ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಸೂಚನೆಕೋಲಾರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಪಿಡಿಒಗಳು ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಘಟಕಗಳಲ್ಲಿ ಸಮಸ್ಯೆಯಾದರೆ, ತಕ್ಷಣವೇ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಘಟಕಗಳ ಕಾಲಕಾಲಕ್ಕೆ ಪರಿಶಿಲಿಸಿ, ಶುದ್ಧ ಕುಡಿಯುವ ನೀರು ನೀಡಲು ನಿಗಾ ವಹಿಸಬೇಕು