ಪೊಲೀಸರೊಂದಿಗೆ ಜನರ ಸಹಕಾರ ಅಗತ್ಯ : ಪೃಥ್ವಿಕ್ ಶಂಕರ್ಸಮಾಜದಲ್ಲಿ ಸೂಕ್ತ ಕಾನೂನು ವ್ಯವಸ್ಥೆ ಕಾಪಾಡಿಕೊಳ್ಳಲು ಹಾಗೂ ಶಾಂತಿ ಸುವ್ಯವಸ್ಥೆಯಿಂದಿರಲು, ಜನರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು, ಪೊಲೀಸರು ಜನಸ್ನೇಹಿ ಆಗಿರಲು ಜನರ ಸಹಕಾರ ಅಗತ್ಯವಾಗಿದೆ ಎಂದು ಯಾದಗಿರಿ ಎಸ್‌ಪಿ ಪೃಥ್ವಿಕ್ ಶಂಕರ್ ತಿಳಿಸಿದರು.