪೊಲೀಸರಿಂದ ವಶ
ಓವರ್‌ ಲೋಡ್ ಎಂ.ಸ್ಯಾಂಡ್‌ ಹಾಗೂ ಬೋಡ್ರೇಸ್‌ ಕಲ್ಲನ್ನು ಕೇರಳಕ್ಕೆ ಸಾಗಿಸಲು ಯತ್ನಿಸುತ್ತಿದ್ದ ೧೧ ಟಿಪ್ಪರ್‌ ಗಳನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಸೂಚನೆ ಮೇರೆಗೆ ತೆರಕಣಾಂಬಿ ಪೊಲೀಸರು ಸೀಜ್‌ ಮಾಡಿ ಗುಂಡ್ಲುಪೇಟೆ ಪೊಲೀಸರಿಗೆ ಶನಿವಾರ ಹಸ್ತಾಂತರಿಸಿದರು.
ಡಯಾನ ಬುಕ್ ಗ್ಯಾಲರಿಗೆ ಮಾಜಿ ಸಿಎಂ ಬಿಎಸ್‌ವೈ ಭೇಟಿ
ರಾಜಕೀಯ ಜಂಜಾಟ ಮರೆತು ಸಾಹಿತ್ಯದ ಕಡೆ ಮುಖ ಮಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಿಲಕ್ ನಗರದಲ್ಲಿರುವ ಡಯಾನ ಬುಕ್ ಗ್ಯಾಲರಿಗೆ ಶನಿವಾರ ಭೇಟಿ ನೀಡಿ, ಬುಕ್ ಗ್ಯಾಲರಿಯ ಎಲ್ಲ ವಿಭಾಗಗಳನ್ನು ಸಂದರ್ಶಿಸಿದರು. ಸಾಹಿತಿಗಳ ಕೃತಿಗಳು, ಪತ್ರಕರ್ತರ ಬರಹಗಳು, ಜನಪದ ಕಲೆ ಸಾಹಿತ್ಯ ಮೊದಲಾದ ಪುಸ್ತಕಗಳ ಬಂಡಾರ ವೀಕ್ಷಣೆ ಮಾಡಿದ ಬಿಎಸ್ ವೈ, ಎಸ್. ಎಲ್. ಭೈರಪ್ಪ ನವರ ಪರ್ವ, ಪತ್ರಕರ್ತ ವಿಶ್ವೇಶ್ವರ ಭಟ್ ರವರ ಸಂಪಾದಕರ ಸದ್ಯ ಶೋಧನೆ ಪುಸ್ತಕಗಳನ್ನು ಖರೀದಿಸಿದರು.
ಗೊಬ್ಬರದ ಅಂಗಡಿಗೆ ತಹಸೀಲ್ದಾರ್ ಧೀಡಿರ್ ಭೇಟಿ
ರಾಜ್ಯದಲ್ಲಿ ಗೊಬ್ಬರದ ಅಭಾವದಿಂದ ರೈತರಿಗೆ ತೊಂದರೆ ಆಗುತ್ತಿರುವ ಹಿನ್ನಲೆಯಲ್ಲಿ ತಹಸೀಲ್ದಾರ್ ಪರುಶಪ್ಪ ಕುರುಬ ಅವರು ಪಟ್ಟಣದ ಗೊಬ್ಬರ ಮಾರಾಟ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿ ದಾಸ್ತಾನು ಪರಿಶೀಲನೆ ನಡೆಸಿದರು.
ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿ ಬಯಲು: ಶಾಸಕ ಚನ್ನಬಸಪ್ಪ
ಮಾಲೇಗಾಂವ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಪರವಾಗಿ ಬಂದ ನ್ಯಾಯಾಲಯದ ತೀರ್ಪು, ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿಯನ್ನು ಬಯಲು ಮಾಡಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.
ಪೆಟ್ರೋಲ್ ಬದಲು ನೀರಿನಲ್ಲಿ ಓಡಲಿದೆ ಎಂಜಿನ್
ಪೆಟ್ರೋಲ್ ಬೆಲೆ ಏರಿಕೆಯಲ್ಲಿ ತತ್ತರಿಸಿದ್ದ ಬೈಕ್‌ ಸವಾರರಿಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಲ್ಲಿ ನೀರಿನಿಂದಲೆ ಓಡುವಂತಹ ದ್ವಿಚಕ್ರ ವಾಹನದ ಇಂಜಿನ್ ಒಂದನ್ನು ರೂಪಿಸಿದ್ದಾರೆ.
