12 ಅಧಿಕಾರಿಗಳ ಮೇಲೆ ಲೋಕಾ ದಾಳಿಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ ರಾಜ್ಯದ ವಿವಿಧೆಡೆ 12 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ, ಸಂಬಂಧಿಕರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಕೋಟ್ಯಂತರ ರುಪಾಯಿ ಮೌಲ್ಯದ ಚರ ಹಾಗೂ ಸ್ಥಿರಾಸ್ತಿ ಪತ್ತೆಹಚ್ಚಿದ್ದಾರೆ.