ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಣ್ಮರೆಯಾಗುತ್ತಿರುವ ಕಾಡು ಜಾತಿಯ ಹಣ್ಣುಗಳು
ಮಾವು, ಸೇಬು, ಹಲಸು, ದಾಳಿಂಬೆ, ಬಾಳೆ ಮುಂತಾದ ಹಣ್ಣುಗಳ ಭರಾಟೆಯಲ್ಲಿ ಕಾಡು ಜಾತಿಯ ಹಣ್ಣುಗಳಾದ ಕಾರೆ, ಬಿಕ್ಕೆ, ಕವಳೆ, ಜಾನಿ, ಲೇಬೆ, ಚಳ್ಳೆ, ನಗರೆ ಮುಂತಾದ ಹಣ್ಣುಗಳು ಜನ ಮಾನಸದಿಂದ ದೂರವಾಗುತ್ತಿವೆ.
ಸಮರ್ಪಕವಾಗಿ ಯೋಜನೆ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್
ಅಲ್ಪಸಂಖ್ಯಾತರ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಸಾಧಿಸಲು ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು.
ಇಬ್ಬರು ಪುತ್ರರನ್ನು ಹೊಂದಿದ ತಾಯಿಗೆ ಹಸಿರು ಸೀರೆಯ ಉಡುಗೊರೆ!
ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ವದಂತಿ ಹರಿದಾಡುತ್ತಿದೆ. ಇದು ಜನರನ್ನು ಭಯಗೊಳಿಸುವ ತಂತ್ರವೋ ಅಥವಾ ಬಟ್ಟೆ ಅಂಗಡಿ ವ್ಯಾಪಾರಿಗಳ ಗಿಮಿಕ್ ಗೊತ್ತಿಲ್ಲ. ಇನ್ನು ನೇಕಾರರು ನೂಲಿಗೆ ಬಣ್ಣ ಹಾಕುವ ವೇಳೆ ಬಣ್ಣ ಕೆಟ್ಟರೆ ಇಂತಹ ಗಾಳಿ ಸುದ್ದಿ ಹರಡಿಸುತ್ತಾರೆ ಎಂಬುದು ಕೆಲವು ಹಿರಿಯರು ಹೇಳುವ ಮಾತು.
ಮಹಿಳೆಯರು ಸಂಘಗಳ ಮೂಲಕ ಆರ್ಥಿಕತೆಗೆ ಹೆಚ್ಚಿಸಿಕೊಳ್ಳಿ
ಮಹಿಳೆಯರು ಆರ್ಥಿಕವಾಗಿ ಪ್ರಗತಿ ಸಾಧಿಸಿದರೆ ಇಡೀ ಕುಟುಂಬವೇ ಪ್ರಗತಿ ಸಾಧಿಸುತ್ತದೆ. ಮಹಿಳೆಯರು ಸಂಘಗಳ ಮೂಲಕ ಆರ್ಥಿಕತೆಗೆ ಹೆಚ್ಚಿಸಿಕೊಳ್ಳಿ. ಉದ್ದಿಮೆ ಯಶಸ್ಸಿಗೆ ಆರ್ಥಿಕ ಶಿಸ್ತು ಮುಖ್ಯವಾಗಿದೆ ಎಂದು ಎಸ್‌ಬಿಐ ಬ್ಯಾಂಕ್ ವ್ಯವಸ್ಥಾಪಕ ಮಂಜುನಾಥ್ ತಿಳಿಸಿದರು.
ದಾವಣಗೆರೆಗೆ ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥಕ್ಕೆ ಭವ್ಯ ಸ್ವಾಗತ
ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಅವತರಣದ ಶತಮಾನೋತ್ಸವದ ಪ್ರಯುಕ್ತ ಬಾಬಾ ಅವರ ದಿವ್ಯಾವತಾರದ ಸೌರಭವನ್ನು ಪಸರಿಸಲು ಮತ್ತು ದಿವ್ಯ ಪ್ರೇಮದ ಸಂದೇಶ ಸಾರಲು ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥಯಾತ್ರೆಯನ್ನು ಶನಿವಾರ ದಾವಣಗೆರೆ ನಗರಕ್ಕೆ ಆಗಮಿಸಿತು.
