• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರಸಭೆ ಸದಸ್ಯರ ಅಧ್ಯಯನ ಪ್ರವಾಸಕ್ಕೆ ಅನುಮೋದನೆ
ಚನ್ನಪಟ್ಟಣ: ನಗರಕ್ಕೆ ಯುಜಿಡಿ ವ್ಯವಸ್ಥೆ ಕಲ್ಪಿಸಲು ಸರ್ಕಾರದಿಂದ ೧೨೮ ಕೋಟಿ ಕ್ರಿಯಾ ಯೋಜನೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಈ ಯೋಜನೆ ಜಾರಿಗೆ ಅಗತ್ಯವಿರುವ ಭೂ ಸ್ವಾಧೀನಕ್ಕೆ ಹೆಚ್ಚುವರಿ ಹಣ ಹೊಂದಿಸಲು ನಗರಸಭೆಯಿಂದ ಖರಿದೀಸಿರುವ ಸ್ವತ್ತನ್ನು ಮಾರಾಟ ಮಾಡಲು ಹಾಗೂ ಮುಂದಿನ ತಿಂಗಳು ನಗರಸಭಾ ಸದಸ್ಯರ ಅಧ್ಯಯನ ಪ್ರವಾಸಕ್ಕೆ ನಗರಸಭೆ ವಿಶೇಷ ಸಭೆಯಲ್ಲಿ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಯಿತು.
ಕೆಂಪೇಗೌಡರ ಪ್ರತಿಮೆ ತೆರವು ಮಾಡದಂತೆ ಜೆಡಿಎಸ್‌ ಪ್ರತಿಭಟನೆ
ಮಾಗಡಿ: ಬಡವರಿಗೆ ಅನುಕೂಲವಾಗುವ ಸರ್ಕಾರಿ ಆಸ್ಪತ್ರೆಯನ್ನು ಶಾಸಕ ಬಾಲಕೃಷ್ಣ ನಿರ್ಮಾಣ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ನಾವೆಂದೂ ಅಭಿವೃದ್ಧಿಗೆ ವಿರೋಧ ಮಾಡುವುದಿಲ್ಲ. ಆದರೆ, ಕೆಂಪೇಗೌಡರ ಪ್ರತಿಮೆಯನ್ನು ಸ್ಥಳಾಂತರ ಮಾಡದೆ ಅಭಿವೃದ್ಧಿ ಮಾಡಬೇಕು ಎಂದು ಪುರಸಭಾ ಸದಸ್ಯ ಎಂ.ಎನ್.ಮಂಜುನಾಥ್ ಒತ್ತಾಯಿಸಿದರು.
ಗುಲಾಬಿ ಮಾರ್ಗದ ಮೆಟ್ರೋ ಡೆಡ್‌ಲೈನ್ ಮತ್ತೆ ಮುಂದಕ್ಕೆ : ಮಾರ್ಚ್‌ ಬದಲು ಮೇ ತಿಂಗಳಲ್ಲಿ ಆರಂಭ
ನಮ್ಮ ಮೆಟ್ರೋದ ಇತರೆಲ್ಲ ಯೋಜನೆಗಳಂತೆ ಕಾಳೇನ ಅಗ್ರಹಾರ-ನಾಗವಾರ ಸಂಪರ್ಕಿಸುವ ಗುಲಾಬಿ ಮಾರ್ಗದ ಡೆಡ್‌ಲೈನ್‌ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ. ಡಿಸೆಂಬರ್‌ನಲ್ಲಿ ಕಾರ್ಯಾಚರಣೆಗೆ ಮುಕ್ತವಾಗಬೇಕಿದ್ದ ಎತ್ತರಿಸಿದ ಮಾರ್ಗವನ್ನು 2026ರ ಮಾರ್ಚ್‌ ಬದಲು ಮೇ ತಿಂಗಳಲ್ಲಿ ಆರಂಭಿಸಲು ಬಿಎಂಆರ್‌ಸಿಎಲ್‌ ಯೋಜಿಸಿದೆ.
₹2200 ಕೋಟಿ ಕ್ರಿಯಾ ಯೋಜನಾ ಪ್ರಸ್ತಾವ ಸಲ್ಲಿಕೆಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸೂಚನೆ
ರಾಜಧಾನಿ ಬೆಂಗಳೂರಿನ ಮುಖ್ಯ ಹಾಗೂ ಉಪ ಮುಖ್ಯ ರಸ್ತೆ ಮತ್ತು ವಾರ್ಡ್‌ ರಸ್ತೆಗಳ ಡಾಂಬರೀಕರಣಕ್ಕೆ 2200 ಕೋಟಿ ರು. ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಸೂಚಿಸಿದೆ.
ಉತ್ತಮ ನಾಳೆಗಳನ್ನು ಸೃಷ್ಟಿಸಬೇಕು
ಈ ಜಗತ್ತು ಎಂದಿಗೂ ಶಾಂತಿಯುತ ಸ್ಥಳವಲ್ಲ, 21ನೇ ಶತಮಾನದಲ್ಲಿಯೂ ಏನಾದರೂ ಒಂದು ರೀತಿಯ ಘಟನೆಗಳು ನಡೆಯುತ್ತಲೇ ಇರುತ್ತವೆ. ನಮ್ಮ ಹೋರಾಟ, ಯುದ್ಧ, ಘರ್ಷಣೆಗಳು ಮತ್ತು ಅವ್ಯವಸ್ಥೆಗಳು ಇನ್ನೂ ಮುಗಿದಿಲ್ಲ. ತಪ್ಪುಗಳನ್ನು ಪುನರಾವರ್ತಿಸುತ್ತಲೇ ಇರುತ್ತೇವೆ. ಆದರೆ ಈ ಸಂದರ್ಭದಲ್ಲಿ ಪರಸ್ಪರ ಸಂವಾದ ನಡೆಸಿ, ಬಿರುಕುಗಳನ್ನು ತುಂಬಬಹುದು
ಬೆಂಗಳೂರು ನಗರದ ಬಿ ಖಾತಾ ನಿವೇಶನಗಳಿಗೆ ಎ ಖಾತಾ ಭಾಗ್ಯ: ನ.1ರಿಂದ ‘ಎ‌’ ಖಾತಾ ಅಭಿಯಾನ
ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿ ನ. 1 ರಿಂದ ‘ಬಿ’ ಖಾತೆ ನಿವೇಶನಗಳನ್ನು ‘ಎ’ ಖಾತೆಗಳಾಗಿ ಬದಲಾವಣೆ ಮಾಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಮಾಡಿದ್ದು, 100 ದಿನಗಳ ಈ ಅಭಿಯಾನದಿಂದ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗ ಆಗಲಿದೆ. ನಗರದ ಎಲ್ಲಾ ಆಸ್ತಿಗಳಿಗೂ ಏಕರೂಪದ ಖಾತಾ ವ್ಯವಸ್ಥೆ ಜಾರಿಯಾಗಲಿದೆ.
ರಜನಿಕಾಂತ್‌ ಪತ್ನಿ ಪೋರ್ಜರಿ ಆರೋಪ ರದ್ದಿಲ್ಲ

