• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್‌ಎಸ್‌ಎಸ್‌ ಬ್ಯಾನ್‌ ಅಲ್ಲ, ಸಂತ್ರಸ್ತರಿಗೆ ಬೆಳೆ ಪರಿಹಾರ ನೀಡಲು ಪತ್ರ ಬರೆಯಿರಿ: ಶಾಸಕ ಕೃಷ್ಣ ನಾಯ್ಕ
ಸಮ ಸಮಾಜ ನಿರ್ಮಾನವೆಂದು ಬೊಬ್ಬೆ ಹೊಡೆಯುತ್ತಿರುವ ಸಿಎಂ ಸಿದ್ದರಾಮಯ್ಯ, ಅನ್ಯ ವಿಷಯಕ್ಕೆ ಸಮಯ ಹಾಳು ಮಾಡುತ್ತಿದ್ದಾರೆ, ಇಂತಹ ಸಚಿವರಿಗೆ ಬುದ್ಧಿ ಹೇಳಬೇಕಿತ್ತು. ಅದನ್ನು ಮಾಡುತ್ತಿಲ್ಲವೆಂದು ಶಾಸಕ ಕೃಷ್ಣ ನಾಯ್ಕ ಕಿಡಿಕಾರಿದರು.
ಸರ್ಕಾರಿ ಕಚೇರಿಯಲ್ಲಿ ಸಮಯ ಪಾಲನೆಗೆ ರಾಷ್ಟ್ರಗೀತೆ ಗಾಯನ!
ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಬೆಳಗ್ಗೆ ೧೦.೧೫ಕ್ಕೆ ಸರಿಯಾಗಿ ನೀವು ಹೋದರೆ ಅಲ್ಲಿ ಅಧಿಕಾರಿ- ಸಿಬ್ಬಂದಿ ವರ್ಗದವರು ಸೇರಿಕೊಂಡು ಈ ಪದ್ಧತಿಯನ್ನು ರೂಢಿಸಿಕೊಂಡಿದ್ದಾರೆ.
ಹಲ್ಲೆ, ಜಾತಿ ನಿಂದನೆ ವಿರುದ್ಧ ಪ್ರತಿಭಟನೆ
ದಲಿತ ಮುಖಂಡರು ಪಿಎಸ್‌ಐ ಅವರನ್ನು ತಕ್ಷಣದಿಂದ ಸೇವೆಯಿಂದ ವಜಾಗೊಳಿ ದಲಿತರಿಗೆ ನ್ಯಾಯ ನೀಡಬೇಕು
ಚಿಕ್ಕ ಮಕ್ಕಳಂತೆ ಹಿರಿಯರನ್ನು ಪೋಷಿಸಿ
ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಂಧ್ಯಾ ಸುರಕ್ಷಾ,ವೃದ್ಧಾಪ್ಯ ವೇತನ ಯೋಜನೆಗಳ ಬಗ್ಗೆ ಯಲಬುರ್ಗಾ ನ್ಯಾಯಾಲಯದಲ್ಲಿ ಕಾನೂನು ಸೇವಾ ಸಮಿತಿಗೆ ಆಗಮಿಸಿ ಉಚಿತ ಕಾನೂನು ನೆರವು ಪಡೆದುಕೊಳ್ಳಬೇಕು
ನಾಲ್ಕು ವರ್ಷದ ಮಗುವಿನ ಮೇಲೆ ಅಪ್ರಾಪ್ತನಿಂದ ಅತ್ಯಾಚಾರಕ್ಕೆ ಯತ್ನ
ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದು, ಜತೆಗೆ ತಂದೆ ರಾಮಣ್ಣ ಮತ್ತು ತಾಯಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ
ಕನ್ನಡ ನಾಮಫಲಕ ಅಳವಡಿಕೆಗೆ ಒತ್ತಾಯ
ಸರ್ಕಾರದ ಆಡಳಿತ ಭಾಷೆ ಕನ್ನಡ ಆಗಿರುವುದರಿಂದ ಕರ್ನಾಟಕದಲ್ಲಿ ವ್ಯವಹಾರಿಕ ನಾಮಫಲಕಗಳಲ್ಲಿ ಶೇ. 40ರಷ್ಟು ಅನ್ಯಭಾಷೆಯ ಅಕ್ಷರ ಕಾಣಿಸಬೇಕು. ಶೇ. 60ರಷ್ಟು ಕನ್ನಡ ಅಕ್ಷರಗಳ ಪದ ಬಳಕೆಯಾಗಬೇಕೆಂದು ಸರ್ಕಾರ ಆದೇಶಿಸಿದರೂ ಶೇ. 80ರಷ್ಟು ಅಂಗಡಿಗಳ ಮಾಲೀಕರು ಅನ್ಯಭಾಷೆಯಲ್ಲಿಯೇ ನಾಮಫಲಕ ಹಾಕಿಸಿ ಕನ್ನಡ ಭಾಷೆಗೆ ಅವಮಾನ ಮಾಡುತ್ತಿದ್ದಾರೆ.
