ಶೀಘ್ರ ರೈತಸಭಾಂಗಣ ಆಧುನೀಕರಣ ಕಾಮಗಾರಿ ಆರಂಭ: ಸಿ.ಎಸ್.ಪುಟ್ಟರಾಜುಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಸ್‌ಆರ್ ಅನುದಾನದಿಂದ ೪.೨೮ ಕೋಟಿ ರು. ಅನುದಾನ ಬಿಡುಗಡೆಗೊಳಿಸಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕಾಮಗಾರಿ ಆರಂಭಗೊಂಡಿರಲಿಲ್ಲ. ಈಗ ಕಾಮಗಾರಿಗೆ ಇದ್ದ ಸಮಸ್ಯೆಗಳನ್ನೆಲ್ಲಾ ನಿವಾರಿಸಿದ್ದು, ಜಿಲ್ಲಾಡಳಿತದ ನೇತೃತ್ವದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು.