• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾರ್ಡ್‌ ಸಮಿತಿ ರಚಿಸದ ಪಾಲಿಕೆ ವಿರುದ್ಧ ಪಿಐಎಲ್‌ಗೆ ಸಿದ್ಧತೆ
ವಾರ್ಡ್‌ ಸಮಿತಿ ರಚನೆಗೆ ಪಾಲಿಕೆ ನಾಲ್ಕು ಬಾರಿ ಅರ್ಜಿ ಕರೆದಿದೆ. ಆದರೆ, ನಿಗದಿತ ಅರ್ಜಿ ಬಂದಿಲ್ಲ ಎಂಬುದು ಪಾಲಿಕೆ ವಾದ. ಆದರೆ, ಬಂದಷ್ಟು ಅರ್ಜಿಯಲ್ಲೇ ಸಮಿತಿ ರಚಿಸಲು ಅವಕಾಶವಿದ್ದರೂ ಪಾಲಿಕೆ ಕ್ರಮಕೈಗೊಂಡಿಲ್ಲ ಎಂಬುದು ವಾರ್ಡ್‌ ಸಮಿತಿ ಬಳಗದ ಆರೋಪ.
ಟೆಂಟ್‌ ವಾಸಿಗಳಿಗೆ ಶಾಶ್ವತ ಸೂರಿಗೆ ನಿವೇಶನ: ಶಾಸಕ ನೇಮರಾಜ ನಾಯ್ಕ
ಅರೆ ಅಲೆಮಾರಿ ಸಮುದಾಯದ ಟೆಂಟ್‌ ವಾಸಿಗಳಿಗೆ ತಾಡಪತ್ರೆ ವಿತರಿಸಿ ಮಾತನಾಡಿದ ಶಾಸಕ ನೇಮರಾಜ ನಾಯ್ಕ ಅವರು, ಈ ಕುರಿತು ಈಗಾಗಲೇ ಸರ್ಕಾರಿ ನಿವೇಶನ ಗೊತ್ತುಪಡಿಸಿದ್ದು, ಸಹಾಯಕ ಆಯುಕ್ತರೊಂದಿಗೆ ಚರ್ಚಿಸಲಾಗುವುದು. ಟೆಂಟ್ ವಾಸಿಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದರು.
ಸಹಕಾರಿ ಸಂಘದಲ್ಲಿ ಅವ್ಯವಹಾರ ಆರೋಪ, ತನಿಖೆಗೆ ಆಗ್ರಹ
2020-21ನೇ ಸಾಲಿನಲ್ಲಿ ಅಂದಾಜು ₹1 ಲಕ್ಷ ನಿವ್ವಳ ಲಾಭ ಗಳಿಸಿತ್ತು. ನಂತರ 2021-22ರಿಂದ 2024-25ರ ವರೆಗೂ ಒಟ್ಟಾರೆ ₹85.89 ಲಕ್ಷ ಕ್ರೋಡ್ರೀಕೃತ ನಷ್ಟವಾಗಿದ್ದು, ಪ್ರತಿ ವರ್ಷ ಅನುತ್ಪಾದಕ ಆಸ್ತಿ ಹೆಚ್ಚಾಗುತ್ತಿದೆ ಎಂದು ವಕೀಲ ತಿಮ್ಮಲಾಪುರದ ರವಿಶಂಕರ ಆರೋಪಿಸಿದರು.
ಜನಸಾಮಾನ್ಯರಿಗಿದು ಜಿಎಸ್‌ಟಿ ಉಳಿತಾಯದ ಸಂಭ್ರಮದ ಕಾಲ; ಕಾಗೇರಿ
ಜಿಎಸ್‌ಟಿ ದರದಲ್ಲಿ ಪರಿಷ್ಕರಣೆ ಮಾಡಿರುವುದರಿಂದ ಜನಸಾಮಾನ್ಯರಿಗ ಅನುಕೂಲವಾಗಿದೆ. ಇದು ಜಿಎಸ್‌ಟಿ ಉಳಿತಾಯದ ಸಂಭ್ರಮದ ಕಾಲ.
ಸ್ಥಳೀಯ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆಯಾಗಲಿ: ಸಂಸದ ತುಕಾರಾಂ
ಪಾಶ್ಚಾತ್ಯ ಉತ್ಪನ್ನ ತೊರೆದು, ದೇಶಿ ಉತ್ಪನ್ನಗಳನ್ನು ಬಳಸುವ ಮೂಲಕ ಸಾರ್ವಜನಿಕರು ತಮ್ಮ ಆರೋಗ್ಯ ಕಾಳಜಿ ವಹಿಸಬೇಕು.ಮುಂದಿನ ದಿನಗಳಲ್ಲಿ ವಿಜಯನಗರ ಜಿಲ್ಲೆ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಎಲ್ಲ ರೈಲು ನಿಲ್ದಾಣಗಳಲ್ಲಿ ಮತ್ತು ನಗರ ಕೇಂದ್ರ ಬಸ್ ನಿಲ್ದಾಣಗಳಲ್ಲಿ ಉತ್ಪನ್ನ ಮಾರಾಟ ಮಳಿಗೆಗಳನ್ನು ಆರಂಭಿಸಲಾಗುವುದು.
