ಸುಮಾರು ೬೫ ಕೆಜಿ ತೂಕ ೧೨ ಅಡಿ ಉದ್ದದ ಹೆಬ್ಬಾವು ರಕ್ಷಣೆತಾಲೂಕಿನ ಪಾಳಾ ಗ್ರಾಪಂ ವ್ಯಾಪ್ತಿಯ ಹುಡೇಲಕೊಪ್ಪದ ರಫೀಕ ಮಂಡಕ್ಕಿ ಅವರ ಬತ್ತದ ಗದ್ದೆಯಲ್ಲಿ ಕಾಣಿಸಿಕೊಂಡ ಸುಮಾರು ೬೫ ಕೆಜಿ ತೂಕದ ೧೨ ಅಡಿ ಉದ್ದದ ಬೃಹದಾಕಾರದ ಹೆಬ್ಬಾವನ್ನು ಪಾಳಾ ಉಪವಲಯ ಅರಣ್ಯಾಧಿಕಾರಿ ಸುನೀಲ್ ಹೊನ್ನಾವರ ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.