ನಾಟಕ ಕಲೆಯನ್ನು ಉಳಿಸಿ, ಬೆಳೆಸಿ-ಮಿಥುನ್ ಪಾಟೀಲನಾಟಕ ನಮ್ಮ ಜೀವನವನ್ನು ಪ್ರತಿಬಿಂಬವಾಗಿಸಿ ನಮಗೆ ತೋರಿಸುತ್ತದೆ. ನಮ್ಮ ಪಾತ್ರವನ್ನೇ ಕಲಾವಿದರು ಅಭಿನಯಿಸಿ ತೋರಿಸುತ್ತಾರೆ. ನಾಟಕಗಳು ಜೀವನದ ಮೌಲ್ಯಗಳನ್ನು ಸಾರುತ್ತವೆ. ಆದ್ದರಿಂದ ನಾಟಕ ಕಲೆಯನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕಿದೆ ಎಂದು ರೋಣ ಪುರಸಭೆಯ ಸದಸ್ಯ, ಯುವ ಧುರೀಣ ಮಿಥುನ್ ಜಿ. ಪಾಟೀಲ ಹೇಳಿದರು.