ಜನಪ್ರತಿನಿಧಿಗಳನ್ನು ಯಾರು ಪ್ರಶ್ನಿಸುತ್ತಿಲ್ಲ: ರಮಾಕುಮಾರಿ ವಿಷಾದಪ್ರಜಾಪ್ರಭುತ್ವದಲ್ಲಿ ಸಂವಿಧಾನ ನಮಗೆ ಏನೆಲ್ಲಾ ಕೊಟ್ಟಿದೆ ಆಳುವವರನ್ನು, ಆಡಳಿತವನ್ನು, ಜನಪ್ರತಿನಿಧಿಗಳನ್ನು, ಸಾರ್ವಜನಿಕ ಸೇವಕರನ್ನು ಪ್ರಶ್ನಿಸುವ , ಬದಲಿಸುವ ಅವಕಾಶವಿದ್ದರೂ ಕೂಡ ಧ್ವನಿ ಎತ್ತುತ್ತಿಲ್ಲ ಎಂದು ನಿವೃತ್ತ ನೌಕರರ ಸಂಘದ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಅಭಿಪ್ರಾಯ ವ್ಯಕ್ತಪಡಿಸಿದರು.