• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವ ಸಂಸ್ಕೃತಿ ಅಭಿಯಾನದ ಯಶಸ್ಸಿಗೆ ಕೈ ಜೋಡಿಸಿ: ಡಾ. ಬಸವಲಿಂಗ ಪಟ್ಟದ್ದೇವರು
ಸೆಪ್ಟೆಂಬರ್ 3 ರಂದು ಬೀದರ್ ನಲ್ಲಿ ನಡೆಯುವ ಬಸವ ಸಂಸ್ಕೃತಿ ಅಭಿಯಾನವು ಅರ್ಥಪೂರ್ಣ ರೀತಿಯಲ್ಲಿ ನಡೆಯುವಲ್ಲಿ ಎಲ್ಲಾ ಮಠಾಧೀಶರು ಮತ್ತು ಬಸವಭಕ್ತರು ಸಹಕರಿಸಬೇಕೆಂದು ಅನುಭವ ಮಂಟಪ ಬಸವಕಲ್ಯಾಣದ ಅಧ್ಯಕ್ಷರು ಮತ್ತು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ನುಡಿದರು.
ಕೆರೆ ಹೂಳೆತ್ತಲು ಒಂದು ಸಾವಿರ ಕೋಟಿ ರು.ಗೆ ಒತ್ತಾಯ
ದಾವಣಗೆರೆ ಜಿಲ್ಲೆಯಲ್ಲಿ ಕೇವಲ 538 ಕೆರೆಗಳಿದ್ದು, ಕೆರೆಗಳ ಸಂಖ್ಯೆ ಹೆಚ್ಚಿಸುವ ಮೂಲಕ ಬೇಸಿಗೆಯಲ್ಲಿ ನೀರನ್ನು ಕ್ರೋಢೀಕರಿಸಲು ಪ್ರತ್ಯೇಕ ಅನುದಾನ ಬಿಡುಗಡೆ, ಪರಿಸರ ಸಂರಕ್ಷಣೆಗೆ ವಿಶೇಷ ಗಮನ ಹರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ನೆಲ, ಜಲ ಹಾಗೂ ಪರಿಸರ ಸಂರಕ್ಷಣಾ ಆಂದೋಲನ ಸಮಿತಿ ಒಕ್ಕೂಟದಿಂದ ಮನವಿ ಅರ್ಪಿಸಲಾಯಿತು.
ಯುಪಿಎಸ್ಸಿಯಲ್ಲಿ ದಾವಣಗೆರೆ ಸಂಕಲ್ಪ ರಾರಾಜಿಸಲಿ: ಶಾಲಿನಿ ರಜನೀಶ್‌
ಯುಪಿಎಸ್‌ಸಿ ಪಟ್ಟಿಯಲ್ಲಿ ದಾವಣಗೆರೆ ಸಂಕಲ್ಪದಲ್ಲಿ ತರಬೇತಿ ಪಡೆದವರ ಹೆಸರು ರಾರಾಜಿಸಬೇಕು, ಇಲ್ಲಿಂದ ಹೆಚ್ಚು ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗುವಂತಹ ಸಾಧನೆ ಹೊರ ಹೊಮ್ಮಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಕರೆ ನೀಡಿದರು.
ಆಗಸ್ಟ್‌ 5ರಂದು ಬೆಂಗಳೂರಲ್ಲಿ ರಾಹುಲ್ ನೇತೃತ್ವದಲ್ಲಿ ಧರಣಿ
ಚುನಾವಣಾ ಆಯೋಗವನ್ನು ಯಾವ ರೀತಿ ದುರ್ಬಳಕೆ ಮಾಡಿಕೊಂಡಿದೆಯೆಂಬುದನ್ನು ಜನರಿಗೆ ತಿಳಿಸಲು ನಮ್ಮ ಮತ ನಮ್ಮ ಅಧಿಕಾರ, ಸಂವಿಧಾನ ಉಳಿಸಿ, ಸಂವಿಧಾನ ರಕ್ಷಿಸಿ ಘೋಷಣೆಯಡಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆ.5ರಂದು ಬೆಳಿಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.
ಕ್ಷೇತ್ರದ ಅಭಿವೃದ್ಧಿಗೆ ಎಂಎಲ್‌ಸಿ ಬಯ್ಯಾಪೂರ ಅಡ್ಡಗಾಲು: ಗೋವಿಂದ ನಾಯಕ
ಮೀಸಲು ಕ್ಷೇತ್ರದಲ್ಲಿ ಪರಿಶಿಷ್ಟರ ಪ್ರಗತಿ ಸಹಿಸದ ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಲಿಂಗಸೂಗೂರು ಸೀಮಿತಗೊಂಡು ಕ್ಷೇತ್ರದ ಅಭಿವೃದ್ಧಿಗೆ ಅಡ್ಡಗಾಲು ಆಗುತ್ತಿದ್ದಾರೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ತಮ್ಮದೇ ಪಕ್ಷದ ಎಂ ಎಲ್ ಸಿ ವಿರುದ್ಧ ಹರಿಹಾಯ್ದರು.
ಕ್ರಿಶ್ಚಿಯನ್ ಮಹಿಳೆಯರ ಮೇಲೆ ದೌರ್ಜನ್ಯ ಖಂಡಿಸಿ ಮೌನ ಮೆರವಣಿಗೆ
ಛತ್ತೀಸ್‌ಗಡದಲ್ಲಿ ಕಾನೂನು ಬಾಹಿರವಾಗಿ ಬಂಧಿಸಿರುವ ಕ್ಯಾಥೋಲಿಕ್ ಮಹಿಳೆಯರು ಹಾಗೂ ಮುಗ್ಧ ಜನರ ಮೇಲೆ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ ಭಾನುವಾರ ಮಹಾತ್ಮಗಾಂಧಿ ವೃತ್ತದಲ್ಲಿ ಬಳ್ಳಾರಿ ಧರ್ಮಕ್ಷೇತ್ರದ ಸಿಂಧನೂರು ವಲಯದ ಕ್ರಿಶ್ಚಿಯನ್ ಸಮುದಾಯದವರು ಹಾಗೂ ಯು.ಸಿ.ಎಫ್.ಪದಾಧಿಕಾರಿಗಳು ಮೌನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಗೆ ಸಿಗದ ಸವಲತ್ತು: ನೊಂದು ಸಿಎಂಗೆ ಪತ್ರ
ಕರ್ನಾಟಕದಲ್ಲಿಯೇ ಕನ್ನಡ ಶಾಲೆಗಳು ಕಣ್ಮುಚ್ಚುತ್ತಿರುವ ಈ ತರುಣದಲ್ಲಿ ಗಡಿನಾಡಿನಲ್ಲಿ ಐಸಿಯು ತಲುಪಿರುವ ಕನ್ನಡ ಶಾಲೆಗಳು ಒಂದೊಂದಾಗಿ ಕಣ್ಮರೆಯಾಗುತ್ತಿವೆ.
ಭಾರತೀಯ ಪುರಾತನ ಸಂಸ್ಕೃತಿಯಲ್ಲಿನ ವೈಜ್ಞಾನಿಕ ಜ್ಞಾನ ಮರೆತಿದ್ದೇವೆ
Scientific knowledge in ancient Indian culture has been forgotten
ಗುಡ್ಡದ ಇಳಿಜಾರಿನಲ್ಲೇ ಡ್ರ್ಯಾಗನ್‍ಫ್ರೂಟ್ ಬೆಳೆದ ರೈತ
The farmer who grew dragonfruit on the slope of a hill
ಜನಪ್ರತಿನಿಧಿ ಕೋರ್ಟಲ್ಲಿ ಪ್ರಜ್ವಲ್‌ ರೇವಣ್ಣ ದಾಖಲೆ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾ* ಪ್ರಕರಣದಲ್ಲಿ ಜೀವಾವಧಿ/ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ಹಾಗೂ ಅದರ ರದ್ದು ಕೋರಿ ಮಾಜಿ ಸಂಸದ ಪ್ರಜ್ವಲ್‌ ಸಲ್ಲಿಸುವ ಕ್ರಿಮಿನಲ್‌ ಮೇಲ್ಮನವಿ ಇತಿಹಾಸದಲ್ಲಿ ಹಲವು ಪ್ರಥಮಗಳಿಗೆ ಕಾರಣವಾಗಲಿದೆ.

  • < previous
  • 1
  • ...
  • 429
  • 430
  • 431
  • 432
  • 433
  • 434
  • 435
  • 436
  • 437
  • ...
  • 13206
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved