• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಣುಕು ಸಂಸತ್ ಸಭೆ: ಅಭಿನಯದ ಮೂಲಕ ವಿದ್ಯಾರ್ಥಿಗಳಿಂದ ಚರ್ಚೆ, ವಿಷಯ ಮಂಥನ
ಕಿಕ್ಕೇರಿ ಪಟ್ಟಣದ ಕೆಪಿಎಸ್ ಶಾಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದಿಂದ ನಡೆದ ಸಂಸತ್‌ ಅಣುಕು ಸಭೆಯಲ್ಲಿ ತಮ್ಮ ಮಾತಿನ ಮೂಲಕ ವಿದ್ಯಾರ್ಥಿಗಳು, ಶಿಕ್ಷಕರಿಂದ ಚಪ್ಪಾಳೆ ಗಿಟ್ಟಿಸಿದರು.
ಆರ್‌ಎಸ್‌ಎಸ್ ನಿಷೇಧದ ಬದಲು ನಿರ್ಬಂಧಕ್ಕೆ ಚಿಂತನೆ
ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಉತ್ತಮ ಜೀವನ ಮತ್ತು ಆರೋಗ್ಯವೇ ಮುಖ್ಯ. ಅವರಿಗೆ ದೊಣ್ಣೆ ಅಲ್ಲ, ಕೈಗೆ ಪೆನ್ನು ಕೊಡಬೇಕು ಎಂಬುದೇ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಆಶಯ. ಬುದ್ಧ ಹಾಗೂ ಬಸವ ಕೂಡ ನಮ್ಮ ನಾಡಿಗೆ ಯುದ್ಧವಲ್ಲ, ಶಾಂತಿ ಬೇಕೆಂದು ಹೇಳಿದ್ದಾರೆ. ನಾವು ಎಲ್ಲರೂ ಸಂವಿಧಾನದ ಆಶಯದಂತೆ ಒಂದೇ ರಾಷ್ಟ್ರದವರು. ತಪ್ಪು ಕಲ್ಪನೆ ಬೇಡ. ಪಕ್ಕದ ರಾಜ್ಯದ ವರದಿ ಬರುವವರೆಗೂ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ಸುಳ್ಳು ಹೇಳಲಾಗಿದೆ ಎಂದು ಕೆಲವರು ಹೇಳಿದರೂ ಸತ್ಯವನ್ನು ಮಾತನಾಡದೆ ಇದ್ದರೆ ಸತ್ಯ ಹೊರಬರುವುದಿಲ್ಲ ಎಂದು ಪ್ರತಿಕ್ರಿಯಿಸಿದರು.
ಪರಿಸರ ಮಾಲಿನ್ಯ ತಡೆಗಟ್ಟಲು ಕೈಜೋಡಿಸಿ: ಪಿ.ಎಂ.ನರೇಂದ್ರಸ್ವಾಮಿ
ಮಳವಳ್ಳಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ ಜೊತೆಯಲ್ಲಿಯೇ ಉತ್ತಮ ವೈದ್ಯಕೀಯ ಸೇವೆ ಒದಗಿಸಲಾಗಿದೆ. ಕೆಆರ್‌ಎಸ್ ಕೊನೆ ಭಾಗಕ್ಕೆ ಸಮರ್ಪಕ ನೀರು ಪೂರೈಕೆಯಾಗುವಂತೆ ನಾಲಾ ಆಧುನೀಕರಣ ಕೈಗೊಳ್ಳಲಾಗಿದೆ.
ಯಾದಗಿರಿಯಿಂದ ಫಾರಿನ್‌ಗೆ ಸಾಗಿಸಲು ಯತ್ನಿಸಿದ್ದು ಅನ್ನಭಾಗ್ಯ ಸ್ಕೀಂನದ್ದೇ ಅಕ್ಕಿ!
ಕೊಲ್ಲಿ ರಾಷ್ಟ್ರಗಳು ಸೇರಿ ವಿದೇಶಕ್ಕೆ ಸಾಗಿಸುವ ಉದ್ದೇಶದಿಂದ ಅಕ್ರಮವಾಗಿ ದಾಸ್ತಾನು ಮಾಡಿದ್ದ ಆರೋಪದ ಮೇರೆಗೆ ಯಾದಗಿರಿ ಜಿಲ್ಲೆಯ ಅಕ್ಕಿ ಮಿಲ್‌ಗಳಲ್ಲಿ ಇತ್ತೀಚೆಗೆ ವಶಕ್ಕೆ ಪಡೆದಿದ್ದ ಕೋಟ್ಯಂತರ ರುಪಾಯಿ ಮೌಲ್ಯದ ಅಕ್ಕಿ ಬಡವರ ಪಾಲಿನ ‘ಅನ್ನಭಾಗ್ಯ’ದ ಅಕ್ಕಿ ಎಂಬುದು ಇದೀಗ ದೃಢಪಟ್ಟಿದೆ.
ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧಿಸಿದ ಬಾಗೇಪಲ್ಲಿ ಪೊಲೀಸರು
ತಾನು ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಅರಕುವ್ಯಾಲಿ ಎಂಬ ಊರಿನಿಂದ ತೆಗೆದುಕೊಂಡು ಬಂದು ಗೂಳೂರು, ಬಾಗೇಪಲ್ಲಿ ಮತ್ತು ಇತರೆ ಕಡೆಗಳಲ್ಲಿ ಕಾನೂನು ಬಾಹೀರವಾಗಿ ಮಾರಾಟ ಮಾಡುತ್ತಿರುವುದಾಗಿ ವ್ಯಕ್ತಿ ತಪ್ಪೊಪ್ಪಿಕೊಂಡಿದ್ದು, ಮಾಲು ಸಮೇತ ವಶಕ್ಕೆ ಪಡೆದ ಬಾಗೇಪಲ್ಲಿ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದಾರೆ.