ಟೆಂಡರ್‌ದಾರರ ಎಂಜಲು ಕಾಸಿಗೆ ಕೈ ಚಾಚಬೇಡಿ: ಅಧಿಕಾರಿಗಳಿಗೆ ಶಾಸಕ ಕೃಷ್ಣನಾಯ್ಕ ಎಚ್ಚರಿಕೆ
ಸಮಾಜ ಕಲ್ಯಾಣ ಮತ್ತು ಬಿಸಿಎಂ ಹಾಸ್ಟೆಲ್‌ಗಳಿಗೆ ಪೂರೈಸುವ ಆಹಾರ ಧಾನ್ಯ ಟೆಂಡರ್‌ನಲ್ಲಿರುವ ಗುಣ ಮಟ್ಟದ ಧಾನ್ಯಗಳು ಇಲ್ಲ, ಅಂತಹ ಧಾನ್ಯ ಇಳಿಸಿಕೊಂಡು ಅವರು ನೀಡುವ ಎಂಜಲು ಕಾಸಿಗೆ ಕೈ ಚಾಚಿ ಕುಳಿತರೇ, ಬಡ ಮಕ್ಕಳು ನೀವು ಕೊಟ್ಟ ಆಹಾರ ತಿನ್ನಬೇಕಾ ಎಂದು ಶಾಸಕ ಕೃಷ್ಣನಾಯ್ಕ ಪ್ರಶ್ನಿಸಿದರು.
ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಬೇಕು: ನ್ಯಾ. ಕವಿತಾ
ಪೋಷಕರು ತಮ್ಮ ಜವಾಬ್ದಾರಿ ಅರ್ಥಮಾಡಿಕೊಂಡು, ಮಕ್ಕಳಿಗೆ ಸರಿ ತಪ್ಪು ಕಾರ್ಯಗಳ ಕುರಿತು ಅರಿವು ಮೂಡಿಸುವುದರಿಂದ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಸಾಧ್ಯವಾಗಲಿದೆ.
ನಾವೆಲ್ಲರೂ ಸೇರಿ ಸಂವಿಧಾನ ರಕ್ಷಿಸಬೇಕಿದೆ: ಆರ್.ವಿ. ದೇಶಪಾಂಡೆ
ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ನಮ್ಮ ಭಾರತದ ದೇಶದಲ್ಲಿ ಮತಕಳ್ಳತನ ನಡೆದಿರುವುದು ಜನಸಾಮಾನ್ಯರ ಹಕ್ಕಿನ ಕಳ್ಳತನವಾಗಿದೆ.
ಹೊಟ್ಟೆಪಾಡಿಗೆ ಮಾಡುವ ಕೆಲಸ ಸೇವೆಯೆನಿಸುವುದಿಲ್ಲ: ಎಸ್‌.ಜೆ. ಕೈರನ್
ಪಟ್ಟಣದ ಬಂದರು ರಸ್ತೆಯಲ್ಲಿರುವ ಶ್ರೀದೇವಿ ಸಮೂಹ ಸಂಸ್ಥೆಯ ನರ್ಸಿಂಗ್ ಮತ್ತು ಪಾರಾಮೆಡಿಕಲ್ ವಿಭಾಗದ ತರಗತಿ ಉದ್ಘಾಟನಾ ಸಮಾರಂಭ ಶ್ರೀದೇವಿ ಆಸ್ಪತ್ರೆಯ ಆವಾರದಲ್ಲಿ ನಡೆಯಿತು.
7 ಲಕ್ಷ ಜನರಿಗೆ ಉಚಿತ ಊಟ ನೀಡಿರುವುದು ಮೆಚ್ಚುವಂತದ್ದು: ಶಿವಾನಂದ ದೊಡ್ಮನಿ
7 ಲಕ್ಷ ಜನರಿಗೆ ಈ ವರೆಗೆ ಉಚಿತ ಊಟ ಹಾಕುವ ಕೆಲಸ ಮಾಡಿರುವ ಮದರ್ ತೆರೇಸಾ ಸಂಸ್ಥೆಯ ಕಾರ್ಯ ನಿಜಕ್ಕೂ ಮೆಚ್ಚುವಂತದ್ದು
  • < previous
  • 1
  • ...
  • 488
  • 489
  • 490
  • 491
  • 492
  • 493
  • 494
  • 495
  • 496
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved