ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಕ್ಷಕ್ಕೆ ಮೋಸ ಮಾಡುವವರ ಬಗ್ಗೆ ಕೆಪಿಸಿಸಿ ಗಮನಕ್ಕೆ: ಶಾಸಕಿ ಲತಾ
ಟಿಎಪಿಸಿಎಂಎಸ್ ಚುನಾವಣೆ ಸಂಬಂಧ ಸಾಮಾಜಿಕ ನ್ಯಾಯದಡಿ ನಮ್ಮ ಬಳಿ ಬಂದ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ.
ನಿರ್ಮಲ ಮನಸ್ಸಿನಿಂದ ಶ್ರಮಿಸಿದರೆ ಜನಕಲ್ಯಾಣ ಸಾಧ್ಯ
ನೀರಿನಲ್ಲಿ ಸ್ನಾನ ಮಾಡಿದರೆ ಬಟ್ಟೆ ಬದಲಿಸಬಹುದು. ಅದೇ ಬೆವರಿನಲ್ಲಿ ಸ್ನಾನ ಮಾಡಿದರೆ ಇತಿಹಾಸ ಬದಲಿಸಬಹುದು
ಪಾತಾಳಕ್ಕೆ ಕುಸಿದ ಗೋವಿನಜೋಳದ ದರ: ಬೆಂಬಲಬೆಲೆ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ
ಗೋವಿನಜೋಳದ ದರವು ಪಾತಾಳಕ್ಕೆ ಕುಸಿದಿದ್ದು, ಇದರಿಂದ ಆರ್ಥಿಕ ಮುಗ್ಗಟ್ಟಿಗೆ ಒಳಗಾಗುವ ಭಯದಲ್ಲಿರುವ ರೈತರನ್ನು ಸಂರಕ್ಷಿಸಲು ಸರ್ಕಾರ ಮುಂದಾಗಿ ಆದಷ್ಟು ಬೇಗ ಗೋವಿನಜೋಳದ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಆರಂಭಿಸಬೇಕು.
ಇ-ಕೆವೈಸಿ, ನರೇಗಾ ಮಾನವ ದಿನಗಳ ಸೃಜನೆಯತ್ತ ಗಮನ ನೀಡಿ: ವಿಶ್ವನಾಥ ಹೊಸಮನಿ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ನೋಂದಾಯಿತವಾಗಿರುವ ತಾಲೂಕಿನ ಎಲ್ಲ ಗ್ರಾಮೀಣ ಕುಟುಂಬಗಳ ಉದ್ಯೋಗ ಚೀಟಿ ಇ-ಕೆವೈಸಿ ಪ್ರಕ್ರಿಯೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಮುಂಡರಗಿ ತಾಲೂಕು ಪಂಚಾಯಿತಿ ನರೇಗಾ ಸಿಬ್ಬಂದಿಗೆ ತಾಪಂ ಇಒ ವಿಶ್ವನಾಥ ಹೊಸಮನಿ ಸೂಚಿಸಿದರು.
ಪದವೀಧರ ಮತದಾರರಲ್ಲಿ ಜಾಗೃತಿ ಮೂಡಿಸಿ: ರಾಘವೇಂದ್ರ ರಾವ್
ಕರ್ನಾಟಕ ಪಶ್ಚಿಮ ಪದವೀಧರರ ದೈವಾರ್ಷಿಕ ಚುನಾವಣೆ ೨೦೨೬ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಕೆಯ ಕುರಿತು ಶಿರಹಟ್ಟಿ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಗುರುವಾರ ಸಭೆ ನಡೆಯಿತು.
ಬಿಪಿಎಲ್ ಕಾರ್ಡ್ ರದ್ದುಗೊಳಿಸದಂತೆ ಆಗ್ರಹಿಸಿ ಪಿಗ್ಮಿ ಸಂಗ್ರಹಕಾರರ ಮನವಿ
ಬಿಪಿಎಲ್ ಕಾರ್ಡ್ ರದ್ದುಗೊಳಿಸದಂತೆ ಆಗ್ರಹಿಸಿ ಪಿಗ್ಮಿ ಸಂಗ್ರಹಕಾರರ ಮನವಿ
ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನ, ಶಿಗ್ಗಾಂವಿಯಲ್ಲಿ ಪ್ರತಿಭಟನೆ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಸಿರುವುದನ್ನು ಖಂಡಿಸಿ ತಾಲೂಕು ಗಂಗಾಮತ ಸಮಾಜವು ತಾಲೂಕಿನ ಇತರ ಸಮಾಜದ ಮುಖಂಡರ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟಿಸಿ ಮೂಲಕ ತಹಸೀಲ್ದಾರ ಯಲ್ಲಪ್ಪ ಗೋಣೆನ್ನವರ ಮೂಲಕ ಮುಖ್ಯಮಂತ್ರಿಗೆ ಮನವಿ ಅರ್ಪಿಸಿದರು.
ಕುಸಿದ ಗೋವಿನಜೋಳದ ಬೆಲೆ, ರೈತರು ಕಂಗಾಲು
ಜೋವಿನಜೋಳ ಕಟಾವು ಆಗಿ ಮಾರುಕಟ್ಟೆ ಪ್ರವೇಶಿಸುವ ಹಂತದಲ್ಲಿ ಬೆಲೆ ಕುಸಿತವಾಗಿದೆ. ಉತ್ತಮ ಫಸಲು ಬಂದಿದ್ದರಿಂದ ಜೋವಿನಜೋಳ ಮಾರಾಟ ಮಾಡಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವ ಕನಸು ಕಾಣುತ್ತಿದ್ದ ರೈತರಿಗೆ ಆಘಾತವಾಗಿದೆ.
ಕೆಟ್ಟು ನಿಂತಿದ್ದ ವಾಹನಕ್ಕೆ ಟಾಟಾ ಏಸ್ ಡಿಕ್ಕಿ: ಮೂರು ಸಾವು
ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್‌ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ತಾಲೂಕಿನ ಕಾಕೋಳ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.
ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಲಪಡಿಸಲು ಮನೆ ಮನೆ ಪೊಲೀಸ್ ಕಾರ್ಯಕ್ರಮ
ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹಾಗೂ ಅವರಲ್ಲಿರುವ ಸಮಸ್ಯಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮನೆ ಮನೆ ಪೊಲೀಸ್ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯ ಪೇದೆ ಸುರೇಶ ಅಂಗಡಿ ಹೇಳಿದರು.
< previous
1
...
434
435
436
437
438
439
440
441
442
...
14582
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!