ತಾಯಿ ಹಾಲಿನ ಮಹತ್ವ ತಿಳಿಸುವುದು ಸ್ತನ್ಯಪಾನ ಸಪ್ತಾಹದ ಉದ್ದೇಶ: ಡಾ. ಅಶ್ವಥ್ಬಾಬುಚಿಕ್ಕಮಗಳೂರು, ತಾಯಿ ಹಾಲು, ಅದರ ಮಹತ್ವ, ಮಗುವಿಗೆ ಆಗುವ ಪ್ರಯೋಜನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಗಸ್ಟ್ ಮೊದಲ ವಾರದಲ್ಲಿ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್‌ಬಾಬು ಹೇಳಿದರು.