‘ಕೊಚ್ಚಾಡಿಯನ್’ ಸಿನಿಮಾ ನಷ್ಟಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ದಾಖಲಾಗಿರುವ ಫೋರ್ಜರಿ ಪ್ರಕರಣದ ಆರೋಪಗಳನ್ನು ಕೈ ಬಿಡಬೇಕು ಎಂದು ಕೋರಿ ಲತಾ ರಜನಿಕಾಂತ್‌ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ತಿರಸ್ಕರಿಸಿ ನ್ಯಾಯಾಧೀಶರಾದ ಜ್ಯೋತಿ ಶಾಂತಪ್ಪ ಕಾಳೆ ಆದೇಶಿಸಿದ್ದಾರೆ.

‘ಎ ಸಿಂಬಲ್‌ ಆಫ್‌ ಲಾಯಲ್ಟಿ ಡಿಕೆಶಿ’ ಕೃತಿ ಬಿಡುಗಡೆ

ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಕಾಂಗ್ರೆಸ್‌ ಶಾಸಕರನ್ನು ಪಕ್ಷದಲ್ಲೇ ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸಿದಾಗ ಬಿಜೆಪಿಯ ಹಿರಿಯ ನಾಯಕರೊಬ್ಬರು ಆದಾಯ ತೆರಿಗೆ ಲೆಕ್ಕಪರಿಶೋಧಕರ ಮೂಲಕ ಉಪಮುಖ್ಯಮಂತ್ರಿ ಸ್ಥಾನದ ಆಮಿಷ ಒಡ್ದಿದ್ದರು.

ಬೇಡಗುಳಿ ರಸ್ತೆಯಲ್ಲಿ ಮೂರು ಹುಲಿ ಮರಿ ಪತ್ತೆ
ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುತ್ತಿದ್ದಾಗ ಮೂರು ಹುಲಿಮರಿ ಪತ್ತೆಯಾದ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು-ಬೇಡಗುಳಿ ರಸ್ತೆಯಲ್ಲಿ ನಡೆದಿದೆ. ‌ಎನ್ ಟಿಸಿಎ ಮಾರ್ಗಸೂಚಿ ಅನ್ವಯ ತಾಯಿ ಹುಲಿ ಪತ್ತೆ ಹಾಗೂ ಮರಿಗಳ ನಿಗಾಕ್ಕಾಗಿ ಮೇಲುಸ್ತುವಾರಿ ಸಮಿತಿ ರಚನೆ ಮಾಡಲಾಗಿದೆ. ತಾಯಿ ಹುಲಿ ಪತ್ತೆಗಾಗಿ ಕೂಂಬಿಂಗ್ ನಡೆಸಲಾಗುತ್ತಿದೆ ಎಂದು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೇತುವೆ ಗುಂಡಿ ಮುಚ್ಚುವುದು ಯಾವಾಗ?
ತಾಲೂಕಿನಿಂದ ಪಕ್ಕದ ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ದೇವರಕೊಟ್ಟದ ಬಳಿ ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ಅರ್ಧ ಭಾಗದಲ್ಲಿ ಗುಂಡಿಗಳದೇ ದರ್ಬಾರು. ವಾಹನ ಸವಾರರು ಸೇತುವೆ ಮೇಲಿನ ಗುಂಡಿಗಳ ತಪ್ಪಿಸಲು ಹೋಗಿ ಅಪಾಯ ತಂದುಕೊಳ್ಳುವ ಮುನ್ನ ಗುಂಡಿ ಮುಚ್ಚಿಸಿ ಎಂದು ಪ್ರಯಾಣಿಕರು ಕಳೆದ ಒಂದು ವರ್ಷದಿಂದ ಕೇಳುತ್ತಿದ್ದಾರೆ.
  • < previous
  • 1
  • ...
  • 456
  • 457
  • 458
  • 459
  • 460
  • 461
  • 462
  • 463
  • 464
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved