ದುಶ್ಚಟಗಳಿಂದ ದೂರ ಇದ್ದಾಗ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ: ಡಾ.ಕೆ.ಸುರೇಶ್ ಶೆಣೈಉಡುಪಿ ಐ.ಎಂ.ಎ, ಭವನದಲ್ಲಿ ಜಿಲ್ಲಾಡಳಿತ, ಐ.ಎಂ.ಎ., ವಿದ್ಯಾರತ್ನ ನರ್ಸಿಂಗ್ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಆಶ್ರಯದಲ್ಲಿ ಶುಕ್ರವಾರ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಜನ್ಮದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ನೆರವೇರಿತು.