ಬೇರಾರೋ ಸಿಎಂ ಆದ್ರೂ ನಾಪಶ್ಚಾತ್ತಾಪ ಪಡಲಿಲ್ಲ: ಮೊಯ್ಲಿ
1979 ರಿಂದ 1995ರವರೆಗೆ ನಾನೇ ಕಾಂಗ್ರೆಸ್ ಪಕ್ಷದ ಸಂಘಟನೆ ನಿರ್ವಹಿಸಿದ್ದೆ. ಆದರೆ, ಆಗ ನಾನು ಸಿಎಂ ಆಗಲಿಲ್ಲ ಎಂದು ಪಶ್ಚಾತ್ತಾಪ ಪಡಲಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.
ಕಾಂಗ್ರೆಸ್ ಚುನಾವಣೆ ಗೆದ್ದಾಗಎಲ್ಲವೂ ಸರಿ ಇರುತ್ತೆ: ಜೋಶಿ
ಕಾಂಗ್ರೆಸ್‌ನವರಿಗೆ ಚುನಾವಣೆಯಲ್ಲಿ ಗೆದ್ದಾಗ ಚುನಾವಣಾ ಆಯೋಗ ಸರಿಯಿರುತ್ತದೆ. ಅವರು ಸೋತರೆ ಆಗ ಆಯೋಗ ಸರಿಯಾಗಿ ಕೆಲಸ ಮಾಡಿಲ್ಲ ಎಂದು ರಾಹುಲ್ ಗಾಂಧಿ ಆರೋಪ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
ಧರ್ಮಸ್ಥಳ ಗ್ರಾಮ ಕೇಸ್ : ಶವ ಪತ್ತೆಗೆ ರಾಡಾರ್?
ಧರ್ಮಸ್ಥಳ ಗ್ರಾಮ ಕೇಸ್: ಶವ ಪತ್ತೆಗೆ ರಾಡಾರ್ ಬಳಸಿ, ಸ್ಥಳ ತನಿಖೆ ನಡೆಸುವಂತೆ ಬೆಂಗಳೂರಿನ ವಕೀಲರೊಬ್ಬರು ಎಸ್ಐಟಿಯನ್ನು ಕೋರಿದ್ದಾರೆ.
ಸುದ್ದಿಯ ವಿಶ್ವಾಸಾರ್ಹತೆ ಉಳಿಸಿಕೊಳ್ಳುವುದು ಇಂದಿನ ಅಗತ್ಯ: ಸುಕೇಶ್
ಕೊಪ್ಪ, ಸುದ್ದಿ ವಿಶ್ವಾಸಾರ್ಹತೆ ಉಳಿಸಿಕೊಳ್ಳುವುದು ಇಂದಿನ ಅಗತ್ಯವಾಗಿದ್ದು, ಪ್ರಸ್ತುತ ಸುದ್ದಿ ಮೂಲ ಕಂಡುಕೊಳ್ಳುವುದರಲ್ಲಿ ಪತ್ರಕರ್ತರಾದ ನಾವು ಎಡವುತ್ತಿದ್ದೇವೆ ಎಂದು ಪತ್ರಕರ್ತ ಸುಕೇಶ್ ಡಿ.ಎಚ್. ಹೇಳಿದರು.
ಅಗಲುವುದು ಅನಿವಾರ್ಯ ಸವಿನೆನಪು ಒಂದೇ ಶಾಶ್ವತ: ರಂಭಾಪುರಿ ಶ್ರೀ
ಬಾಳೆಹೊನ್ನೂರು ಸಾಸಿವೆಯಷ್ಟು ಸುಖಕ್ಕೆ ಸಾವಿರದಷ್ಟು ದುಃಖ. ಆ ಸಾಸಿವೆಯಷ್ಟು ಸುಖಕ್ಕಾಗಿ ಶ್ರಮಿಸಿದರೂ ಕೆಲವರಿಗೆ ದೊರಕದು. ಹುಟ್ಟು ಸಹಜವಾದರೂ ಮರಣ ನಿಶ್ಚಿತ. ಹುಟ್ಟು ಸಾವುಗಳ ಮಧ್ಯದ ಬದುಕು ಶ್ರೀಮಂತಗೊಳ್ಳಲು ಪ್ರಯತ್ನಿಸಬೇಕಾಗುತ್ತದೆ. ಮಾಡಿದ ಸತ್ಕಾರ್ಯಗಳ ನೆನಹು ಮಾತ್ರ ಶಾಶ್ವತ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
< previous
1
...
426
427
428
429
430
431
432
433
434
...
13206
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!