• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡ ದಲಿತರಿಗೆ ನಿವೇಶನ ಮಂಜೂರು ಮಾಡಲು ಆಗ್ರಹ
ಗ್ರಾಮ ಪಂಚಾಯ್ತಿ ಕಚೇರಿಯು ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ನೀಡಲು ಜಮೀನು ಇದೆ. ಆದರೆ ದಲಿತರಿಗೆ ಮನೆ ಕಟ್ಟಿಕೊಳ್ಳಲು ೫ ಎಕರೆ ಜಮೀನು ನೀಡಲು ಸಾಧ್ಯವಾಗುತ್ತಿಲ್ಲವೆ. ದಲಿತ ಕುಟುಂಬಗಳಿಗೆ ನಿವೇಶನಕ್ಕಾಗಿ ಜಮೀನು ಮಂಜೂರು ಮಾಡಬೇಕು. ಇಲ್ಲದಿದ್ದರೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ದಲಿತರು ಎಚ್ಚರಿಸಿದ್ದಾರೆ.
ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ: ಸಚಿವ ಸಂತೋಷ್‌ ಲಾಡ್‌
ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಸಂತೋಷ್ ಲಾಡ್ ಹೇಳಿದರು.
ಬುದ್ಧನ ಬೋಧನೆ ಇಂದಿಗೂ ಪ್ರಸ್ತುತ: ಡಾ.ಅರಡಿ ಮಲ್ಲಯ್ಯ ಕಟ್ಟೇರ
ಬಹುಶಃ ಬುದ್ಧ ಜಗತ್ತಿನ ಆಕರ್ಷಣೆಯ ಕೇಂದ್ರ ಬಿಂದು. ಬಿಂದು ಒಂದು ಕೇಂದ್ರವನ್ನು ಸ್ಪರ್ಶಿಸಿದರ ಸೂಚ್ಯವೇ ಬುದ್ಧ. ಮಾನವನ ನೆಮ್ಮದಿಯ ಜೀವನ ದಾರಿ ದೀಪಗಳಾದ ಪ್ರೀತಿ, ಕರುಣೆ, ಮೈತ್ರಿ ಸಮಾನತೆಯ ತತ್ತ್ವಗಳನ್ನು ಹಾಗೂ ಬುದ್ಧನ ಸಂದೇಶವನ್ನು ಜನತೆ ತಿಳಿಸುವ ಉದ್ದೇಶವನ್ನು ಇಟ್ಟುಕೊಂಡು ಬೌದ್ಧ ಸಂಸ್ಕೃತಿ ಅಧ್ಯಯನ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ.
ಮಹಿಳೆ ಮತ್ತು ಮಕ್ಕಳ ರಕ್ಷಣೆ ಕುರಿತು ಅರಿವು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಭಿತ್ತಿಪತ್ರ ಪ್ರದರ್ಶನ
ವಿಜ್ಞಾನ ಓದಿನ ಜತೆಗೆ ಕಲೆ ಮತ್ತು ಸಾಹಿತ್ಯ ಅಭ್ಯಾಸ ಬದುಕನ್ನು ರೂಪಿಸಿಕೊಳ್ಳಲು ಅನುವು ಮಾಡಿಕೊಡುವುದರಿಂದ ಅದರ ಕಡೆ ಕೂಡ ಮನಸು ಮಾಡಿ. ವಿಜ್ಞಾನ ಕಲಿಕೆ ಕೇವಲ ಪದವಿ ಗಳಿಸಲು ಸಹಾಯ ಮಾಡುತ್ತದೆ. ಆದರೆ ಕಲೆ ಮತ್ತು ಸಾಹಿತ್ಯ ಮನಸನ್ನು ಹೆಚ್ಚು ಸಂತೋಷಗೊಳಿಸುತ್ತದೆ. ಅಲ್ಲದೆ, ಬದುಕನ್ನು ಅರ್ಥಪೂರ್ಣವಾಗಿ ಸಾಗಿಸಲು ಸಹಕಾರಿ.
ಸಮಾಜದಲ್ಲಿ ಪುರುಷ-ಮಹಿಳೆಯರು ಸಮಾನರು: ಶಾಸಕ ಜಿಟಿಡಿ
ಮಹಿಳೆಯರು ಮೊದಲೆಲ್ಲಾ ಕುಟುಂಬ ನಿರ್ವಹಣೆ ಹೊರುತ್ತಿದ್ದರು. ಮಳೆಗಾಲ, ಚಳಿಗಾಲ ಎನ್ನದೆ ತಾವೇ ಎಲ್ಲ ಕೆಲಸ ಮಾಡುತ್ತಿದ್ದರು. ನಲ್ಲಿ, ಬೋರ್‌ ವೆಲ್‌ ಗಳು ಇರಲಿಲ್ಲ. ದೂರದಲ್ಲಿ ಇದ್ದ ಬಾವಿಗಳಿಂದ ನೀರು ಹೊತ್ತು ತರುತ್ತಿದ್ದರು. ಮಳೆಗಾಲದಲ್ಲಿ ಬಿಡುವು ಇಲ್ಲದಿದ್ದಾಗ ತಾವೇ ಎಲ್ಲ ಕೆಲಸ ಮಾಡಿಕೊಳ್ಳುತ್ತಿದ್ದರು.
