ಕುಕ್ಕರ್ ಬಾಂಬ್ ಬ್ಲಾಸ್ಟ್, ಪಾಕ್ ಪರ ಘೋಷಣೆ ಕೂಗಿದಾಗ ಎಲ್ಲಿದ್ರಿ?: ನಾರಾಯಣಸಾ ಭಾಂಡಗೆಆರ್ಎಸ್ಎಸ್ ನಿಷೇಧ ಹೇಳಿಕೆ ನೀಡುವ ಪ್ರಿಯಾಂಕ್ ಖರ್ಗೆ ಕುಕ್ಕರ್ ಬಾಂಬ್ ಬ್ಲಾಸ್ಟ್ ಆದಾಗ, ಹಾದಿ ಬೀದಿ ಹಿಡಿದು ವಿಧಾನಸೌಧದವರೆಗೆ ಪಾಕಿಸ್ತಾನ ಪರ ಘೋಷಣೆ ಕೂಗಿದಾಗ ಅವರು ಹಾಗೆ ಕೂಗೇ ಎಲ್ಲ ಎಂದು ಸಮರ್ಥಿಸಿಕೊಳ್ಳುವ ಗೂಸುಂಬೆ ರಾಜಕಾರಣಿ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಾಗ್ದಾಳಿ ನಡೆಸಿದರು.