ಇಂದು ಬಲಮುರಿ ಜಾತ್ರೆಹೊದ್ದೂರು ಗ್ರಾಮ ವ್ಯಾಪ್ತಿಯಲ್ಲಿರುವ ಕಣ್ವ ಮುನೀಶ್ವರ ದೇವಾಲಯ ಹಾಗೂ ಅಗಸ್ತ್ಯೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಜರುಗಲಿದೆ. ಉತ್ಸವಕ್ಕೆ ಬರುವ ಭಕ್ತರಿಗೆ ಅನ್ನಸಂತರ್ಪಣೆಗೆ ವ್ಯವಸ್ಥೆ ಕೈಗೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಗೆ ಕಾವೇರಿಗೆ ಆರತಿ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.