ಕಾಮನಕೆರೆ ಮೊರಾರ್ಜಿ ವಸತಿ ನಿಲಯ ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ
ಬೀರೂರುವಸತಿ ಶಾಲೆಗೆ ಖಾಯಂ ಪ್ರಾಚಾರ್ಯ ಮತ್ತು ನಿಲಯದ ಮೇಲ್ವಿಚಾರಕರನ್ನು ನೇಮಕ ಮಾಡುವವರೆಗೂ ಊಟ ಮಾಡುವುದಿಲ್ಲ ಎಂದು ತಾಲೂಕಿನ ಕಾಮನಕೆರೆ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿಗಳು ಶಾಲಾ ಆವರಣ ದಲ್ಲಿ ಧರಣಿ ನಡೆಸಿದ ಪ್ರಸಂಗ ಶನಿವಾರ ನಡೆಯಿತು.
ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆ ಸಹಜ ಪ್ರಕ್ರಿಯೆ: ಮಂಜುಳಾ ಬಿ ಹೆಗಡಾಳ್
ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆ ಸಹಜ ಪ್ರಕ್ರಿಯೆಯಾಗಿದ್ದು, ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ಕಾರ್ಯನಿರ್ವಹಿಸಿದ ಸಿಬ್ಬಂದಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದು ತಹಸೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಹೇಳಿದರು.
ನಿವೇಶನ, ವಸತಿ ರಹಿತರ ಸೂಕ್ತ ಸಮೀಕ್ಷೆಗೆ ಸಂಸದ ಶ್ರೇಯಸ್ ಪಟೇಲ್ ಸೂಚನೆ
ಕಡೂರು, ನಿವೇಶನ ಮತ್ತು ವಸತಿ ರಹಿತರ ಸಮೀಕ್ಷೆಯಲ್ಲಿ ನಿಗದಿತ ಗುರಿ ತಲುಪಲು ಬೀರೂರು ಮತ್ತು ಕಡೂರು ಎರಡೂ ಪುರಸಭೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.
ಹೋರಾಟದಲ್ಲಿ ಸಂತೃಪ್ತಿ ಕಂಡರೂ ಅವಕಾಶದಿಂದ ವಂಚಿತರಾದರು: ಬಿ.ಎಲ್‌.ಶಂಕರ್
ನರಸಿಂಹರಾಜಪುರ, ದಿ.ಎಚ್.ಟಿ.ರಾಜೇಂದ್ರ ಅವರು ಹೋರಾಟದಲ್ಲೇ ಸಂತೃಪ್ತಿ ಕಂಡಿದ್ದಾರೆ. ಆದರೆ, ಅವಕಾಶದಿಂದ ವಂಚಿತರಾಗಿದ್ದಾರೆ ಎಂದು ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಹೇಳಿದರು.
ಗುಣಮಟ್ಟದ ಆರೋಗ್ಯ, ಶಿಕ್ಷಣ ಉಚಿತವಾಗಿ ಸಿಗಲಿ: ಅರವಿಂದ್‌
ಪ್ರಸ್ತುತ ದಿನಗಳಲ್ಲಾದರೂ ದೇಶದ ಜನರಿಗೆ ಉಚಿತವಾಗಿ ಗುಣಮಟ್ಟ ಆರೋಗ್ಯ ಮತ್ತು ಶಿಕ್ಷಣ ಲಭಿಸಬೇಕಿದೆ. ಸರ್ಕಾರಗಳು ಈ ನಿಟ್ಟಿನಲ್ಲಿ ಚಿಂತನೆ ನಡೆಸುವುದು ಸೂಕ್ತ. ಹತ್ತಾರು ಭಾಗ್ಯಗಳು, ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಮಟ್ಟ ಸುಧಾರಣೆಯಾಗದು. ಬೇಕಿರುವುದನ್ನು ಕೊಡದೆ ಎಲ್ಲವನ್ನೂ ನೀಡುವುದು ಸಮಂಜಸವಲ್ಲ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 12801
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved