ಜಲಧಾರೆ ಯೋಜನೆ ತ್ವರಿತ ಪೂರ್ಣಗೊಳಿಸಿ: ತುರ್ವಿಹಾಳಕೃಷ್ಣ ನದಿಯಿಂದ ಕ್ಚೇತ್ರದ ನಗರ ಮತ್ತು ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಜಲಧಾರೆ ಯೋಜನೆಯ ಜಾಕವೆಲ್ ಕಾಮಗಾರಿ ಶೇ.60 ರಷ್ಟು ಪೂರ್ಣಗೊಂಡಿದೆ, ಆದರೆ, ಫೈಪ್‌ಲೈನ್ ಅಳವಡಿಕೆ ತೃಪ್ತಿ ತಂದಿಲ್ಲ. ಆದ್ದರಿಂದ ತ್ವರಿತವಾಗಿ ಯೋಜನೆ ಪೂರ್ಣ ಗೊಳಿಸಿ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಹೇಳಿದರು.