• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕರಿಗೆ ಮನೆ ಬಳಿ ಆರೋಗ್ಯ ದೊರೆಯಬೇಕು: ಶಾಸಕ ಬಿ.ಪಿ.ಹರೀಶ್
ಕಾರ್ಮಿಕ ಕಲ್ಯಾಣ ಮಂಡಳಿಯ ಯೋಜನೆಯಿಂದ ಅಸಂಘಟಿತ ಕಾರ್ಮಿಕರಿಗೆ ಮನೆ ಸಮೀಪವೇ ಆರೋಗ್ಯ ಸೇವೆ ದೊರೆಯುತ್ತದೆ. ಅಧಿಕಾರಿಗಳು ಲೋಪ ಮಾಡದೆ ಯೋಜನೆಯ ಅನ್ವಯ ಎಲ್ಲಾ ಅಗತ್ಯ ಆರೋಗ್ಯ ಸೇವೆಯ ಲಾಭವನ್ನು ಕಾರ್ಮಿಕರಿಗೆ ದೊರಕಿಸಬೇಕೆಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.
ಚುನಾವಣಾ ಅಕ್ರಮ: ನಾಳೆ ಬೆಂಗ್ಳೂರಲ್ಲಿ ರ್‍ಯಾಲಿ
ಲೋಕಸಭೆ ಚುನಾವಣೆಯಲ್ಲಿ ನಡೆದಿರುವ ಅಕ್ರಮ ವಿರುದ್ದ ಹೋರಾಟ ಮಾಡಲು ಬೆಂಗಳೂರಿನಲ್ಲಿ ಸಂಸದ ರಾಹುಲ್ ಗಾಂಧಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಆ. ೫ ರಂದು ನಡೆಯುವ ಪ್ರತಿಭಟನೆಗೆ ಜಿಲ್ಲೆಯ ಎಂಟು ಬ್ಲಾಕ್‌ನಿಂದ ಒಂದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ತಿಳಿಸಿದರು.
ಲಿಂಗಾಯತರು ಮೂಲತಃ ಹಿಂದೂಗಳೇ: ಅಲೋಕ್‌ ಕುಮಾರ್‌
ಲಿಂಗಾಯತರು ಮೂಲತಃ ಹಿಂದೂಗಳೇ ಆಗಿದ್ದಾರೆ. ಬಸವ ತತ್ವದ ಮಾರ್ಗದಲ್ಲಿ ನಡೆಯುತ್ತಿರುವುದಕ್ಕೆ ವಿರೋಧವಿಲ್ಲ. ಆದರೆ ಬರುವ ದಿನಗಳಲ್ಲಿ ನಡೆಯಲಿರುವ ಜನಗಣತಿಯ ಸಂದರ್ಭದಲ್ಲಿ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ಬರೆಯಿಸುವಂತೆ ಮನವೊಲಿಸಲು ಲಿಂಗಾಯತ ಧಾರ್ಮಿಕ ಮುಖಂಡರನ್ನು ಭೇಟಿಯಾಗುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್‌ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್‌ ಕುಮಾರ್‌ ತಿಳಿಸಿದರು.
ಶಾಸಕ ಶರಣು ಸಲಗರ್‌ ಅವರದ್ದು ಸಣ್ಣತನದ ರಾಜಕೀಯ: ಸುಧಾಕರ ಕೊಳ್ಳುರ್‌
ಮಾಜಿ ಎಂಎಲ್ಸಿ ವಿಜಯಸಿಂಗ್‌ ಅವರ ಜನಪ್ರಿಯತೆ ಸಹಿಸಿಕೊಳ್ಳದ ಶಾಸಕ ಶರಣು ಸಲಗರ್ ಅವರು ಸುಳ್ಳು ಆರೋಪ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಸುಧಾಕರ ಕೊಳ್ಳುರ್‌ ಖಂಡಿಸಿದ್ದಾರೆ.
ಶಿವಮೊಗ್ಗಕ್ಕೆ ಇಂದು ಯುದ್ಧ ತರಬೇತಿ ವಿಮಾನ
ಸಂಸದ ಬಿ.ವೈ.ರಾಘವೇಂದ್ರ ಅವರ ಅವಿರತ ಪ್ರಯತ್ನದ ಫಲವಾಗಿ ಕಿರಣ ಎಮ್.ಕೆ-1 ನಿಷ್ಕ್ರಿಯ ಯುದ್ಧ ತರಬೇತಿ ವಿಮಾನ ಆ.4 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದೆ.
ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ವಹಿಸಿ
ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ತಡೆಗಟ್ಟುವುದು ಮುಖ್ಯವಾಗಿದ್ದು, ಕೀಟಜನ್ಯದಿಂದ ಬರಬಹುದಾದ ಸಾಂಕ್ರಾಮಿಕ ರೋಗಗಳ ಬಗೆಗೆ ಜನರು ಜಾಗೃತಿ ವಹಿಸುವ ಅಗತ್ಯವಿದೆ ಎಂದು ಇಲ್ಲಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ವೈಧ್ಯಾಧಿಕಾರಿ ಡಾ.ಪ್ರಕಾಶ್.ಕೆ.ಎಸ್ ತಿಳಿಸಿದರು.
ಮಠಗಳ ಅಭಿವೃದ್ಧಿಗೆ ಭಕ್ತರ ಸಹಕಾರ ಮುಖ್ಯ
ಐತಿಹಾಸಿಕ ಮಠಗಳ ಅಭಿವೃದ್ಧಿಗೆ ಭಕ್ತರ ಸಹಕಾರ ಮುಖ್ಯ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಸಹಕಾರ ಸಂಘಗಳ ಪ್ರಗತಿಗೆ ಷೇರುದಾರರ ಸಂಖ್ಯೆ ಹೆಚ್ಚಾಗಲಿ
ನಮ್ಮಲ್ಲಿ ಜನಸಂಖ್ಯೆ ಇದೆ. ಆದರೆ, ಸಂಘಟನೆಯ ಕೊರತೆ ಇದೆ. ಸಹಕಾರ ಸಂಘಗಳು ಬೆಳೆಯ ಬೇಕಾದರೆ ಷೇರುದಾರರ ಸಂಖ್ಯೆ ಹೆಚ್ಚಾಗಬೇಕು ಎಂದು ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಆರ್‌.ಅವಿನ್ ಹೇಳಿದರು.
ಉದ್ಯೋಗಕ್ಕಾಗಿ ಅರಸದೆ ನೀಡುವವರಾಗಿ: ಸತೀಶ್
ಉದ್ಯೋಗಕ್ಕಾಗಿ ಅರಸದೆ ನಾವೀನ್ಯ ಚಿಂತನೆಗಳ ಮೂಲಕ ಉದ್ಯೋಗ ನೀಡುವಂತವರಾಗಿ ಎಂದು ಎಲ್ ಅಂಡ್ ಟಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ಸಲಹೆಗಾರ ಎಂ.ವಿ.ಸತೀಶ್ ಕರೆ ನೀಡಿದರು.
ಮೂಲಸೌಕರ್ಯಗಳಿಲ್ಲದ ಹಾವುಗೊಲ್ಲರ ಕ್ಯಾಂಪ್
ಭಾರತಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆಯುತ್ತ ಬಂದರೂ ಕೆಲವು ಹಳ್ಳಿಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೂಗಳತೆ ದೂರದಲ್ಲಿರುವ ಹಾವುಗೊಲ್ಲರ ಕ್ಯಾಂಪ್ ಈ ಅಪವಾದಕ್ಕೆ ಸೂಕ್ತ ಉದಾಹರಣೆಯಾಗಿದೆ.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 13206
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved