ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
24ನೇ ರಾಜ್ಯ ಮಟ್ಟದ ವುಶು ಚಾಂಪಿಯನ್ಶಿಪ್ಗೆ ಚಾಲನೆ
ಕರ್ನಾಟಕ ವುಶು ಎಸೋಸಿಯೇಶನ್ ಹಾಗೂ ದಕ್ಷಿಣ ಕನ್ನಡ ವುಶು ಘಟಕ ವತಿಯಿಂದ ನಗರದ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ 24ನೇ ರಾಜ್ಯ ಮಟ್ಟದ ವುಶು ಚಾಂಪಿಯನ್ಶಿಪ್ ಉದ್ಘಾಟನೆ ನೆರವೇರಿತು. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಉದ್ಘಾಟಿಸಿದರು.
ಇಂದು ಮುಳಿಯ ಜ್ಯುವೆಲ್ಸ್ ನೂತನ ಲಾಂಛನ, ಬ್ಯ್ರಾಂಡ್ ಅಂಬಾಸಿಡರ್ ಪರಿಚಯ, ಬೆಳ್ಳಿ ಶೋರೂಂ ಅನಾವರಣ
ಕೊಡಗಿನ ಹೆಸರಾಂತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ನ ನೂತನ ಲಾಂಛನ ಬಿಡುಗಡೆ, ಬ್ರ್ಯಾಂಡ್ ಅಂಬಾಸಿಡರ್ ಪರಿಚಯ ಹಾಗೂ ವಿಶಾಲ ಬೆಳ್ಳಿ ಶೋರೂಂ ಅನಾವರಣ ಮೇ 2ರಂದು ನಡೆಯಲಿದೆ.
ದೇಶದ ಆರ್ಥಿಕ ಅಭಿೃವೃದ್ಧಿ ಕಾರ್ಮಿಕರ ಅವಲಂಬಿಸಿದೆ-ಮಂಜುನಾಥ ಗಣಿ
ಪ್ರತಿಯೊಂದು ದೇಶದ ಆರ್ಥಿಕ ಅಭಿವೃದ್ಧಿ ಆ ದೇಶದ ಕಾರ್ಮಿಕರನ್ನು ಅವಲಂಬಿಸಿದೆ. ಕಾರ್ಮಿಕರಿಲ್ಲದ ಜಗತ್ತನ್ನು ಊಹಿಸಲು ಸಾಧ್ಯವಿಲ್ಲ. ಇಂತಹ ಶ್ರಮ ಜೀವಿಗಳ ಕೆಲಸದ ಕೊಡುಗೆಯನ್ನು ಗೌರವಿಸುವ ಹಾಗೂ ಅವರ ಕಷ್ಟಗಳನ್ನು ಸ್ಮರಿಸಲು ಪ್ರತಿವರ್ಷ ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕರ ದಿನ ಆಚರಿಸಲಾಗುತ್ತದೆ ಎಂದು ಪಿಡಿಒ ಮಂಜುನಾಥ ಗಣಿ ಹೇಳಿದರು.
ಬಸವ ಜಯಂತಿ ಆತ್ಮಾವಲೋಕನ ಮಾಡಿಕೊಳ್ಳುವ ದಿನವಾಗಲಿ
ಶಿವಮೊಗ್ಗ: ಜಸವ ಜಯಂತಿ ಆತ್ಮಾವಲೋಕನ ಮಾಡಿಕೊಳ್ಳುವ ದಿನವಾಗಬೇಕು. ಬಸವಣ್ಣನವರು ಸೇರಿದಂತೆ ದಾರ್ಶನಿಕರನ್ನು ದೇವರನ್ನಾಗಿ ಮಾಡದೇ ನಮ್ಮ ಜೊತೆಗೆ ಇಟ್ಟುಕೊಂಡು ಸಾಗಬೇಕು. ನಮ್ಮ ನಡುವಿನ ಎಚ್ಚರ, ಬುದ್ಧಿಯಾಗಿಸಿಕೊಳ್ಳಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿ ಹಿರಿಯ ಪ್ರಾಧ್ಯಾಪಕ ಡಾ.ಜಿ.ಪ್ರಶಾಂತ್ ನಾಯ್ಕ್ ಹೇಳಿದರು.
ಡಿಕೆ ಸುರೇಶ್ ಪತ್ನಿ ಎಂದು ಹೇಳಿಕೊಂಡ ಪವಿತ್ರ ಜೈಲು ಪಾಲು
ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಪವಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದರು. ಈ ಬಗ್ಗೆ ಡಿ.ಕೆ. ಸುರೇಶ್ ಅವರ ಪರ ವಕೀಲ ಪ್ರದೀಪ್ ರಾಮನಗರ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಹಮಾಲಿಗಾರರು ಇಲ್ಲದಿದ್ದರೆ ವ್ಯಾಪಾರ ಸ್ತಬ್ದ
ಎಪಿಎಂಸಿ ಮಾರುಕಟ್ಟೆಯಲ್ಲಿ ಹಮಾಲಿಗಾರರು ಇಲ್ಲದೆ ಹೋದರೆ ವ್ಯಾಪಾರವೆಲ್ಲವೂ ಸ್ತಬ್ದವಾಗಲಿದೆ ಎಂದು ವರ್ತಕ ಎಸ್ ವಿ ಟಿ ಸುರೇಶ್ ಹೇಳಿದರು.
ಕಾಂಗ್ರೆಸ್ ಸುಡುವ ಮನೆ ಎಂದಿದ್ದು ಅಂಬೇಡ್ಕರ್
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಸುಡುವ ಮನೆ ಎಚ್ಚರ ವಿಚಾರಗೋಷ್ಠಿಯನ್ನು ಅಂಬೇಡ್ಕರ್ ಭಾವಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ನರೇಂದ್ರ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.
ಬಸ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ
ಕೆಎಸ್ಆರ್ಟಿಸಿ ಬಸ್ ಚಾಲಕನ ಮೇಲೆ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ 6 ಜನರು ಪರಾರಿಯಾದ ಘಟನೆ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ದ್ವೇಷರಹಿತ ಸಮಾಜಕ್ಕೆ ಬಸವಣ್ಣ ಸಂದೇಶ ಅಗತ್ಯ: ಡಾ.ಆನಂದ್
ಮಂಳೂರು ತುಳುಭವನದಲ್ಲಿ ಬುಧವಾರ ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮ ನೆರವೇರಿತು.
ಸುಹಾಸ್ ಅವರ ಕಾರ್ಯವೈಖರಿ ಶ್ಲಾಘನೀಯ
ನೆಹರು ಯುವ ಕೇಂದ್ರದ ಯುವಜನ ಅಧಿಕಾರಿ ಎನ್.ಸುಹಾಸ್ ವರ್ಗಾವಣೆಯಾದ ಪ್ರಯುಕ್ತ ಗುರುವಾರ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
< previous
1
...
42
43
44
45
46
47
48
49
50
...
11104
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು