ಇಂದು ತಲಕಾವೇರಿಯಲ್ಲಿ ತೀರ್ಥೋದ್ಭವನಾಡಿನ ಜೀವನದಿ, ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದೆ. ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.