ಅಕ್ರಮ ಮರಳುಗಾರಿಕೆ: ತೆಪ್ಪಗಳ ವಶರಾಣಿಬೆನ್ನೂರು ತಾಲೂಕಿನ ಚಿಕ್ಕಕುರವತ್ತಿ ಗ್ರಾಮದ ತುಂಗಭದ್ರಾ ನದಿಪಾತ್ರದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಕೃತ್ಯಕ್ಕೆ ಬಳಸುತ್ತಿದ್ದ ಲಕ್ಷಾಂತರ ಮೌಲ್ಯದ ಬೋಟುಗಳನ್ನು ವಶಪಡಿಸಿಕೊಂಡಿದ್ದಾರೆ.