ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುಮಾರು ೬೫ ಕೆಜಿ ತೂಕ ೧೨ ಅಡಿ ಉದ್ದದ ಹೆಬ್ಬಾವು ರಕ್ಷಣೆ
ತಾಲೂಕಿನ ಪಾಳಾ ಗ್ರಾಪಂ ವ್ಯಾಪ್ತಿಯ ಹುಡೇಲಕೊಪ್ಪದ ರಫೀಕ ಮಂಡಕ್ಕಿ ಅವರ ಬತ್ತದ ಗದ್ದೆಯಲ್ಲಿ ಕಾಣಿಸಿಕೊಂಡ ಸುಮಾರು ೬೫ ಕೆಜಿ ತೂಕದ ೧೨ ಅಡಿ ಉದ್ದದ ಬೃಹದಾಕಾರದ ಹೆಬ್ಬಾವನ್ನು ಪಾಳಾ ಉಪವಲಯ ಅರಣ್ಯಾಧಿಕಾರಿ ಸುನೀಲ್ ಹೊನ್ನಾವರ ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಕಂಟೈನರ್‌ನಲ್ಲಿ ಸಾಗಿಸುತ್ತಿದ್ದ 95 ಕ್ವಿಂಟಲ್ ಅಕ್ಕಿ ವಶ: ಒಬ್ಬನ ಬಂಧನ
ಸರ್ಕಾರ ಪಡಿತರಕ್ಕೆ ನೀಡುವ ಅನ್ನಭಾಗ್ಯ ಯೋಜನೆಗೆ ಮೀಸಲಾಗಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕಂಟೈನರ್ ಲಾರಿಯನ್ನು ಅಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಪತ್ತೆ ಹಚ್ಚಿ ವಶಪಡಿಸಿಕೊಂಡ ಘಟನೆ ಪಟ್ಟಣದ ನೂರ್ ಮಸೀದಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ನಡೆದಿದೆ.
ಮಜ್ಜೂರ ತಾಂಡಾದಲ್ಲಿ ವರದಕ್ಷಿಣೆಗಾಗಿ ಮಹಿಳೆ ಕೊಲೆ: ದೂರು
ಮಹಾಂತೇಶನೇ ಪ್ರಿಯಾಂಕಾಳನ್ನು ಕೊಲೆ ಮಾಡಿದ್ದಾನೆ. ಬಳಿಕ ಪ್ರಿಯಾಂಕಾ ಶವವನ್ನು ನೀರಿನ ಸಂಪ್‌ಗೆ ಹಾಕಿ, ನೀರು ತರಲು ಹೋಗಿ ಬಿದ್ದು ಸಹಜ ಸಾವಾಗಿದೆ ಎಂದು ಪ್ರಕರಣ ಮುಚ್ಚಿ ಹಾಕಲು ಗಂಡನ ಮನೆಯವರು ಸಂಚು ರೂಪಿಸಿದ್ದರು ಎಂದು ದೂರಲಾಗಿದೆ.
ಕಸ ಎಲ್ಲೆಂದರಲ್ಲಿ ಎಸೆಯದೇ ವಿಲೇವಾರಿ ವಾಹನಕ್ಕೆ ನೀಡಲು ಮನವಿ
ಮೂಲದಲ್ಲೇ ಹಸಿ ಕಸ, ಒಣಕಸವನ್ನು ಕಡ್ಡಾಯವಾಗಿ ಬೇರ್ಪಡಿಸಬೇಕೆಂಬ ನಿಯಮ ಬಂದು ವರ್ಷ ಕಳೆದರೂ ಅನುಷ್ಠಾನ ಆಗುತ್ತಿಲ್ಲ. ಇದು ಬರೀ ಪತ್ರಿಕಾ ಹೇಳಿಕೆಗಷ್ಟೇ ಸೀಮಿತವಾಗಿದ್ದು, ಜನರು ಕೂಡ ಪಾಲಿಸುತ್ತಿಲ್ಲ.
ಲಕ್ಷ್ಮೇಶ್ವರ ತಾಲೂಕಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಕಾರ್ಯ ಚುರುಕು
ಈ ವರ್ಷ ವರುಣ ಸ್ವಲ್ಪ ಹೆಚ್ಚಾಗಿ ಅರ್ಭಟಿಸಿದ್ದರಿಂದ ಮುಂಗಾರು ಬೆಳೆ ಬಹುತೇಕ ಹಾಳಾಗಿದ್ದು, ಇದೀಗ ರೈತರು ಮತ್ತೆ ಹಿಂಗಾರು ಬಿತ್ತನೆ ಕಾರ್ಯ ಚುರುಕುಗೊಳಿಸಿದ್ದು ಕಂಡುಬಂದಿತು. ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಜೋರಾಗಿ ನಡೆದಿದೆ.
ಬಿಟ್ಟುಹೋಗಿದ್ದ ಚಿನ್ನಾಭರಣದ ಚೀಲ ಮರಳಿಸಿದ ಸಾರಿಗೆ ಸಿಬ್ಬಂದಿ
ವಾಕರಸಾ ಸಂಸ್ಥೆಯ ಸಾರಿಗೆ ಬಸ್ ಒಂದರಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ೨೦ ಗ್ರಾಂ ಚಿನ್ನದ ಆಭರಣಗಳನ್ನು ಬಸ್ ಚಾಲಕ ಮತ್ತು ನಿರ್ವಾಹಕರು ಮರಳಿಸಿದ್ದಾರೆ.
ಕೌಶಲ್ಯ, ಉದ್ಯೋಗ ಸೃಷ್ಟಿಗೆ ಪ್ರಧಾನಿ ಇಂಟರ್ನ್‌ಶಿಪ್ ಯೋಜನೆ ಸಹಕಾರಿ: ನಿರ್ಮಲಾ ಸೀತಾರಾಮನ್
ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆಯಿಂದ ಯುವಕರಲ್ಲಿ ಕೌಶಲ್ಯ ಹಾಗೂ ಉದ್ಯೋಗ ಸೃಷ್ಟಿಗೆ ಅನುಕೂಲ ಆಗಲಿದೆ.
ಈರುಳ್ಳಿ ದರ ಕುಸಿತ: ರಸ್ತೆಗೆ ಸುರಿದು ಆಕ್ರೋಶ
ಕಳೆದ ಎರಡ್ಮೂರು ವಾರದಿಂದ ಈರುಳ್ಳಿ ದರ ಇಳಿಮುಖವಾಗಿಯೇ ಹೊರಟಿದೆ. ಸ್ಥಳೀಯ ಈರುಳ್ಳೀ ಹೆಚ್ಚಿನ ಪ್ರಮಾಣದಲ್ಲಿ ಎಪಿಎಂಸಿಗೆ ಬರುತ್ತಿದ್ದು, ವರ್ತಕರು ತೇವಾಂಶದ ನೆಪ ಹೇಳಿ ದರವನ್ನು ಭಾರಿ ಪ್ರಮಾಣದಲ್ಲಿ ಇಳಿಕೆ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.
ಶೂ ಎಸೆದ ಪ್ರಕರಣ ಖಂಡಿಸಿ ಪ್ರತಿಭಟನೆ
ದೇಶದಲ್ಲಿ ಸಂವಿಧಾನವೇ ಅಪಾಯದಲ್ಲಿ ಸಿಲುಕಿದೆ
ಹಂಪಿ ವಿರೂಪಾಕ್ಷೇಶ್ವರ ದರ್ಶನ ಪಡೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ವಿಜಯನಗರ ಸಾಮ್ರಾಜ್ಯದ ಗತ ವೈಭವ ಮರುಕಳಿಸುವ ಕಾರ್ಯವನ್ನು ಎಲ್ಲರೂ ಒಗ್ಗೂಡಿ ಮಾಡಬೇಕಿದೆ.
< previous
1
...
471
472
473
474
475
476
477
478
479
...
14601
next >
Top Stories
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
ಚಾಂದನಿ ಚೌಕ ಮಾರ್ಕೆಟ್‌ಗೆ ನಿತ್ಯ 400 ಕೋಟಿ ರು. ನಷ್ಟ