ಡಾ.ರಾಜ್‌, ಡಾ.ವಿಷ್ಣು ಎಂದರೇ ಆದರ್ಶ, ಸಂಸ್ಕಾರ, ಸಂಸ್ಕೃತಿ: ವೀರಕಪುತ್ರ ಶ್ರೀನಿವಾಸ್‌ ಬಣ್ಣ
ಕನ್ನಡನಾಡಿನಲ್ಲಿ ಡಾ.ರಾಜ್‌ಕುಮಾರ್‌, ಡಾ.ವಿಷ್ಣುವರ್ಧನ್‌ ಎಂದರೇ ಅಭಿಮಾನಿಗಳ ನಡುವೆ ಕಾಳಗವೇ. ಹೀಗಿರುವಾಗ ಡಾ.ರಾಜ್‌ಕುಮಾರ್‌ ಕಲಾ ಗ್ರೂಪ್‌ನಿಂದ ಡಾ.ವಿಷ್ಣುವರ್ಧನ್‌ ಅವರ 75ನೇ ವರ್ಷದ ಜನ್ಮದಿನದ ಅಂಗವಾಗಿ ಸಂಗೀತ ಕಾರ್ಯಕ್ರಮ ಏರ್ಪಡಿಸಿರುವುದು ಸೌಹಾರ್ದತೆಯ ಸಂಕೇತ.
ಮತಾಂತರವಾಗಿ ನವಯಾನ ಸ್ಥಾಪಿಸಿದ ಬಾಬಾ ಸಾಹೇಬರು: ಅಹಿಂಸಾ ಚೇತನ್‌
ರಾಗ, ದ್ವೇಷ, ಮೋಹದಿಂದ ಹೊರಗೆ ಬಂದು ಸಾತ್ವಿಕ ಜೀವನ ನಡೆಸುವ ಪದ್ಧತಿಯನ್ನು ಕಲಿಸುವ ಬೌದ್ಧಧರ್ಮ ಎಲ್ಲರಲ್ಲೂ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿದೆ. ಬಾಬಾ ಸಾಹೇಬರು ಸಂವಿಧಾನ ಶಿಲ್ಪಿಯಾಗಿದ್ದಾಗ ಸಾಕಷ್ಟು ವಿರೋಧಿಗಳಿದ್ದರು ಅದನ್ನು ಲೆಕ್ಕಿಸದೇ ಅದನ್ನು ಜಾರಿಗೆ ತರುವಲ್ಲಿ ಯಶಸ್ವಿಯಾದರು.
ಬಿಡದಿ ಪುರಸಭೆ ಅಧ್ಯಕ್ಷರಾಗಿ ಜೆಡಿಎಸ್ ಭಾನುಪ್ರಿಯಾ ಆಯ್ಕೆ
ರಾಮನಗರ: ಬಿಡದಿ ಪುರಸಭೆ ನೂತನ ಅಧ್ಯಕ್ಷರಾಗಿ ಜೆಡಿಎಸ್ ಸದಸ್ಯೆ ಭಾನುಪ್ರಿಯಾ ಬುಧವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾದರು.
ಮೈಸೂರು ವಿವಿಯಲ್ಲಿ ಒಂದೇ ಪರೀಕ್ಷೆ ವಿಧಾನ ಜಾರಿ
ಮೈಸೂರು ವಿವಿಯ ಎಲ್ಲಾ ಅಧ್ಯಯನ ವಿಭಾಗಗಳಲ್ಲಿ ಒಂದು ವಿಶ್ವವಿದ್ಯಾನಿಲಯ, ಒಂದೇ ಪರೀಕ್ಷೆ ವಿಧಾನ ಜಾರಿಗೊಳಿಸಲು ವಿವಿಯ ಶೈಕ್ಷಣಿಕ ಮಂಡಳಿ ತೀರ್ಮಾನಿಸಿದ್ದು, ಎಂಕಾಂ ಫೈನಾನ್ಷಿಯಲ್‌ ಸರ್ವೀಸ್‌ ಹೊರತುಪಡಿಸಿ ಉಳಿದೆಲ್ಲಾ ಅಧ್ಯಯನ ವಿಭಾಗಗಳಲ್ಲಿ ಸಿಬಿಸಿಎಸ್‌ ಪದ್ಧತಿ ಅಳವಡಿಕೆಗೆ ನಿರ್ಣಯಿಸಲಾಯಿತು.
ದೇಶ ಸೇವೆಯೇ ಅತ್ಯುನ್ನತ ಸೇವೆ: ಡಿ.ತಿಪ್ಪಣ್ಣ
1962ರಲ್ಲಿ ಭಾರತೀಯ ವಾಯು ಸೇನೆಗೆ ಸೇರಿದತಕ್ಷಣ ಕೆಲವೇ ತಿಂಗಳುಗಳ ತರಬೇತಿ ನೀಡಿ ತಮ್ಮನ್ನು ಇಂಡೋ-ಚೈನಾ ಯುದ್ಧಕ್ಕೆ ಸನ್ನದ್ದರಾಗುವಂತೆ ಮಾಡಿದ ಕ್ಷಣಗಳನ್ನು ನೆನಪಿಸಿಕೊಂಡರು. ಭಾರತೀಯ ಸೇನೆಯಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ವಿವರಿಸುತ್ತಾ, ಎನ್‌ಸಿಸಿ ಕೆಡೆಟ್‌ಗಳು ಸೇನೆಗೆ ಸೇರಿ ಈ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಹಾಗೂ ದೇಶ ಸೇವೆಯೇ ಅತ್ಯುನ್ನತ ಸೇವೆ.
  • < previous
  • 1
  • ...
  • 481
  • 482
  • 483
  • 484
  • 485
  • 486
  • 487
  • 488
  • 489
  • ...
  • 14602
  • next >
Top Stories
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved