ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ಥಳೀಯ ನಾಯಕತ್ವ ಬೆಳೆಸಿಕೊಳ್ಳಿ: ಟಿ.ವೈ. ದಾಸನಕೊಪ್ಪ
ಮಹಿಳೆಯರಿಗೆ ನೀಡಿರುವ ಚುನಾವಣೆಗಳ ಮೀಸಲಾತಿ ಬಳಸಿಕೊಂಡು ರಾಜಕೀಯ ಸಾಮಾಜಿಕ ಕ್ಷೇತ್ರದಲ್ಲಿ ಪುರುಷರಿಗೆ ಮಾದರಿಯಾಗುವಂತೆ ಕೆಲಸ ಮಾಡುವ ಮೂಲಕ ಮಹಿಳೆ ಪ್ರಗತಿ ಸಾಧಿಸಬೇಕು.
ಯುವಕರು ದೇಶಸೇವೆ ಮನೋಭಾವ ಬೆಳೆಸಿಕೊಳ್ಳಲಿ: ಭುವನ್ ಕಾರೆ
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಸಮೀಪದ ಪಿಎಂಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ ಗದಗ ಜಿಲ್ಲೆಯ 38 ಕರ್ನಾಟಕ ಬಟಾಲಿಯನ್ ಎನ್‌ಸಿಸಿ ವತಿಯಿಂದ ವಾರ್ಷಿಕ ತರಬೇತಿ ಶಿಬಿರ ಸಮಾರೋಪ ಸಮಾರಂಭ ನಡೆಯಿತು.
ಮುಂಡರಗಿಯಿಂದ ನೂತನ ರೈಲು ಮಾರ್ಗ ಮಂಜೂರಿಗೆ ಆಗ್ರಹ
ಮುಂಡರಗಿ-ಹಡಗಲಿ ಮಾರ್ಗವಾಗಿ ದಾವಣಗೆರೆಗೆ ನೂತನ ರೈಲ್ವೆ ಮಾರ್ಗ ಮಂಜೂರು ಮಾಡಬೇಕು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣನ ಅವರಿಗೆ ಮಾಜಿ ಸಚಿವ ಎಸ್.ಎಸ್. ಪಾಟೀಲ ಪತ್ರ ಬರೆದಿದ್ದಾರೆ.
ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಯೂ ಮುಖ್ಯ: ಸಿ.ಸಿ. ಪಾಟೀಲ
ನರಗುಂದ ಪಟ್ಟಣದ ಶ್ರೀ ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಸ್ತುತ ಸಾಲಿನ ಒಕ್ಕೂಟ, ಕ್ರೀಡಾ ಹಾಗೂ ಪಠ್ಯೇತರ ಚಟುವಟಿಕೆಗೆ ಚಾಲನೆ ಹಾಗೂ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ನಡೆಯಿತು.
ಆಧುನಿಕ ಕೃಷಿ ಪದ್ಧತಿಯಿಂದ ರೈತರು ಹೆಚ್ಚಿನ ಇಳುವರಿ ಪಡೆಯಲಿ: ಚಂದ್ರು ನರಸಮ್ಮನವರ
ಲಕ್ಷ್ಮೇಶ್ವರ ಸಮೀಪದ ಗೊಜನೂರು ಗ್ರಾಮದ ಅಶೋಕ ಸೊರಟೂರ ಅವರು ಜಮೀನಿನಲ್ಲಿ ಕೃಷಿ ಇಲಾಖೆ ಮತ್ತು ಸಿಜೆಂಟಾ ಕಂಪನಿ ಆಶ್ರಯದಲ್ಲಿ ಎನ್‌ಕೆ ೬೧೧೦ ತಳಿ ಗೋವಿನಜೋಳ ಬೆಳೆ ಕ್ಷೇತ್ರೋತ್ಸವ ಶನಿವಾರ ನಡೆಯಿತು.
ಕುಡಿಯುವ ನೀರಿಗಾಗಿ ಲಕ್ಷ್ಮೇಶ್ವರ ಪುರಸಭೆ ಮುತ್ತಿಗೆ
ಕುಡಿಯುವ ನೀರು ಪೂರೈಕೆಯಲ್ಲಿ ಲಕ್ಷ್ಮೇಶ್ವರ ಪುರಸಭೆ ನಿರ್ಲಕ್ಷ್ಯ ಧೋರಣೆ ಖಂಡಿಸಿ ಶನಿವಾರ ಸಾರ್ವಜನಿಕರು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ವೇಳೆ ಪುರಸಭೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ: ಬಸವರಾಜ ಬಂಡಿವಾಡ
ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಸಭಾಭವನದಲ್ಲಿ ಶನಿವಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಮಾಹಿತಿ, ಶಿಕ್ಷಣ, ಸಂವಹನ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮ ಜರುಗಿತು.
ಸೈಬರ್ ಅಪರಾಧದ ಬಗ್ಗೆ ಎಚ್ಚರದಿಂದ ಇರಿ: ಸಿದ್ದು ನಾಯ್ಕರ್
ಒಂದು ವೇಳೆ ಸೈಬರ್ ಅಪರಾಧ ಕೃತ್ಯದಿಂದ ನಿಮ್ಮ ಹಣ ದೋಚುವ ಕಾರ್ಯ ಮಾಡಿದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಅಗತ್ಯ ಗದಗ ಸೈಬರ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಸಿದ್ದು ನಾಯ್ಕರ್ ಹೇಳಿದರು.
ರಾಣಿಬೆನ್ನೂರು ನಗರದ ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕಲು ನಿರ್ಧಾರ
ರಾಣಿಬೆನ್ನೂರು ನಗರದ ವಿವಿಧ ಕಡೆಗಳಲ್ಲಿ ಅನಧಿಕೃತ ಬಡಾವಣೆಗಳು ತಲೆ ಎತ್ತದ ಹಾಗೆ ಕಡಿವಾಣ ಹಾಕುವುದು ಸೇರಿದಂತೆ ವಿವಿಧ ಮಾರ್ಗಸೂಚಿಗಳನ್ನು ಜಾರಿಗೆ ತರಲು ಶನಿವಾರ ಸ್ಥಳೀಯ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಅಧ್ಯಕ್ಷ ವೀರೇಶ ಮೋಟಗಿ ಅಧ್ಯಕ್ಷತೆಯಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ವೀರಶೈವ ಮುಕ್ತಿಧಾಮಕ್ಕೆ ಶೀತಲ ಶವಪೆಟ್ಟಿಗೆ ಕೊಡುಗೆ
ಪಟ್ಟಣದ ಹಿಂದೂಸ್ಥಾನ ಟ್ರಾನ್ಸಪೋರ್ಟ್ ಕಂಪನಿ ಮಾಲೀಕರು ಸ್ಥಳೀಯ ವೀರಶೈವ ಮುಕ್ತಿಧಾಮಕ್ಕೆ ಮೃತದೇವವಿಡುವ ಶೀತಲ ಶವಪೆಟ್ಟಿಗೆ (ಡೆಡ್ ಬಾಡಿ ಫ್ರೀಜರ್) ಯನ್ನು ಉಚಿತವಾಗಿ ಹಸ್ತಾಂತರಿಸಿದರು.
< previous
1
...
390
391
392
393
394
395
396
397
398
...
14563
next >
Top Stories
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್ ಸಂಖ್ಯೆಯೂ ಸುಳ್ಳು?