ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಂದಾಪುರ: ಐಎಂಜೆ ಕಾಲೇಜಿನಲ್ಲಿ ಫ್ರಾನ್ಸ್ ವಿದ್ಯಾರ್ಥಿಗಳ ಸಂಸ್ಕೃತಿ ವಿನಿಮಯ
ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಮುದಾಯ ಸೇವಾ ಕ್ಲಬ್ ಮತ್ತು ಎಫ್‌ಎಸ್‌ಎಲ್ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಸಂಸ್ಕೃತಿ ವಿನಿಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಯುವಕರ ಧಾರ್ಮಿಕತೆಗೆ ಮರಳಿ ಕರೆತಂದ ಬನ್ನಂಜೆ: ನ್ಯಾ. ಶ್ರೀಶಾನಂದ
ಬೆಂಗಳೂರಿನ ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನದ ವತಿಯಿಂದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬನ್ನಂಜೆ 90 - ಉಡುಪಿ ನಮನ ಕಾರ್ಯಕ್ರಮ ನಡೆಯಿತು.
ಪರ್ಕಳ ಮಂಗಳ ಕಾಲ ಸಾಹಿತ್ಯ ವೇದಿಕೆ ಅಧ್ಯಕ್ಷ ನಟರಾಜ್ ಪರ್ಕಳ
ಪರ್ಕಳದ ಮಂಗಳ ಕಲಾ ಸಾಹಿತ್ಯ ವೇದಿಕೆಯ ವಾರ್ಷಿಕ ಮಹಾಸಭೆಯು ಭಾನುವಾರ ಕೆಳಪರ್ಕಳದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣದಲ್ಲಿ ನಡೆಯಿತು. ಸಭೆಯಲ್ಲಿ 20025-26ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.
ಆಟಿಯ ಮಹತ್ವ ಅರಿಯುವುದು ಅಗತ್ಯ : ಆತ್ರಾಡಿ ಅಮೃತ ಶೆಟ್ಟಿ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಮಹಿಳಾ ಘಟಕ ವತಿಯಿಂದ ಉರ್ವದ ತುಳು ಭವನದಲ್ಲಿ ‘ಆಟಿದ ಗೇನ’ ಕಾರ್ಯಕ್ರಮ ನಡೆಯಿತು.
ಕೊಡವರ ಹಕ್ಕೊತ್ತಾಯ ಸಂವಿಧಾನದಡಿ ಸಮರ್ಥನೀಯ: ಬಿ.ಕೆ.ಹರಿಪ್ರಸಾದ್
ಪ್ರಾದೇಶಿಕ ಸ್ವಾಯತ್ತತೆಗಾಗಿ ಆದಿಮಸಂಜಾತ ಕೊಡವರ ಹಕ್ಕು ಸಂವಿಧಾನದಡಿಯಲ್ಲಿ ಸಮರ್ಥನೀಯವಾಗಿದೆ ಎಂದು ಹರಿಪ್ರಸಾದ್ ಹೇಳಿದರು.
ಅಪಪ್ರಚಾರ ಮಾಡುವುದು ಕಾಂಗ್ರೆಸ್ ನ ತತ್ವಗಳು: ಯದುವೀರ್
ರಾಹುಲ್ ಗಾಂಧಿ ಮತಗಳ ಕಳ್ಳತನವಾಗಿದೆ ಎಂದು ಅಪಪ್ರಚಾರ ಮಾಡುವುದು ಕಾಂಗ್ರೆಸ್‌ನ ತತ್ವಗಳು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
10 ದಿನಗಳಿಂದ ವಿದ್ಯುತ್ ಇಲ್ಲದೆ ಪಾಕ-ಕೊಳಗದಾಳು ಗ್ರಾಮಸ್ಥರ ಪರದಾಟ
ಹದಗೆಟ್ಟಿರುವ ರಸ್ತೆಯ ಹೊಂಡ ಗುಂಡಿಗಳಿಂದ ಬೇಸತ್ತಿರುವ ಗ್ರಾಮಸ್ಥರು ಆಡಳಿತ ವ್ಯವಸ್ಥೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದರು
ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಸಂಸದ ಯದುವೀರ್ ಭೇಟಿ ನೀಡಿ ವೀಕ್ಷಿಸಿದರು.
ಯುವಜನತೆ ರಕ್ತದಾನಕ್ಕೆ ಮುಂದಾಗಬೇಕು: ಗೀತಾದೇವಿ ಚೂಂತಾರು
ನಂತೂರಿನ ಶ್ರೀ ಭಾರತೀ ಕಾಲೇಜಿನಲ್ಲಿ ತೇಜಸ್ವಿನಿ ಆಸ್ಪತ್ರೆಯ ಸಹಕಾರದಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನ ಮಂಗಳೂರು, ಹವ್ಯಕ ಸಭಾ ಮಂಗಳೂರು, ಶ್ರೀ ಭಾರತೀ ಕಾಲೇಜು ನಂತೂರು ಇದರ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು.
ಮೆಸ್ಕಾಂ: ತಾಂತ್ರಿಕ ನಿರ್ದೆಶಕರಿಗೆ ಸನ್ಮಾನ, ವಿದಾಯ ಸಮಾರ೦ಭ
ಮೆಸ್ಕಾ೦ನಲ್ಲಿ ತಾಂತ್ರಿಕ ನಿರ್ದೆಶಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊ೦ದಿದ ಕೆ.ಎಂ. ಮಹದೇವ ಸ್ಪಾಮಿ ಪ್ರಸನ್ನ ಅವರಿಗೆ ಮೆಸ್ಕಾ೦ ಕಾರ್ಪೊರೇಟ್ ಕಚೇರಿ ಸಭಾ೦ಗಣದಲ್ಲಿ ಸನ್ಮಾನ ಹಾಗೂ ವಿದಾಯ ಸಮಾರ೦ಭ ನಡೆಯಿತು.
< previous
1
...
406
407
408
409
410
411
412
413
414
...
13191
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