ಪಂಪನ ಕಾವ್ಯಗಳಲ್ಲಿ ಸಮಾನತೆ ಆಶಯ ಪ್ರೊ.ವಿವೇಕ ರೈಮಂಗಳೂರು ವಿಶ್ವವಿದ್ಯಾನಿಲಯವು ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ ಸಹಯೋಗದೊಂದಿಗೆ ಮಂಗಳೂರು ವಿ.ವಿ.ಕಾಲೇಜು ರವೀಂದ್ರ ಕಲಾಭವನದಲ್ಲಿ ಸೋಮವಾರ ‘ಶ್ರೀಸಾಮಾನ್ಯರಿಗೆ ಪ್ರಾಚೀನ ಕನ್ನಡ ಸಾಹಿತ್ಯ ಸರಣಿ’ ಉಪನ್ಯಾಸ ಮಾಲಿಕೆಯಡಿ ಪಂಪನ ಕಾವ್ಯಗಳು ವಿಷಯದ ಕುರಿತು ಉಪನ್ಯಾಸ ಏರ್ಪಡಿಸಿತ್ತು.