ಸೈಂಟ್ ಅಲೋಶಿಯಸ್‌ನಲ್ಲಿ ‘ನೋವೇಶನ್- 2025’ ಅಂತಾರಾಷ್ಟ್ರೀಯ ಸಮ್ಮೇಳನಸೈಂಟ್ ಅಲೋಶಿಯಸ್ (ಸ್ವಾಯತ್ತ ವಿಶ್ವವಿದ್ಯಾಲಯ), ಏಮಿಟ್ (ಎಐಎಂಐಟಿ) ಬೀರಿ ಕ್ಯಾಂಪಸಿನ ಎಂಬಿಎ ವಿಭಾಗ, ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್‌ಮೆಂಟ್ ನಡೆಸಿದ 8ನೇ ಅಂತಾರಾಷ್ಟ್ರೀಯ ಸಮ್ಮೇಳನ ‘ನೋವೇಶನ್ 2025: ಇಂಡಸ್ಟ್ರಿ 5.0, 6.0 ಮತ್ತು ಅದರ ಮುಂಬರುವ ತಂತ್ರಜ್ಞಾನಗಳಲ್ಲಿ ನಾವೀನ್ಯತೆಗಳು- ಭವಿಷ್ಯದ ವ್ಯವಸ್ಥಾ ಮಾದರಿಗಳ ಅಭಿವೃದ್ಧಿ’ ಎಂಬ ವಿಷಯದ ಮೇಲೆ ನಡೆಯಿತು.