ಪೆಂಡಾಲ್ ವೃತ್ತಿಯ ಕಾರ್ಮಿಕರು ಸಂಘಟಿತರಾಗಲಿ: ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳುಸಮಾಜದಲ್ಲಿ ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಪ್ರತಿ ಹಂತದಲ್ಲಿ ನಡೆಯುವ ಮದುವೆ, ಮುಂಜಿ, ಋತುಮತಿ, ಸೀಮಂತ, ನಾಮಕರಣ, ಗೃಹಪ್ರವೇಶ ಹೀಗೆ ಎಲ್ಲ ಕಾರ್ಯಕ್ರಮಗಳಲ್ಲಿ ಪೆಂಡಾಲ ಶಾಮಿಯಾನದವರ ಪಾತ್ರ ಬಹಳ ಮುಖ್ಯವಾಗಿದೆ.