ಮದ್ದೂರು ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ, ಪಿಡಿಒಗಳ ದುರ್ನಡತೆಗೆ ಆಕ್ರೋಶ
ಮದ್ದೂರು ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಒಟ್ಟು 36 ಅರ್ಜಿಗಳನ್ನು ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಸ್ವೀಕರಿಸಿದರು. ಸ್ವೀಕರಿಸಿದ ಅರ್ಜಿಗಳ ಪೈಕಿ 11 ಅರ್ಜಿಗಳ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಲೋಕಾಯುಕ್ತರಿಗೆ ಶಿಫಾರಸ್ಸು ಮಾಡಲಾಯಿತು.
ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಿ: ಸಂಸದೆ
ಜಿಲ್ಲಾಸ್ಪತ್ರೆಯಲ್ಲಿ ಪ್ರತಿ ತಿಂಗಳು ಸುಮಾರು 45 ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಮಧ್ಯ ಕರ್ನಾಟಕ ಹೃದಯ ಭಾಗದಲ್ಲಿರುವ ಈ ಜಿಲ್ಲೆಗೆ ನೆರೆ ಜಿಲ್ಲೆಗಳಿಂದ ವೈದ್ಯಕೀಯ ಚಿಕಿತ್ಸೆ ಪಡೆಯಲು ರೋಗಿಗಳು ಬರುತ್ತಾರೆ. ಅವರಿಗೆ ವೆಂಟಿಲೇಟರ್ಸ್‌ ಫಿಸಿಯೋಥೆರಫಿ, ಲ್ಯಾಕ್ಟೋಸ್ಕೋಪಿ ಸೇರಿದಂತೆ ಮುಂತಾದ ಉಪಕರಣಗಳ ಕೊರತೆ ಇತ್ತು. ಇದರಿಂದ ಖಾಸಗಿ ಆಸ್ಪತ್ರೆಗಳಿಗೆ ಅಥವಾ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಕಳುಹಿಸಬೇಕಾದ ಅನಿವಾರ್ಯತೆ ದಟ್ಟವಾಗಿತ್ತು. ಆದರೆ, ಇಂದು ಸಿಎಸ್‌ಆರ್ ನಿಧಿಯಡಿ ನೀಡಲಾದ ಉಪಕರಣ ಸರಿಯಾದ ರೀತಿಯಲ್ಲಿ ಬಳಸಿ ಸಾರ್ವಜನಿಕರಿಗೆ ಉಪಯುಕ್ತ ಆಗುವಂತೆ ಗುಣಮಟ್ಟದ ಚಿಕಿತ್ಸೆ ನೀಡಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶ್ರೀಕೋಟೆ ವಿದ್ಯಾಗಣಪತಿ ವಿಸರ್ಜನೆ ಹಿನ್ನೆಲೆ 800ಕ್ಕೂ ಹೆಚ್ಚು ಪೊಲೀಸರಿಂದ ಪಥಸಂಚಲನ
ಮೆರವಣಿಗೆ ವೇಳೆ ಸೂಕ್ತ ಬಂದೋಬಸ್ತ್ ಗಾಗಿ ಜಿಲ್ಲೆಯಿಂದ 800ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಜೊತೆಗೆ 100 ಮಂದಿ ಗೃಹರಕ್ಷಕ ದಳದ ಸಿಬ್ಬಂದಿ, 5 ಕೆಎಸ್‌ಆರ್‌ಪಿ, 8 ಡಿಎಆರ್ ತುಕಡಿ ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದೆ.
ಚೋಳೇನಹಳ್ಳಿ ಹೊರವಲಯದಲ್ಲಿ 7 ತಿಂಗಳ ಚಿರತೆ ಮರಿ ಪ್ರತ್ಯಕ್ಷ..!
ನಾಗಮಂಗಲ ತಾಲೂಕಿನ ಕದಬಹಳ್ಳಿ ಸಮೀಪದ ಚೋಳೇನಹಳ್ಳಿ ಹೊರವಲಯದಲ್ಲಿ ಗುರುವಾರ ಬೆಳಗ್ಗೆ ಕಾಣಿಸಿಕೊಂಡಿದ್ದ 7 ತಿಂಗಳ ಹೆಣ್ಣು ಚಿರತೆ ಮರಿಯನ್ನು ಸ್ಥಳೀಯರ ನೆರವಿನಿಂದ ಅರಣ್ಯ ಇಲಾಖೆ ಸಿಬ್ಬಂದಿ ಹಿಡಿದು ಪಟ್ಟಣದ ಅರಣ್ಯಾಧಿಕಾರಿ ಕಚೇರಿಗೆ ತಂದ ಕೆಲ ಸಮಯದಲ್ಲೇ ಮೃತಪಟ್ಟ ಘಟನೆ ಜರುಗಿದೆ.
ಸಿಜೆಐ ಮೇಲೆ ಶೂ ಎಸೆತ ಖಂಡನೀಯ
ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಾಧೀಶ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆತ ಖಂಡಿಸಿ, ತಪ್ಪಿತಸ್ಥ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಮತ್ತು ಗಡೀಪಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಬಣ) ಮತ್ತು ದಾವಣಗೆರೆಯ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು, ಕಾರ್ಯಕರ್ತರು ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದಾರೆ.
  • < previous
  • 1
  • ...
  • 440
  • 441
  • 442
  • 443
  • 444
  • 445
  • 446
  • 447
  • 448
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved