ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉದ್ಯಮ ಬೆಳವಣಿಗೆ ಸಹಕಾರ: ಡಾ. ಸುರೇಶ ಇಟ್ನಾಳ
ಕಾಯಕವೇ ಕೈಲಾಸ ಎನ್ನುವುದನ್ನು ನಂಬಿರುವ ಶ್ರಮ ಸಂಸ್ಕಾರ ಹೊಂದಿರುವ ಈ ಭಾಗದ ಜನರು ಸರ್ಕಾರದ ಎಲ್ಲ ಸೌಲಭ್ಯಗಳ ಬಗ್ಗೆ ತಿಳಿದುಕೊಂಡು ಅವುಗಳ ಸದುಪಯೋಗ ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳಬೇಕು.
ಅಕ್ಷರ ದಾಸೋಹ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೊಳಿಸಿ
ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ನೀಡುವ ಕಾರ್ಯಕರ್ತೆಯರಿಗೆ ನೀಡುವ ಗೌರವಧನ ಅತ್ಯಲ್ಪವಾಗಿದೆ. ದುಡಿದ ಅವಧಿಗೆ ತಕ್ಕಂತೆ ನಿಯಮಿತವಾಗಿ ಗೌರವಧನ ಬಿಡುಗಡೆಗೊಳ್ಳದ ಹಿನ್ನೆಲೆಯಲ್ಲಿ ಬದುಕು ಅತಂತ್ರವಾಗಿದೆ.
ಹೂಗಾರ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡದ ರಾಜ್ಯ ಸರ್ಕಾರ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೂಗಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದರೂ ಹಾಲಿ ಕಾಂಗ್ರೆಸ್ ಸರ್ಕಾರ ನಯಾ ಪೈಸೆ ಅನುದಾನ ಬಿಡುಗಡೆ ಮಾಡದೆ ಹೂಗಾರ ಸಮಾಜವನ್ನು ನಿರ್ಲಕ್ಷ ಮಾಡಿದೆ.
ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಆರ್‌ಎಸ್‌ಎಸ್ ವಿವಾದ ಸೃಷ್ಟಿ
ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ. ಅಪರಾಧಿ, ಅಪರಾಧಿಕ ಮನಃಸ್ಥಿತಿಯವರ ಜತೆಗೆ ಕಾಂಗ್ರೆಸ್ ಸರ್ಕಾರ ನಿಂತಿದೆ. ವರ್ಗಾವಣೆ ಹೆಸರಿನಲ್ಲಿ ಹಗರಣ ನಡೆಯುತ್ತಿದೆ. ಕಾಂಗ್ರೆಸ್ ತಾನು ಮಾಡಿದ ಅಕ್ರಮದ ಸತ್ಯ ಮರೆಮಾಚಲು ದಿನ ಬೆಳಗಾದರೆ ಹೊಸ ಹೊಸ ವಿವಾದ ಹುಟ್ಟಿಸುತ್ತಿದೆ.
ಸ್ಪೀಕರ್ ಕಚೇರಿ ಆರ್‌ಟಿಐ ವ್ಯಾಪ್ತಿಗೆ ತನ್ನಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಹಲವಾರು ಆರೋಪಗಳು ಕೇಳಿ ಬರುತ್ತಿವೆ. ಸ್ಪೀಕರ್ ಕಚೇರಿ ಮೂಲಕ ನಡೆದ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದೊಂದು ಸಂವಿಧಾನ ಬದ್ಧ ಪೀಠವಾಗಿದೆ. ಆದರೆ, ಈಗ ಈ ಪೀಠಕ್ಕೆ ಅಗೌರವ ತರುವ ಕಾರ್ಯಗಳು ನಡೆಯುತ್ತಿವೆ.
ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲು ಮನವಿ
ತಾಲೂಕಿನ ಗ್ರಾಮೀಣ ಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ತಾಲೂಕು ಪಂಚಾಯಿತಿ ಕಟ್ಟಡಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಮನವಿ ಸಲ್ಲಿಸಿದ್ದಾರೆ.
ಬಿಜೆಪಿಯಿಂದ ಮತದಾನ ವ್ಯವಸ್ಥೆಯನ್ನು ಕೊಲೆಗೈಯುವ ಸಂಚು: ಶ್ವೇತಾ ಬಂಡಿ
ಪ್ರಜಾಭುತ್ವವನ್ನು ಗಟ್ಟಿಗೊಳಿಸಲು ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ನೀಡಲಾದ ಮತದಾನ ವ್ಯವಸ್ಥೆಯನ್ನು ಬಿಜೆಪಿ ಚುನಾವಣಾ ಆಯೋಗದ ಜತೆ ಸೇರಿ ಕೊಲೆಗೈಯುವ ಸಂಚು ರೂಪಿಸಿದೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ವೇತಾ ಬಂಡಿ ಆರೋಪಿಸಿದರು.
ದೈಹಿಕ, ಮಾನಸಿಕ ಸಾಮಾರ್ಥ್ಯಕ್ಕೆ ಕ್ರೀಡೆ ಮುಖ್ಯ: ಶಾಸಕ
ಪ್ರತಿಯೊಂದು ವಿಷಯವನ್ನು ಕ್ರೀಡಾಮನೋಭಾವನೆಯಿಂದ ನೋಡಿದರೆ ಎಲ್ಲದರಲ್ಲೂ ಒಳ್ಳೆಯದನ್ನೇ ಕಾಣಬಹುದು. ಇದರಿಂದ ಉತ್ತಮ ಆರೋಗ್ಯ ಸಮಾಜವನ್ನು ಸೃಷ್ಟಿಸಬಹುದು.
ಬೇಲೆಕೇರಿ ಕೇಸ್: ನಾಗೇಂದ್ರ ಆಪ್ತನಿಗೆ ಇ.ಡಿ. ದಾಳಿ ಶಾಕ್
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹಾಗೂ ಹೊಸಪೇಟೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತನ ಮನೆಯಲ್ಲೂ ವಿವಿಧ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.
ಫಾರಿನ್‌ಗೆ ಅಕ್ಕಿ ಜತೆ ಜೋಳ, ಹಾಲಿನ ಪುಡಿ!
ಅನ್ನಭಾಗ್ಯದ ಅಕ್ಕಿ ಅಷ್ಟೇ ಅಲ್ಲ, ಸರ್ಕಾರದ ಜೋಳ ಹಾಗೂ ಬಡಮಕ್ಕಳ ಪೌಷ್ಟಿಕತೆ ಹೆಚ್ಚಿಸುವ ಕ್ಷೀರಭಾಗ್ಯ ಯೋಜನೆಯ, ಅವಧಿ ಮೀರಿದ ನಂದಿನಿ ಹಾಲಿನ ಪೌಡರ್‌ಗಳ ಪ್ಯಾಕೆಟ್‌ಗಳನ್ನೂ ವಿದೇಶಕ್ಕೆ ಮಾರಾಟ ಮಾಡುವ ಜಾಲ ಪತ್ತೆಯಾಗಿದೆ.
< previous
1
...
437
438
439
440
441
442
443
444
445
...
14582
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!