ಹೆಚ್ಚಿದ ಆವಕ, ಕುಸಿದ ಮೆಕ್ಕೆಜೋಳ ದರ
ಕೆಲವರಂತೂ ಅಲ್ಲಿ ಇಲ್ಲಿ ನೆರಳಿನ ಅಡಿಯಲ್ಲಿ ಮಲಗಿಕೊಂಡು ಈಗ ಬಂದೀತು, ಮಧ್ಯಾಹ್ನ ಬಂದೀತು ತಮ್ಮ ಪಾಳೆ ಎಂದು ರಾತ್ರಿಯಿಂದಲೂ ಕಾಯುತ್ತಿದ್ದರು.
ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನ ದೊರಕಿಸಲು ಯತ್ನ: ಸಚಿವ ಎಚ್.ಕೆ. ಪಾಟೀಲ
ಜಾಗತಿಕ ಸ್ಪರ್ಧಾತ್ಮಕ ಪ್ರವಾಸೋದ್ಯಮ 50 ತಾಣಗಳನ್ನು ಅಭಿವೃದ್ಧಿಪಡಿಸುವ ಕೇಂದ್ರ ಸರ್ಕಾರದ ರಾಷ್ಟ್ರೀಯ ಮಿಷನ್‌ನ ಅಡಿಯಲ್ಲಿ ಕರ್ನಾಟಕ ಸರ್ಕಾರವು ಗದಗ, ಹಂಪಿ, ಮೈಸೂರು ಮತ್ತು ಉಡುಪಿಗಳನ್ನು ಭವಿಷ್ಯೋತ್ತರ ಜಾಗತಿಕ ತಾಣಗಳೆಂದು ಪರಿಗಣಿಸಬೇಕೆಂದು ಕರ್ನಾಟಕ ಸರ್ಕಾರ ಪ್ರಸ್ತಾಪಿಸಿದೆ.
ಸೇವೆ ಕಾಯಮಾತಿಗಾಗಿ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ
ರಾಣಿಬೆನ್ನೂರು ತಾಲೂಕಿನ ಕವಲೆತ್ತು ಗ್ರಾಮದ ಹತ್ತಿರದ ಸಿಂಥೈಟ್ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ಕಳೆದ 18 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ 120 ಕಾರ್ಮಿಕರು ತಮ್ಮ ಸೇವೆಯನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಐಎನ್‌ಟಿಯುಸಿ ನೇತೃತ್ವದಲ್ಲಿ ಮಂಗಳವಾರ ಕಂಪನಿಯ ಮುಖ್ಯದ್ವಾರದ ಎದುರು ಪ್ರತಿಭಟನೆ ಕೈಗೊಂಡಿದ್ದಾರೆ.
ಸಿಲಿಂಡರ್‌ ಸೋರಿಕೆ: ಹಾಸ್ಟೆಲ್‌ನಲ್ಲಿ ತಪ್ಪಿದ ಭಾರೀ ದುರಂತ!
ನಗರದ ಹೃದಯಭಾಗದಲ್ಲಿರುವ ಈ ಶಾಲೆಯ ಹಾಸ್ಟೆಲ್‌ನಲ್ಲಿ ಸಿಲಿಂಡರ್‌ ಸೋರಿಕೆ ತಿಳಿಯುತ್ತಿದ್ದಂತೆ ಪೋಷಕರು, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಶಾಲಾ ಮಕ್ಕಳನ್ನು ಹೊರ ಕಳಿಸಿದ್ದಾರೆ.
  • < previous
  • 1
  • ...
  • 489
  • 490
  • 491
  • 492
  • 493
  • 494
  • 495
  • 496
  • 497
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved