ಯುವಜನೋತ್ಸವದಲ್ಲಿ ಕಲಾವಿದರಿಗೆ ಅನ್ಯಾಯಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಜಿಲ್ಲೆಯ ಯುವ ಕಲಾವಿದರಿಗೆ ಅನ್ಯಾಯ ಮಾಡಲಾಗಿದೆ ಎಂದು ಜಿಲ್ಲಾ ಯುವ ಕಲಾವಿದರ ಸಂಘದ ಅಧ್ಯಕ್ಷ ಶಿವಶಂಕರ್.ಎನ್.ಚಟ್ಟು ಆರೋಪಿಸಿದರು.