ಬಸವಣ್ಣನ ಕಾರ್ಯಕ್ರಮದಲ್ಲಿ ಯುವಕರು ಹೆಚ್ಚು ಪಾಲ್ಗೊಳ್ಳಲಿ: ಡಾ.ಬಸವಪ್ರಭು ಸ್ವಾಮೀಜಿಬಸವ ಜಯಂತಿ ಉತ್ಸವ ಸಮಿತಿಯಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ, ತಾಲೂಕು ಘಟಕ, ಯುವ ಘಟಕ, ಮಹಿಳಾ ಘಟಕ, ಎಲ್ಲ ಬಸವ ಸಂಘಟನೆಗಳು, ಬಸವ ಭಕ್ತರ ಸಹಯೋಗದಲ್ಲಿ ಬೈಕ್ ರ್ಯಾಲಿ ಆಯೋಜಿಸಿರುವುದು ಹೆಮ್ಮೆ ಎನಿಸಿದೆ.