ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂತಾನ ಹರಣ ಶಸ್ತ್ರಚಿಕಿತ್ಸೆ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆಯ ಮೂಲಕ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸ ಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿರತೆಗಳನ್ನು ಹಿಡಿಯಲು ಆಗ್ರಹಿಸಿ ಎಮ್ಮೇದೊಡ್ಡಿ ಗ್ರಾಮಸ್ಥರ ಪ್ರತಿಭಟನೆ
ಕಡೂರು, ಚಿರತೆಗಳನ್ನು ಹಿಡಿಯಲು ಕೂಡಲೆ ಕ್ರಮ ವಹಿಸಬೇಕು ಮತ್ತು ಇಲ್ಲಿಗೆ ಚಿರತೆಗಳನ್ನು ತಂದು ಬಿಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಿರತೆ ದಾಳಿಗೆ ಒಳಗಾದ ಸಂತ್ರಸ್ತ ರೈತರೊಂದಿಗೆ ತಾಲೂಕಿನ ಎಮ್ಮೇದೊಡ್ಡಿ ಭಾಗದ ಗ್ರಾಮಸ್ಥರು ಕಡೂರು ಪಟ್ಟಣದ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು: ತನುಜಾ
ನರಸಿಂಹರಾಜಪುರ, ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ದುಶ್ಚಟಗಳಿಗೆ ದಾಸರಾಗದೆ ಕಲಿಕೆ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ತಹಶೀಲ್ದಾರ್ ತನುಜಾ ಟಿ.ಸವದತ್ತಿ ಕರೆ ನೀಡಿದರು.
ಮೈಸೂರು ವಾರಿಯರ್ಸ್ ಮಹಿಳಾ ತಂಡದ ನಾಯಕಿಯಾಗಿ ಶುಭಾ ಸತೀಶ್
ಈ ವೇಳೆ ಮೈಸೂರು ವಾರಿಯರ್ಸ್ ತಂಡದ ಮಾಲೀಕ ಅರ್ಜುನ್ ರಂಗಾ ಮಾತನಾಡಿ, ಶುಭಾ ಸತೀಶ್ ಅವರು ನಮ್ಮ ತಂಡದ ನಾಯಕಿಯಾಗಿದ್ದು, ಮೈಸೂರಿನವರೇ ಮೈಸೂರು ತಂಡವನ್ನು ಮುನ್ನಡೆಸುತ್ತಿರುವುದು ಖುಷಿಯ ಸಂಗತಿ.
ಸರ್ವತೋಮುಖ ಅಭಿವೃದ್ಧಿಯಿಂದ ಬದುಕು ಪರಿಪೂರ್ಣ: ಡಾ.ಕೆ. ಅನಂತರಾಮು
ಕನ್ನಡ ಪ್ರೇಮ ನಮಗೆ ಇರಬೇಕು. ಕನ್ನಡ ಸಂರಕ್ಷಣೆಯ ವಿಷಯದಲ್ಲಿ ವಚನಕಾರರ ಪಾತ್ರ ದೊಡ್ಡದು. ಜನ ಸಾಮಾನ್ಯರಿಗೆ ಒಳ್ಳೆಯ ವಿಚಾರಗಳನ್ನು ತಿಳಿಸಬೇಕು ಎನ್ನುವ ಉದ್ದೇಶದಿಂದ ಹುಟ್ಟಿಕೊಂಡ ನಮ್ಮ ಶಿವಶರಣರು ವಚನಗಳ ರಚನೆಯ ಜೊತೆಜೊತೆಗೇ ಕನ್ನಡದ ಸಂರಕ್ಷಣೆಯನ್ನೂ ಮಾಡಿದರು.
ಸೆಂಟ್ ಜೋಸೆಫ್ ಇಲವಾಲ, ಹಾರೋಹಳ್ಳಿ ಹೈಸ್ಕೂಲ್ ಚಾಂಪಿಯನ್
ಅಕಾಡೆಮಿಕ್ಸ್ ಬುದ್ಧಿವಂತಿಕೆಯನ್ನು ರೂಪಿಸುತ್ತವೆ; ಆದರೆ ಕ್ರೀಡೆ ವ್ಯಕ್ತಿತ್ವವನ್ನು ನಿರ್ಮಿಸುತ್ತವೆ. ಮೈದಾನದಲ್ಲಿ ವಿದ್ಯಾರ್ಥಿಗಳು ಪಾಠ ಪುಸ್ತಕಗಳಲ್ಲಿಕಲಿಯಲಾಗದ ಬೋಧನೆಗಳನ್ನು ಪಡೆಯುತ್ತಾರೆ.
ಪಪೂ ಕಾಲೇಜು ಆವರಣದಲ್ಲೇ ಹರಿಯುವ ಚರಂಡಿ
ಗಬ್ಬು ನಾರುತ್ತಿರುವ ಮಲಿನ ನೀರಿನಿಂದಾಗಿ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಶಾಲಾ ಆವರಣದಲ್ಲಿ ಹರಿಯುತ್ತಿರುವ ಚರಂಡಿ ನೀರಿನಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಕೊಳಚೆ ನೀರಿನ ಪಕ್ಕದಲ್ಲಿಯೇ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪ್ರತಿನಿತ್ಯ ತರಗತಿ ಕೋಣೆಗೆ ನಡೆದುಕೊಂಡು ಹೋಗಬೇಕಾಗಿದೆ.
ಗ್ರಾಪಂ ಕೇಂದ್ರದಲ್ಲಿ ಸೌಲಭ್ಯಕ್ಕೆ ಒತ್ತು
ಹಳ್ಳಿಗಳಿಂದ ವಿವಿಧ ಕೆಲಸ ಕಾರ್ಯಗಳಿಗಾಗಿ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಆಗಮಿಸುವ ಸಾರ್ವಜನಿಕರಿಗೆ ಗ್ರಾಪಂ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಒತ್ತು ಕೊಡಲಾಗುತ್ತಿದೆ. ಇದರ ಭಾಗವಾಗಿ ಗ್ರಾಪಂ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದೆ.
ನಾಲ್ಕೂ ನಿಗಮಗಳ ಮುಷ್ಕರ : ನಾಳೆ ಬಸ್ ಸೇವೆ ಇರುತ್ತಾ? ಇರಲ್ವಾ ?
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆ.5ರಿಂದ ಕರೆ ನೀಡಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ.
ಪ್ರಜ್ವಲ್ ಮೇಲ್ಮನವಿ ಹಲವು ಪ್ರಥಮಗಳಿಗೆ ಸಾಕ್ಷಿ
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ/ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ಮಾಜಿ ಸಂಸದ ಪ್ರಜ್ವಲ್ ಸಲ್ಲಿಸುವ ಕ್ರಿಮಿನಲ್ ಮೇಲ್ಮನವಿ ಹೈಕೋರ್ಟ್ ಇತಿಹಾಸದಲ್ಲಿ ಹಲವು ಪ್ರಥಮಗಳಿಗೆ ಕಾರಣವಾಗಲಿದೆ.
< previous
1
...
427
428
429
430
431
432
433
434
435
...
13206
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!