ಡಿಸಿಸಿ ಬ್ಯಾಕ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ: ರಾಜು ಕಾಗೆನಾನು ಸಹಕಾರ ರಂಗದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಸ್ಪರ್ಧಿಸಿದ್ದೇನೆ, ನಾನು ಯಾವ ಬಣಕ್ಕೂ ಅಂಟಿಕೊಂಡಿಲ್ಲ, ಬೆಳಗಾವಿ ಮಧ್ಯವರ್ತಿ ಬ್ಯಾಂಕಿಗೆ ನಾಮಪತ್ರಸಲ್ಲಿಸಿ ಅವರೋಧವಾಗಿ ಆಯ್ಕೆಗೊಂಡಿರುವುದಾಗಿ ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.