ಮಕ್ಕಳ ಭವಿಷ್ಯ ಉಜ್ವಲಗೊಳಿಸುವ ಕಾರ್ಯ ಶ್ಲಾಘನೀಯ:ರಮೇಶ ಚವ್ಹಾಣಬೀಳಗಿಯ ಹೋಲಿಸೆಂಟ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ವಿಜ್ಞಾನ ಪಿಯು ಕಾಲೇಜು ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹೋಲಿಸೆಂಟ್ ಶಿಕ್ಷಣ ಸಂಸ್ಥೆ ಹಮ್ಮಿಕೊಂಡಿದ್ದ ಎಂಬಿಬಿಎಸ್ ಹಾಗೂ ಬಿಇ ಇತರೆ ಉನ್ನತ ಕೋರ್ಸ್ ಗಳಿಗೆ ಆಯ್ಕೆಯಾಗಿರುವ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಿತು.