• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈದ್ಯ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿ: ಡಾ. ನಾ. ಸೋಮೇಶ್ವರ
ಖಿನ್ನತೆಗೆ ಒಳಗಾದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ತಜ್ಞ ವೈದ್ಯರಿಂದ ಆಪ್ತ ಸಮಾಲೋಚನೆ, ಐಎಂಎದಿಂದ ಆತ್ಮಸ್ಥೈರ್ಯ ತುಂಬಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುವ ಕಾರ್ಯ ಆಗಬೇಕಿದೆ.
ಮದಕರಿ ನಾಯಕರನ್ನು ಜಾತಿಗೆ ಸೀಮಿತ ಮಾಡದಿರಿ
ಐತಿಹಾಸಿಕ ಚಿತ್ರದುರ್ಗದ ಕೋಟೆ ಸುತ್ತಲು ಕೆರೆ-ಕಟ್ಟೆ, ಮಠ ಮಂದಿರ ನಿರ್ಮಿಸಿ ಎಲ್ಲ ಧರ್ಮ, ಜಾತಿಯವರಿಗೂ ಮಾನ್ಯತೆ ನೀಡಿ,ಸಮಾಜಮುಖಿ ಕೆಲಸ ಮಾಡಿದ್ದರು
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಿಂದ ರೈತರ ಆದಾಯ ವೃದ್ಧಿ
ಕೃಷಿ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡುವುದು ಇಂದಿನ ದಿನಮಾನಗಳಲ್ಲಿ ಅನಿವಾರ್ಯವಾಗಿದೆ
ಬಯಲುಸೀಮೆ ರಸ್ತೆಗಳಿಗೆ ನರೇಗಾ ಮೆರುಗು!
ಜಿಲ್ಲೆಯ 5 ವಲಯಗಳ ವ್ಯಾಪ್ತಿಯ ಗ್ರಾಮೀಣ ರಸ್ತೆಯ ಪಕ್ಕದ ಬರಡು ಪ್ರದೇಶದಲ್ಲಿ ನರೇಗಾ ಒಗ್ಗೂಡಿಸುವಿಕೆಯಡಿ ಸಾಮಾಜಿಕ ಅರಣ್ಯ ಇಲಾಖೆಯು ನಾನಾ ಬಗೆಯ ಗಿಡಗಳನ್ನು ನೆಡಲಾಗಿದೆ.
ಮಾಜಿ ದೇವದಾಸಿಯರ ಗಣತಿಯ ತೊಡಕು ಬಗೆಹರಿಸಲು ಆಗ್ರಹ
ಪ್ರತಿದಿನ ಸರ್ವರ್ ಸಮಸ್ಯೆ, ಸಮೀಕ್ಷೆಗೆ ಕಂಪ್ಯೂಟರ್‌ಗಳ ಕೊರತೆ, ಸಿಬ್ಬಂದಿಯ ಕೊರತೆಯಿಂದ ಪ್ರತಿದಿನ 20ಕ್ಕಿಂತ ಕಡಿಮೆ ಸಂಖ್ಯೆಯ ಕುಟುಂಬಗಳಷ್ಟೇ ಸಮೀಕ್ಷೆಗೊಳಪಡಿಸಲಾಗುತ್ತದೆ.
ಆರ್‌ಎಸ್‌ಎಸ್‌ಗೆ ಹಣಕಾಸಿನ ನೆರವು ಎಲ್ಲಿಂದ ಬರುತ್ತೆ?: ಬಸವರಾಜ ಸೂಳಿಭಾವಿ
ಕಳೆದ 50 ವರ್ಷದಿಂದ ತನ್ನ ಕಾರ್ಯಾಲಯದ ಮೇಲೆ ಭಾರತದ ಧ್ವಜ ಹಾರಿಸಿಲ್ಲ. 100 ವರ್ಷದ ಅವಧಿಯ ಪಥಸಂಚಲನ ಮಾಡುವ ಸಂದರ್ಭದಲ್ಲಿಯೂ ಒಂದೇ ಒಂದು ತ್ರಿವರ್ಣ ಧ್ವಜ ಪ್ರದರ್ಶನ ಮಾಡಲಿಲ್ಲ. ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಕೆಲಸವನ್ನು ಈ ಸಂಘ ಮಾಡುತ್ತಿಲ್ಲ ಎಂದರು.
ಸವಣೂರು ಕ್ಷೇತ್ರದ ದೇವಸ್ಥಾನ ಅಭಿವೃದ್ಧಿಗೆ ₹50 ಕೋಟಿ: ಶಾಸಕ ಪಠಾಣ
ಸವಣೂರು ಪಟ್ಟಣದ ಕೋರಿಪೇಟೆಯ ಶ್ರೀ ಶಿರಹಟ್ಟಿ ಜಗದ್ಗುರು ಫಕ್ಕೀರಸ್ವಾಮಿಗಳವರ ಶಾಖಾ ಮಠದ ಆವರಣದಲ್ಲಿ ಶಾಸಕ ಯಾಸೀರ್ ಅಹ್ಮದಖಾನ ಪಠಾಣ ಅವರನ್ನು ಸನ್ಮಾನಿಸಲಾಯಿತು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಸೋಮಶೇಖರ ಬಿ.
ಹಾವೇರಿ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಜಿಲ್ಲೆಯ ಕುರುಬ ಸಮುದಾಯದ ಪ್ರಮುಖರ ಸಭೆ ನಡೆಯಿತು. ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಬಿ. ಪಾಲ್ಗೊಂಡಿದ್ದರು.
ತಂಬಾಕು ಮುಕ್ತ ಯುವ ಅಭಿಯಾನ ಸಮರ್ಪಕ ಅನುಷ್ಠಾನಕ್ಕೆ ಸೂಚನೆ
ಸಾರ್ವಜನಿಕ ಸ್ಥಳಗಳಲ್ಲಿ, ಬಸ್ ನಿಲ್ದಾಣ, ಶಾಲಾ-ಕಾಲೇಜುಗಳಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕು ಹಾವೇರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಹಾವೇರಿ ಜಿಲ್ಲೆಯಲ್ಲಿ ವಿಸ್ತಾರವಾಗುತ್ತಿರುವ ಚೆಂಡು ಹೂವಿನ ಬೆಳೆ
ನವರಾತ್ರಿ, ದೀಪಾವಳಿ ಸೇರಿದಂತೆ ಹಬ್ಬದ ದಿನಗಳಲ್ಲಿ ಮಾತ್ರ ಬೇಡಿಕೆ ಇರುತ್ತಿದ್ದ ಚೆಂಡು ಹೂವಿನ ಬೆಳೆ ಪ್ರಸ್ತುತ ಜಿಲ್ಲೆಯ ಪ್ರಮುಖ ತೋಟಗಾರಿಕೆ ಬೆಳೆಯಾಗುವತ್ತ ದಾಪುಗಾಲಿಡುತ್ತಿದೆ. ಉತ್ತಮ ಇಳುವರಿ ಮತ್ತು ದರವೂ ಸಿಗುತ್ತಿರುವುದರಿಂದ ರೈತರು ಚೆಂಡು ಹೂ ಬೆಳೆಯಲು ಆಸಕ್ತಿ ತೋರುತ್ತಿದ್ದು, ವರ್ಷದಿಂದ ವರ್ಷಕ್ಕೆ ಬೆಳೆ ಪ್ರದೇಶ ವಿಸ್ತರಣೆಯಾಗುತ್ತಿದೆ.
  • < previous
  • 1
  • ...
  • 472
  • 473
  • 474
  • 475
  • 476
  • 477
  • 478
  • 479
  • 480
  • ...
  • 14601
  • next >
Top Stories
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
ಚಾಂದನಿ ಚೌಕ ಮಾರ್ಕೆಟ್‌ಗೆ ನಿತ್ಯ 400 ಕೋಟಿ ರು. ನಷ್ಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved